Browsing: ಇತ್ತೀಚಿನ ಸುದ್ದಿ

ಬೆಳ್ತಂಗಡಿ: ಮೀನು ಹಿಡಿಯಲು ತೆರಳಿದ್ದ ವ್ಯಕ್ತಿಯೊಬ್ಬರು ನದಿಗೆ ಬಿದ್ದು ಮೃತಪಟ್ಟ ಘಟನೆ ಕಲ್ಮಂಜ ಗ್ರಾಮದ ನೇತ್ರಾವತಿ ನದಿಯ ನೇರೊಳ್ ಪಲ್ಕೆ ಎಂಬಲ್ಲಿ ನಡೆದಿದೆ. ಮೃತರನ್ನು ಧರ್ಮಸ್ಥಳ ಗ್ರಾಮದ…

ಮಂಗಳೂರು: ಶಬರಿಮಲೆ ಅಯ್ಯಪ್ಪ ಸ್ವಾಮಿ ಮಾಲಾಧಾರಿಯ ವೇಷ ಹಾಕಿಕೊಂಡು ಮನೆ ಮನೆಗೆ ತೆರಳಿ ಹಣ ಸಂಗ್ರಹ ಮಾಡುತ್ತಿದ್ದ ಇಬ್ಬರು ಯುವಕರನ್ನು ಗ್ರಾಮಸ್ಥರು ಹಿಡಿದು ಪ್ರಶ್ನಿಸುತ್ತಿರುವ ವೀಡಿಯೋವೊಂದು ಸೋಶಿಯಲ್‌…

ಪಾಸ್ ಪೋರ್ಟ್ ಪರಿಶೀಲನೆಗೆ ಪೊಲೀಸ್ ಠಾಣೆಗೆ ಬಂದಿದ್ದ ಮಹಿಳೆಯೊಬ್ಬರ ತಲೆಗೆ ಪೊಲೀಸ್ ಅಧಿಕಾರಿಯೊಬ್ಬರು ಆಕಸ್ಮಿಕವಾಗಿ ಗುಂಡು ಹಾರಿಸಿದ ಘಟನೆ ನಡೆದಿದ್ದು, ಮಹಿಳೆ ಗಂಭೀರವಾಗಿದ್ದು, ಘಟನೆಯ ವಿಡಿಯೋ ವೈರಲ್…

ಮಂಗಳೂರು: ನಗರದ ಕದ್ರಿ ಪಾರ್ಕ್ ಪರಿಸರದಲ್ಲಿ ಇಬ್ಬರು ವ್ಯಕ್ತಿಗಳು ಎಮ್ ಡಿಎಮ್ ಎ ಮಾದಕ ವಸ್ತುವನ್ನು ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಮಂಗಳೂರು…

ಬೆಂಗಳೂರು: ಕೆಲ ದಿನಗಳಿಂದ ಅನಾರೋಗ್ಯ ಹಾಗೂ ತೀವ್ರ ಉಸಿರಾಟದ ತೊಂದರೆಯಿಂದಲುತ್ತಿದ್ದ ದಕ್ಷಿಣ ಭಾರತದ ಹಿರಿಯ ನಟಿ ಲೀಲಾವತಿ ವಿಧಿವಶವಾಗಿದ್ದಾರೆ. 50 ವರ್ಷಗಳ ಕಾಲ ಚಿತ್ರರಂಗಕ್ಕೆ ಲೀಲಾವತಿ ಸೇವೆ…

ಪುತ್ತೂರು: ಅಡಿಕೆ ಕೊಯ್ಯುವ ವೇಳೆ ಮರದಿಂದ ಬಿದ್ದು ಕಾರ್ಮಿಕರೊಬ್ಬರು ಮೃತಪಟ್ಟ ಘಟನೆ ಇಲ್ಲಿನ ಬೆಟ್ಟಂಪಾಡಿಯಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ನಿಡ್ನಳ್ಳಿ ಗ್ರಾಮದ ತಂಬುತ್ತಡ್ಕ ನಿವಾಸಿ ಸಯ್ಯದ್ (45) ಎಂದು…

ಶಿರಸಿ: ಬಸ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟು, ಇನ್ನೋರ್ವ ತೀವ್ರ ಗಾಯಗೊಂಡ ಘಟನೆತಾಲೂಕಿನ ಬಂಡಲ್ ಸಮೀಪದ ಪೆಟ್ರೋಲ್ ಬಂಕ್ ಎದುರು ನಡೆದಿದೆ.…

ಸುರತ್ಕಲ್: ನಾಪತ್ತೆಯಾಗಿದ್ದ ಭಿನ್ನಕೋಮಿನ ಜೋಡಿ ವಿವಾಹವಾಗಿದ್ದಾರೆ ಎನ್ನುವ ಪೋಟೋ ವೈರಲ್ ಆಗಿದ್ದು ಇದರ ನಿಖರತೆ ಇನ್ನಷ್ಟೇ ತಿಳಿದುಬರಬೇಕಿದೆ. ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ 7ನೇ ಬ್ಲಾಕ್ ಕಾಟಿಪಳ್ಳದ…

ಬಂಟ್ವಾಳ: ಪ್ರಕರಣವೊಂದರ ಮಾತುಕತೆಯ ಬಗ್ಗೆ ತಕರಾರು ಎತ್ತಿ ವ್ಯಕ್ತಿಯೊಬ್ಬರಿಗೆ ಹಾಗೂ ಆತನ ಸ್ನೇಹಿತನಿಗೆ ತಂಡವೊಂದು ಪಂಚ್ ಹಾಗೂ ಕಬ್ಬಿಣದ ರಾಡಿನಿಂದ ಹಲ್ಲೆ ನಡೆಸಿದ ಪ್ರಕರಣ ಕಾವಳಮುಡೂರು ಗ್ರಾಮದ…

ಉತ್ತರಪ್ರದೇಶ: ಅಪ್ರಾಪ್ತ ಬಾಲಕಿಯೊಬ್ಬಳು ತನ್ನ ತಾಯಿ ತನ್ನನ್ನು ನಿಂದಿಸಿದಳು ಎಂದು ಮನನೊಂದು ಚಲಿಸುವ ರೈಲಿನ ಮುಂದೆ ಹಾರಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಉತ್ತರಪ್ರದೇಶದ ಮಥುರಾದಲ್ಲಿ ವರದಿಯಾಗಿದೆ.…