Browsing: ಇತ್ತೀಚಿನ ಸುದ್ದಿ

ನವದೆಹಲಿ: ಪಂಜಾಬ್ ನ್ಯಾಷನಲ್ ಬ್ಯಾಂಕಿಗೆ 13,000 ಕೋ.ರೂ.ಗೂ ಹೆಚ್ಚು ಮೊತ್ತ ವಂಚಿಸಿ ಪಲಾಯನ ಮಾಡಿದ್ದ ಪ್ರತಿಷ್ಠಿತ ವಜ್ರೋದ್ಯಮಿ ಮೆಹುಲ್ ಚೋಕ್ಸಿಯನ್ನು ಬೆಲ್ಜಿಯಂ ದೇಶದಲ್ಲಿ ಅಲ್ಲಿನ ಪೊಲೀಸರು ಬಂಧಿಸಿದ್ದಾರೆ.…

ಪಡುಬಿದ್ರಿ: ಹೊಟೇಲ್ ಕೆಲಸಕ್ಕೆ ತೆರಳುತ್ತಿದ್ದ ನೌಕರನೋರ್ವನನ್ನು ಕಾರಿನಲ್ಲಿ ಬಂದ ಕಿಡಿಗೇಡಿಗಳು ಅಪಹರಿಸಲು ಯತ್ನಿಸಿದ ಘಟನೆ ಉಚ್ಚಿಲದಲ್ಲಿ ನಡೆದಿದೆ. ಇಲ್ಲಿನ ಭಾಸ್ಕರನಗರದಿಂದ ಎರ್ಮಾಳು ಗ್ರೀನ್ ಚಿಲ್ಲಿ ಹೊಟೇಲ್ ಗೆ…

ಉಡುಪಿ: ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಾಯಿ ಹಾಗೂ ಆಕೆಯ 7 ವರ್ಷದ ಮಗ ಏಪ್ರಿಲ್ 5 ರಿಂದ ನಾಪತ್ತೆಯಾದ ಘಟನೆ ನಡೆದಿದೆ. ನಾಪತ್ತೆಯಾದವರನ್ನು ಸ್ವಾತಿ…

ಬೆಳ್ತಂಗಡಿ: ಭೀಕರ ಬೈಕ್‍ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟ ಘಟನೆ ನಾರಾವಿ ಕುತ್ಲೂರಿನಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ. ಬೈಕ್ ಸವಾರರಾದ ಪ್ರಶಾಂತ್ ಹಾಗೂ…

ಬೆಂಗಳೂರು : ಇತ್ತೀಚಿಗೆ ಸಾಮಾಜಿಕ ಜಾಲತಾಣದಲ್ಲಿ ಅತಿ ಹೆಚ್ಚು ಟ್ರೆಂಡಿಂಗ್ ನಲ್ಲಿ ಬಂದಂತಹ ವಿಷಯ ಅಂದರೆ ಅದು ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ. ಇದೀಗ…

ಮಂಗಳೂರು ಸಿಸಿಬಿ ಪೊಲೀಸರು ನಡೆಸಿದ ಯಶಸ್ವಿ ಕಾರ್ಯಾಚರಣೆಯಲ್ಲಿ ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಮೊಹಮ್ಮದ್ ಆಸೀಫ್ (24),…

ಉಳ್ಳಾಲ : ಕೊಲ್ಯ ಸಮೀಪದ ಕನೀರುತೋಟದಲ್ಲಿ ಶೇಂದಿ ತೆಗೆಯುತ್ತಿದ್ದ ವೇಳೆ ತೆಂಗಿನ ಮರದಿಂದ ಆಯತಪ್ಪಿ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಇಂದು ಬೆಳಗ್ಗೆ ನಡೆದಿದೆ. ಮೃತರನ್ನು ಕೊಲ್ಯ ಕನೀರುತೋಟದ…

ಮಂಗಳೂರು: ಉದ್ಯಮಿ ಹಾಗೂ ಕಾಂಗ್ರೆಸ್ ನಾಯಕ ಇನಾಯತ್ ಅಲಿ ಅವರ ಸಾರಥ್ಯದಲ್ಲಿ ಎರಡನೇ ವರ್ಷದ ಗುರುಪುರ ಮೂಳೂರು ಅಡ್ಡೂರು ಜೋಡುಕರೆ ಕಂಬಳ ನಾಳೆ ನಡೆಯಲಿದೆ. ಅದ್ಧೂರಿಯಾಗಿ ಕಂಬಳ…

ಉಪ್ಪಿನಂಗಡಿ ಸಮೀಪದ ಕರಾಯ ಗ್ರಾಮದ ಕಲ್ಲೇರಿ ಎಂಬಲ್ಲಿ ಇರಿರುವ ಇಂಡಿಯಾ ಪನ್‌ ಎಂಬ ಖಾಸಗಿ ಸಂಸ್ಥೆಯ ಎಟಿಎಂಗೆ ಕಳರು ನುಗ್ಗಿ ಕಳವಿಗೆ ಯತ್ನಿಸಿದ ಘಟನೆ ನಡೆದಿದೆ. ಘಟನೆಯ…

ಮುಲ್ಕಿ : ಬುಧವಾರದಿಂದ ನಾಪತ್ತೆಯಾಗಿದ್ದ ಆಟೋ ಚಾಲಕ ಮೂಲ್ಕಿ ಕೊಳ್ನಾಡಿನ ಮುಹಮ್ಮದ್ ಶರೀಫ್ ಅವರ ಮೃತದೇಹ ಕುಂಜತ್ತೂರು ಪದವು ಎಂಬಲ್ಲಿನ ನಿರ್ಜನ ಪ್ರದೇಶದ ಬಾವಿಯಲ್ಲಿ ಪತ್ತೆಯಾಗಿದೆ. ಬುಧವಾರ…