Browsing: ಇತ್ತೀಚಿನ ಸುದ್ದಿ

ಕಾರ್ಕಳ: ಕುಕ್ಕುಂದೂರು‌ ಸರ್ವಜ್ಞ ಸರ್ಕಲ್ ಬಳಿ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಲಾರಿ ತಪ್ಪಿಸಿಕೊಳ್ಳಲು ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪಿಯನ್ನು ಕಾರು ಸಹಿತ ವಶಪಡಿಸಿಕೊಂಡಿದ್ದಾರೆ‌. ಕುಕ್ಕುಂದೂರು ನಿವಾಸಿ…

ಕಡಬ: ಅಕ್ರಮ ದನ ಸಾಗಾಟದ ಲಾರಿಯನ್ನು ಕಡಬ ಠಾಣಾ ಪೊಲೀಸರು ತಡೆಹಿಡಿದ ಘಟನೆ ಕಡಬ ಠಾಣಾ ವ್ಯಾಪ್ತಿಯ ಕೊಯಿಲ ಬಳಿ ನಡೆದಿದೆ. ಲಾರಿ ತಡೆಹಿಡಿದ ಸಂದರ್ಭ ಲಾರಿ…

ಬಂಟ್ವಾಳ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು ಎಂಬಲ್ಲಿ ಡೀಸೆಲ್‌ ಲೋಡ್ ಟ್ಯಾಂಕರ್ ವೊಂದು ಪಲ್ಟಿಯಾಗಿ ಡೀಸೆಲ್‌ ಸೋರಿಕೆಯಾದ ಘಟನೆ ಜ.14ರ ಮಂಗಳವಾರ ನಡೆದಿದೆ. ಘಟನೆಯಲ್ಲಿ…

ಮಂಗಳೂರು: ಟ್ಯಾಂಕರ್‌ಗಳಿಂದ ಡೀಸೆಲ್ ಕಳವು ಮಾಡುತ್ತಿದ್ದ ನಾಲ್ವರು ಖದೀಮರನ್ನು ಸುರತ್ಕಲ್ ಠಾಣಾ ಪೊಲೀಸರು ಬಂಧಿಸಿದ್ದಾರೆ. ಕುಳಾಯಿಗುಡ್ಡೆ ನಿವಾಸಿ ಸಂತೋಷ್(42), ಕಾಟಿಪಳ್ಳ ನಿವಾಸಿ ಐರನ್ ರಿತೇಶ್ ಮಿನೇಜ್(36), ಬೆಳ್ತಂಗಡಿ…

ಉಡುಪಿ: ಮಹಿಳೆಯೊಬ್ಬರು “ಆರ್‌ಪಿಸಿ” ಎಂಬ ಮೊಬೈಲ್ ಅಪ್ಲಿಕೇಶನ್ ಮೂಲಕ ನೀಡಲಾದ ಸುಳ್ಳು ಭರವಸೆಗಳಿಂದಾಗಿ 1.12 ಲಕ್ಷ ರೂಪಾಯಿ ವಂಚನೆಗೊಳಗಾದ ಘಟನೆಗೆ ಸಂಬಂಧಿಸಿದಂತೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹಾಗೂ ಸಹೋದರ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ತೆರಳುತ್ತಿದ್ದ ಕಾರು ಅಪಘಾತಕ್ಕೀಡಾಗಿರುವ ಘಟನೆ ಮಂಗಳವಾರ (ಜ.14ರಂದು) ಮುಂಜಾನೆ 6 ಗಂಟೆಯ…

ಮೂಡುಬಿದಿರೆ ಪೊಲೀಸ್ ಠಾಣಾ ವ್ಯಾಪ್ತಿಯ ಪುತ್ತಿಗೆ ಗ್ರಾಮದ ಮುಲ್ಕಿ ಅಂಗಡಿಯಲ್ಲಿ ನಗದು ಹಾಗೂ ಸೊತ್ತುಗಳನ್ನು ಕದ್ದೊಯ್ದು ತಿಂದು ತೇಗಿದ್ದ ಕಳ್ಳರನ್ನು ಬಂಧಿಸುವಲ್ಲಿ ಮೂಡುಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ.ನೇತೃತ್ವದ…

ಕುಂದಾಪುರ: ಚಾಲಕನೇ ಇಲ್ಲದೆ ಬಸ್ಸೊಂದು ರಸ್ತೆ ದಾಟಿ ಬಂದು ಕಾರೊಂದಕ್ಕೆ ಡಿಕ್ಕಿ ಹೊಡೆದ ಘಟನೆ ಕುಂದಾಪುರದ ಹಂಗಳೂರು ಸಮೀಪ ಸಂಭವಿಸಿದೆ.ಘಟನೆಯಲ್ಲಿ ಕಾರೊಂದು ಜಖಂಗೊಂಡಿದ್ದು ಯಾರಿಗೂ ಗಾಯಗಳಾಗಿಲ್ಲ. ಸರ್ವಿಸ್…

ಬಿಯರ್‌ ಬಾಟಲಿಯಿಂದ ಇತ್ತಂಡಗಳ ನಡುವೆ ಹಲ್ಲೆ ನಡೆದಿರುವ ಘಟನೆಯೊಂದು ಪಣಂಬೂರು ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಲೈಟರ್‌ ವಿಚಾರಕ್ಕೆ ವಾಗ್ವಾದ ನಡೆದು, ಗಲಾಟೆ ಪ್ರಾರಂಭವಾಗಿ ಹೊಡೆದಾಟ, ಹಲ್ಲೆ…

ಕಾರ್ಕಳ: ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ ವನ್ಯಜೀವಿ ಭೇಟೆಗೆ ಮುಂದಾಗಿದ್ದ ಆರೋಪಿಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ. ಕಾರ್ಕಳ ತಾಲೂಕಿನ ಕುದುರೆಮುಖ ವನ್ಯಜೀವಿ ವಿಭಾಗದ ಮಾಳ ಗ್ರಾಮದ…