Browsing: ಇತ್ತೀಚಿನ ಸುದ್ದಿ

ಹಾಸನ: ಶಾಲೆಗೆ ಹೊರಟ್ಟಿದ್ದ ತಾಯಿ-ಮಗ ಅಪಘಾತದಲ್ಲಿ ಮೃತಪಟ್ಟ ಧಾರುಣ ಘಟನೆ ಹಾಸನದ ಬಿ.ಟಿ.ಕೊಪ್ಪಲು ಬಳಿ ಶುಕ್ರವಾರ ಬೆಳಗ್ಗೆ ಸಂಭವಿಸಿದೆ. ಸೀಮಾ ಮತ್ತು ಇವರ ಪುತ್ರ ಮಯೂರ(10) ಮೃತ ದುರ್ದೈವಿಗಳು.…

ಉಳ್ಳಾಲ: ಉಚ್ಚಿಲ ಬಟ್ಟಪ್ಪಾಡಿ ಮತ್ತು ಉಳ್ಳಾಲದ ಸೀಗ್ರೌಂಡ್‌ನ‌ಲ್ಲಿ ತಡೆಗೋಡೆ ನಿರ್ಮಾಣಕ್ಕೆ ಸ್ಥಳೀಯರಿಂದ ಅಹವಾಲು ಬಂದಿದ್ದು, ಈ ವಿಚಾರವನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದು, ತಜ್ಞರ ಸಮಿತಿಯೊಂದಿಗೆ ಸಮೀಕ್ಷೆ ನಡೆಸಿ ಶಾಶ್ವತ…

ಮಂಗಳೂರು:ದ.ಕ. ಜಿಲ್ಲೆಯಲ್ಲಿ ಭಾರೀ ಮಳೆ ಹಿನ್ನೆಲೆ ಜಿಲ್ಲೆಯಲ್ಲಿ ಜು.8 ಶುಕ್ರವಾರ ಹಾಗೂ ಜು.9ರ ಶನಿವಾರದಂದು ರಜೆಯನ್ನು ಜಿಲ್ಲಾಡಳಿತ ಘೋಷಿಸಿದೆ. ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಹವಾಮಾನ…

ಬೆಂಗಳೂರು: ಪಿ ಎಸ್ ಐ ಹುದ್ದೆ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳಿಂದ ಬಂಧನಕ್ಕೀಡಾಗಿರುವ ಎಡಿಜಿಪಿ ಅಮೃತ್ ಪೌಲ್ ಬೇಡಿಕೆ ಕೇಳಿ ಸ್ವತಃ ಅಧಿಕಾರಿಗಳೇ ಕಂಗಾಲಾಗಿದ್ದಾರೆ. ಜುಲೈ…

 ಚಾಲಕನ ನಿಯಂತ್ರಣ ತಪ್ಪಿದ ಮಾರುತಿ ಸೆಲೆರಿಯೊ ಕಾರೊಂದು ಪಲ್ಟಿಯಾಗಿ ನಾಲ್ವರು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಡಬ ಹಳೆ ನಿಲ್ದಾಣದ ಬಳಿ ನಡೆದಿದೆ. ಗಾಯಗೊಂಡವರನ್ನು…

ಬೆಂಗಳೂರು : ರಾಜ್ಯಾದ್ಯಂತ ಮಳೆಯ ಆರ್ಭಟ ಮುಂದುವರೆದಿದ್ದು, ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,…

ಮಂಗಳೂರಿನಲ್ಲಿ ಭಾರೀ ಮಳೆಯಿಂದಾಗಿ ಅವಾಂತರವೇ ಸೃಷ್ಟಿಯಾಗಿದೆ. ಮಂಗಳೂರು ಏರ್​ಪೋರ್ಟ್​ ರನ್​ ವೇ ಬದಿಯಲ್ಲಿಯೇ ರಸ್ತೆ ಕುಸಿದು ಹೋಗಿದೆ. ಅದ್ಯಪಾಡಿ ಬಳಿ ಇರುವ ರನ್​ ವೇ ಕುಸಿದ ಪರಿಣಾಮ…

ಬಂಟ್ವಾಳ:  ಕಾರ್ಮಿಕ ರು ಉಳಿದುಕೊಂಡ ಶೆಡ್ ಗೆ ಕುಸಿದ ಗುಡ್ಡ, ಶೆಡ್ ನೊಳಗೆ ಸಿಲುಕಿಕೊಂಡ ನಾಲ್ವರು ಕಾರ್ಮಿಕರ ಪೈಕಿ ಮೂವರು ಮೃತಪಟ್ಟು , ಓರ್ವ ಕಾರ್ಮಿಕ ಆಸ್ಪತ್ರೆಯಲ್ಲಿ…

ರಾಜ್ಯದಲ್ಲಿ ಮುಂದಿನ 24 ಗಂಟೆಯಲ್ಲಿ ಅಧಿಕ ಪ್ರಮಾಣದಲ್ಲಿ ಮಳೆ ಬೀಳುವ ಸಂಭವವಿದ್ದು ರಾಜ್ಯದ ಮೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಎಚ್ಚರಿಕೆ ನೀಡಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.…

ಬೆಳ್ತಂಗಡಿ; ಧರ್ಮಸ್ಥಳದಿಂದ ಬೆಂಗಳೂರಿಗೆ ತೆರಳುತ್ತಿದ್ದ ಸರಕಾರಿ ಬಸ್ ನಲ್ಲಿ ಅನ್ಯಕೋಮಿನ ಅಪ್ರಾಪ್ತ ಜೋಡಿಯನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು ತಡೆದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬೆಂಗಳೂರು ಜಿಲ್ಲೆಯ ದೇವನಹಳ್ಳಿಯ…