ಮಂಗಳೂರು ನಗರ ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್ ಸಹಿತ 35 ಹಿರಿಯ ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಮಂಗಳವಾರ ಆದೇಶ ಹೊರಡಿಸಿದೆ.ಹುದ್ದೆಯ ನಿರೀಕ್ಷೆಯಲ್ಲಿದ್ದ 2008ರ…
Browsing: ಇತ್ತೀಚಿನ ಸುದ್ದಿ
ಮಂಗಳೂರು: ಕಳೆದ ಹದಿಮೂರು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಉರ್ವ ಪೊಲೀಸರು ಬಂಧಿಸಿದ್ದಾರೆ. ಜಪ್ಪಿನಮೊಗರು ನಿವಾಸಿ ಪ್ರೀತಮ್ ಆಚಾರ್ಯ(38) ಬಂಧಿತ ಆರೋಪಿ. ಪ್ರೀತಮ್ ಆಚಾರ್ಯ ಪ್ರಕರಣವೊಂದರಲ್ಲಿ ಭಾಗಿಯಾಗಿ ವಿಚಾರಣೆಗೆ…
ರೇಷ್ಮೆ ಬೆಳೆಗೆ ಸಿಂಪಡಿಸಲು ಎಂದು ತಂದಿಟ್ಟ ಕೀಟನಾಶಕವನ್ನು ಎರಡು ವರ್ಷದ ಮಗು ಜ್ಯೂಸ್ ಎಂದು ಭಾವಿಸಿ ಕುಡಿದು ಸಾವನ್ನಪ್ಪಿರುವ ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಕೃಷ್ಣಾಪುರದಲ್ಲಿ…
ಬೆಂಗಳೂರು: ಸಶಸ್ತ್ರ ಪೊಲೀಸ್ ಕಾನ್ ಸ್ಟೇಬಲ್ ಹುದ್ದೆಗಳ ನೇಮಕಾತಿಗೆ ಇದೇ ಸೆ.10ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದೆ. ಈ ಬಗ್ಗೆ ಪೊಲೀಸ್ ಇಲಾಖೆಯ ನೇಮಕಾತಿ ವಿಭಾಗದಿಂದ ಮಾಹಿತಿ ನೀಡಲಾಗಿದ್ದು,…
ಉಳ್ಳಾಲ: ಸಹಪಾಠಿಗಳೊಂದಿಗೆ ಸಮುದ್ರ ವಿಹಾರಕ್ಕೆಂದು ಬಂದಿದ್ದ ವೈದ್ಯನೋರ್ವ ರುದ್ರ ಪಾದೆಯಿಂದ ಜಾರಿ ಬಿದ್ದು ಸಾವನ್ನಪ್ಪಿರುವ ಘಟನೆ ಸೋಮೇಶ್ವರದಲ್ಲಿ ನಿನ್ನೆ ತಡರಾತ್ರಿ 11 ಗಂಟೆಗೆ ಸಂಭವಿಸಿದ್ದು ಇಂದು ಬೆಳಿಗ್ಗೆ…
ಮಂಗಳೂರು: ಸುರತ್ಕಲ್ ನಲ್ಲಿ ನಡೆದ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಸಿದಂತೆ ಮೂವರು ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಕಳವಾರು ನಿವಾಸಿಗಳಾದ ಪ್ರಶಾಂತ್ (28), ಧನರಾಜ್ (23)…
ಮಂಗಳೂರು: ಗೆಳೆಯರ ಜೊತೆ ಮೈದಾನದಲ್ಲಿ ಆಟವಾಡಿ ಮನೆಗೆ ಹೋಗುತ್ತಿದ್ದ ಯುವಕನಿಗೆ ವ್ಯಕ್ತಿಯೊಬ್ಬ ಚೂರಿಯಿಂದ ಇರಿದು ಗಾಯಗೊಳಿಸಿರುವ ಘಟನೆ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕಳವಾರು ಎಂಬಲ್ಲಿ ಭಾನುವಾರ…
ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ನಡೆದ ಸೌಜನ್ಯ ಅತ್ಯಾಚಾರ ಕೊಲೆ ಮರುತನಿಖೆಗೆ ಒತ್ತಾಯಿಸಿ ನಡೆದ ಪ್ರತಿಭಟನೆಯಲ್ಲಿ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಮಾತನಾಡಿದರು. ನಮ್ಮ ಮನೆ ಮಗಳ ಬಗ್ಗೆ ಮಾತನಾಡೋಕೆ…
ಉಳ್ಳಾಲ : ಉಳ್ಳಾಲ ಪೊಲೀಸ್ ಠಾಣೆಯ ಹಿಂಬದಿಯಲ್ಲಿರುವ ಕ್ವಾಟ್ರಸ್ ನಲ್ಲಿ ಬೀದಿ ನಾಯಿಗಳು ಬಿಡಾರ ಹೂಡಿದ್ದು ಕಳೆದ ವಾರ ಇಬ್ಬರು ಪೊಲೀಸ್ ಕಾನ್ಸ್ ಟೇಬಲ್ ಮತ್ತು ಲೇಡಿ…
ಉಪ್ಪಿನಂಗಡಿ: ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗ್ರಾಮದ, ಸರಳಿಕಟ್ಟೆ ಮೂಡಡ್ಕ ಎಂಬಲ್ಲಿ ಮಾದಕ ದ್ರವ್ಯ ಸೇವಿಸಿ ಅನುಚಿತವಾಗಿ ವರ್ತಿಸುತ್ತಿದ್ದ ಇಬ್ಬರನ್ನು ಉಪ್ಪಿನಂಗಡಿ ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿರುವ ಘಟನೆ…










