Browsing: ಇತ್ತೀಚಿನ ಸುದ್ದಿ

ಮಂಗಳೂರು : ನಗರದ ಕಾವೂರಿನಲ್ಲಿ ಕುದುರೆಮುಖ ಕಂಪೆನಿಯ ಉದ್ಯೋಗಿ ಮಂಗಳವಾರ ರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ದಾರುಣ ಅಂತ್ಯ ಕಂಡಿದ್ದಾರೆ. ಶೇಖರಪ್ಪ ಮೃತ ದುರ್ದೈವಿಯಾಗಿದ್ದಾರೆ. ಇವರು…

ಬೆಳ್ತಂಗಡಿ: ಟೆಲಿಗ್ರಾಮ್ ಆ್ಯಪ್ ಮೂಲಕ ಬಂದ ಮೆಸೇಜ್‌ ನ್ನು ನಂಬಿ ವ್ಯಕ್ತಿಯೊಬ್ಬರು 3.46 ಲಕ್ಷ ರೂ. ಕಳೆದುಕೊಂಡಿದ್ದು ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ತಾಲೂಕಿನ ಓಡಿಲ್ನಾಳ ನಿವಾಸಿ…

ಕಡಬ: ನಿವೃತ್ತ ರೈಲ್ವೇ ಉದ್ಯೋಗಿಯೊಬ್ಬರು ರೈಲ್ವೇ ಹಳಿ ಸಮೀಪ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ಸಮೀಪ ಕೋಡಿಂಬಾಳದಲ್ಲಿ ನಡೆದಿದೆ. ಕೋಡಿಂಬಾಳ ಗ್ರಾಮದ ಗುಂಡಿಮಜಲು ನಿವಾಸಿ ಮಾಧವ ರೈ…

ಮಂಗಳೂರು : ರಾಜ್ಯದ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆಶಿಯವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ವೀಡಿಯೋ ಮಾಡಿ ವೈರಲ್ ಮಾಡಿರುವ ಆರೋಪಿಯನ್ನು ಸುರತ್ಕಲ್ ಠಾಣೆಯ ಪೊಲೀಸರು ಬಂಧಿಸಿ…

ಮಂಗಳೂರು : ಮಂಗಳೂರಿನ ಕಂಕನಾಡಿ ಪೊಲೀಸ್ ಠಾಣೆ ಹೆಡ್‌ಕಾನ್‌ಸ್ಟೆಬಲ್‌ ಮಂಜುನಾಥ ಹೆಗ್ಡೆ ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಮಂಜುನಾಥ್‌ ಅವರನ್ನು ಸಿಸಿಆರ್‌ಬಿ ಘಟಕಕ್ಕೆ ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು. ಅಲ್ಲಿಗೆ…

ಉಳ್ಳಾಲ ಠಾಣಾಗೆ ಡಿವೈಎಫ್ ಐ ಸಂಘಟನೆ ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ಜ.16ರ ಮಂಗಳವಾರ ನಡೆದಿದೆ. ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಭಟ್ ವಿರುದ್ಧ ಪ್ರತಿಭಟಿಸಿದ…

ಮಂಗಳೂರು : ವಿಚ್ಛೇದನೆ ನೀಡುವಂತೆ ಒತ್ತಾಯಿಸಿ ಪತಿಗೆ ಪತ್ನಿ ಹಲ್ಲೆಗೈದ ಘಟನೆ ಕುಲಶೇಖರ ಬಳಿ ನಡೆದಿದ್ದು ಪ್ರಕರಣ ದಾಖಲಾಗಿದೆ ಜ.13ರಂದು ತಾನು ರಾತ್ರಿ 9:20ಕ್ಕೆ ತಾನು ಸಿರ್ಲಾಪಡ್ಪು…

ಶಾಲಾ ವಾಹನ ಹಾಗೂ ಆಂಬ್ಯುಲೆನ್ಸ್ ನಡುವೆ ಉಂಟಾದ ಅಪಘಾತದಲ್ಲಿ ಆಂಬ್ಯುಲೆನ್ಸ್ ನಲ್ಲಿದ್ದ ರೋಗಿ ಮೃತ ಪಟ್ಟು ಐವರು ವಿದ್ಯಾರ್ಥಿಗಳು ಸೇರಿದಂತೆ ಆರು ಮಂದಿ ಗಾಯಗೊಂಡ ಘಟನೆ ಸೋಮವಾರ…

ಹೆಬ್ರಿ ತಾಲೂಕಿನ ವರಂಗ ಗ್ರಾಮದಲ್ಲಿ ಮಹಿಳೆಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಪುಟ್ಟು (63) ಎಂಬವರು ಮಾನಸಿಕ ಖಿನ್ನತೆಗೆ ಒಳಗಾಗಿದ್ದು, ಕಳೆದ…

ಪುತ್ತೂರು : ಮಾಜೀ ಸಿಎಂ ಡಿ.ವಿ.ಸದಾನಂದ ಗೌಡ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದ ನಳಿನ್ ಕುಮಾರ್ ಕಟೀಲು ಅವರ ಭಾವಚಿತ್ರವಿದ್ದ ಬ್ಯಾನರ್‌ಗೆ ಶ್ರದ್ಧಾಂಜಲಿ ಬರಹದೊಂದಿಗೆ ಚಪ್ಪಲಿ ಹಾರ ಹಾಕಿದ್ದ…