Browsing: ಇತ್ತೀಚಿನ ಸುದ್ದಿ

ವಿಟ್ಲ : ವಿಟ್ಲ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಟ್ಲ ಪೋಲೀಸರ ತಂಡ ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಆರೋಪಿತರಿಂದ ಲಕ್ಷಾಂತರ ರೂ ಮೌಲ್ಯದ…

ಮಂಗಳೂರು: ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಸ್ನೇಹಮಿಲನ-ಸಿನಿರಂಗ ಪುರಸ್ಕಾರದಲ್ಲಿ ಹಿರಿಯ ಪತ್ರಕರ್ತ, ರಂಗಚಾವಡಿ ಸಂಸ್ಥೆಯ ಸಂಚಾಲಕ ಬಾಳ ಜಗನ್ನಾಥ ಶೆಟ್ಟಿ ಅವರನ್ನು “ರಂಗಮಿತ್ರ ಪತ್ರಕರ್ತ” ಪ್ರಶಸ್ತಿ ನೀಡಿ…

ಮಂಗಳೂರು: ಪಿಲಿಕುಳ ನಿಸರ್ಗಧಾಮದಲ್ಲಿ ಭಾರಿ ಬೆಂಕಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಎರಡು ಎಲೆಕ್ಟ್ರಿಕ್ ವಾಹನಗಳು ಬೆಂಕಿಗಾಹುತಿಯಾಗಿವೆ. ಇಂದು ಬುಧವಾರ ಮುಂಜಾನೆ ಈ ದುರ್ಘಟನೆ ಸಂಭವಿಸಿದೆ. ಇಲ್ಲಿನ ಟಿಕೆಟ್…

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದ ಎರಡನೇ ಆರೋಪಿಯಾಗಿ ಸುಮಾರು ಐದು ತಿಂಗಳಿನಿಂದ ಜೈಲುವಾಸ ಅನುಭವಿಸುತ್ತಿರುವ ನಟ ದರ್ಶನ್ ಅವರಿಗೆ ಕೊನೆಗೂ ಸೆರೆಮನೆ ವಾಸದಿಂದ ಮುಕ್ತಿ ಸಿಕ್ಕಿದೆ.…

ಕಟೀಲು : ಕಳೆದ ದಿನದ ಕಟೀಲು ಸಮೀಪದ ಕೊಂಡೆ ಮೂಲ ನೀರಿನ ಟ್ಯಾಂಕ್ ಬಳಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ತಾರಾನಾಥ (40) ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ವಿವಿಧ ಆಯಾಮದಲ್ಲಿ…

ಪುತ್ತೂರು : ಹಿಂದೂತ್ವದ ಭದ್ರಕೋಟೆ ದಕ್ಷಿಣ ಕನ್ನಡದಲ್ಲಿ ಲವ್ ಜಿಹಾದ್ ಇನ್ನೂ ಜೀವಂತವಿದೆ ಎನ್ನಲಾಗಿದೆ. ಇಂತಹುದೇ ಪ್ರಕರಣ ಪುತ್ತೂರಿನಲ್ಲಿ ಬೆಳಕಿಗೆ ಬಂದಿದ್ದು ಹಿಂದೂ ಹುಡುಗಿಯ ಪೋಷಕರು ಈಗ…

ಮಂಗಳೂರು: ಮೊಬೈಲ್ ಟವರ್‌ ಕಳ್ಳತನವಾದ ಘಟನೆ ಮಂಗಳೂರಿನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಂಗಳೂರಿನ ತಿರುವೈಲ್‌ನ ಮೂಡುಬಿದಿರೆ ರಸ್ತೆ ಬದಿಯಲ್ಲಿ ನಿರ್ಮಾಣ ಮಾಡಲಾಗಿದ್ದ ಮುಂಬೈಯ ಜಿ.ಟಿ.ಎಲ್…

ಮಂಗಳೂರು: ಕಾರು ಮತ್ತು ಬೈಕ್ ನಡುವೆ ಢಿಕ್ಕಿ ಸಂಭವಿಸಿದ ಬಳಿಕ ಬೈಕ್ ಸವಾರ ಕಾರು ಚಾಲಕನಿಗೆ ಲೋಹದ ಪಂಚ್‌ನಿಂದ ಹಲ್ಲೆಗೈದು ಮೆಣಸಿನ ಪುಡಿ ಎರಚಿದ ಘಟನೆ ನಗರದ…

ಕಾಸರಗೋಡು: ಕಳಿಯಾಟ ಮಹೋತ್ಸವ ಸಂದರ್ಭದಲ್ಲಿ ಪಟಾಕಿ ದುರಂತ ಸಂಭವಿಸಿ 154 ಮಂದಿ ಗಾಯಗೊಂಡಿರುವ ಘಟನೆ ಕೇರಳದ ಕಾಸರಗೋಡು ಜಿಲ್ಲೆಯಲ್ಲಿ ನಡೆದಿದೆ. ನೀಲೇಶ್ವರಂನ ವೀರರ್ಕಾವು ದೇವಸ್ಥಾನದ ಉತ್ಸವದ ವೇಳೆ…

ಮಂಗಳೂರು: ಮಾದಕ ವಸ್ತು ಸಾಗಾಟ, ಮಾರಾಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿದೇಶಿ ಪ್ರಜೆ ಸಹಿತ 6 ಆರೋಪಿಗಳನ್ನು ಪೊಲೀಸರು ಬಂಧಿದ್ದಾರೆ. ನಗರದ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಾಣಿಜ್ಯ…