ಉಡುಪಿ: ಕಾರಿಗೆ ಟಿಪ್ಪರ್ ಢಿಕ್ಕಿಯಾದ ಪರಿಣಾಮ ಕಾರು ಚಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೋಟ, ಬನ್ನಾಡಿ ಬಳಿ ಉಪ್ಲಾಡಿಯಲ್ಲಿ ಮಂಗಳವಾರ ನಡೆದಿದೆ. ಕಾರು ಚಾಲಕ ಗಣೇಶ್ ಶೆಟ್ಟಿ (39)…
Browsing: ಇತ್ತೀಚಿನ ಸುದ್ದಿ
ಮಂಗಳೂರು: 1994 ರಲ್ಲಿ ವಾಮಂಜೂರಿನಲ್ಲಿ ನಾಲ್ವರು ಸಂಬಂಧಿಕರನ್ನೇ ಹತ್ಯೆ ಮಾಡಿ ಶಿಕ್ಷೆ ಅನುಭವಿಸಿ ಜೈಲಿನಿಂದ ಬಿಡುಗಡೆಗೊಂಡಿರುವ ಪ್ರವೀಣ್ ಕುಮಾರ್(60)ನಿಂದ ಜೀವಬೆದರಿಕೆ ಇರುವ ಹಿನ್ನೆಲೆಯಲ್ಲಿ ರಕ್ಷಣೆ ಒದಗಿಸಬೇಕು ಎಂದು…
ಪತ್ನಿ ತನ್ನ ಪ್ರಿಯಕರನೊಂದಿಗೆ ಸೇರಿ ಗಂಡನನ್ನು ಕೊಲೆ ಮಾಡಿದ ಘಟನೆ ಹುಬ್ಬಳ್ಳಿಯ ಎಪಿಎಂಸಿ-ಮಾರಡಗಿ ರೋಡ್‌ನಲ್ಲಿ ನಡೆದಿದೆ. ಕೊಲೆಮಾಡಿದ ಮಹಿಳೆ ಮಂಜುಳಾ ಹಾಗೂ ರಿಯಾಜ್ ಅಹ್ಮದ್, ಕೊಲೆಯಾದ ವ್ಯಕ್ತಿ…
ಮಂಗಳೂರು: ನಗರದ ಬಲ್ಮಠ ನ್ಯೂ ರೋಡ್ ನಲ್ಲಿರುವ ಕೆಎಂಸಿ ಆಸ್ಪತ್ರೆಯ ವಿಸಿಟರ್ಸ್ ವಾಹನ ಪಾರ್ಕಿಂಗ್ ಬಳಿಯ ರಸ್ತೆ ಬದಿ ಮಾದಕದ್ರವ್ಯ ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರನ್ನು ಬಂಧಿಸಿದ ಪೊಲೀಸರು…
ಬೆಂಗಳೂರು: ಕಳೆದ 5 ತಿಂಗಳ ಹಿಂದೆ ಟೊಮ್ಯಾಟೋವನ್ನು ಜೋಪಾನ ಮಾಡಲಾಗುತ್ತಿತ್ತು. ಟೊಮ್ಯಾಟೋ ಬೆಳೆದ ರೈತರು ಹೊಲಕ್ಕೆ ಸಿಸಿಟಿವಿ, ಮಾರಾಟ ಮಾಡೋಕೆ ಸೆಕ್ಯೂರಿಟಿ ಗಾರ್ಡ್‌ಗಳನ್ನು ನೇಮಕ ಮಾಡಿದ್ರು. ಯಾಕಂದ್ರೆ 2023…
ಮಂಗಳೂರು: ಜಿಲ್ಲೆಯಾದ್ಯಂತ ನಡೆಯುತ್ತಿರುವ ಸಂವಿಧಾನ ಜಾಗೃತಿ ಜಾಥಾದ ಮೂಲಕ ಎಲ್ಲಾ ಕಡೆ ಸಾರ್ವಜನಿಕರಿಗೆ ಸಂವಿಧಾನದ ಮಹತ್ವದ ಬಗ್ಗೆ ಪರಿಣಾಮಕಾರಿಯಾಗಿ ಅರಿವು ಮೂಡಿಸುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ.…
ಬಂಟ್ವಾಳ : ಟಯರ್ ಒಡೆದು ಹೋದ ಪರಿಣಾಮ, ಬಸ್ ಚಾಲಕನ ನಿಯಂತ್ರಣ ಕಳೆದುಕೊಂಡು ನಿಲ್ಲಿಸಿದ್ದ ರಿಕ್ಷಾ ಕ್ಕೆ ಡಿಕ್ಕಿಯಾಗಿ ಬಳಿಕ ಚರಂಡಿಗೆ ಬಿದ್ದು ನಾಲ್ವರು ಪ್ರಯಾಣಿಕರು ಗಾಯಗೊಂಡ…
ಬೆಂಗಳೂರು : ವಿಧಾನಮಂಡಲದ ಅಧಿವೇಶನ ಇದೇ ಫೆ.12ರಂದು ಆರಂಭಗೊಳ್ಳಲಿದೆ. ಫೆ.12ರಂದು ರಾಜ್ಯಪಾಲರು ಉಭಯ ಸದನಗಳ ಸದಸ್ಯರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2024-25ನೇ ಸಾಲಿನ…
ಮಂಗಳೂರು : ನಗರದ ಪಣಂಬೂರು ಬೀಚ್‌ಗೆ ಬಂದಿದ್ದ ಅನ್ಯಕೋಮಿನ ಜೋಡಿಯ ಮೇಲೆ ನೈತಿಕ ಪೊಲೀಸ್ ಗಿರಿ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಕೇರಳದ ಮೂಲದ…
ಬಂಟ್ವಾಳ: ರೈಲು ಡಿಕ್ಕಿಯಾಗಿ ಕೂಲಿ ಕಾರ್ಮಿಕನೋರ್ವ ಸ್ಥಳದಲ್ಲಿ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ಬಿಸಿರೋಡು ಸಮೀಪದ ಮಾರ್ನಬೈಲು ಎಂಬಲ್ಲಿ ಸೋಮವಾರ ಬೆಳಿಗ್ಗೆ ನಡೆದಿದೆ. ಮೂಲತಃ…










