Browsing: ಇತ್ತೀಚಿನ ಸುದ್ದಿ

ಮಂಗಳೂರು: ಅಕ್ರಮ ಜಾನುವಾರು ಸಾಗಾಟ ಪ್ರಕರಣದಲ್ಲಿ ಭಾಗಿಯಾಗಿ ಪರಾರಿಯಾಗಿದ್ದ ನಾಲ್ವರನ್ನು ಜೂನ್ 5ರ ಸೋಮವಾರ ತಡ ರಾತ್ರಿ ಕಾಲಾಪು ಬಳಿ ಬಂಧಿಸಲಾಗಿದೆ. ಬಂಧಿತರನ್ನು ಉಳ್ಳಾಲ ಮೂಲದ ಅಹಮ್ಮದ್ ಇರ್ಷಾದ್,…

ಸಮಾಜದಲ್ಲಿ ಅಶಾಂತಿ ಉಂಟು ಮಾಡುವವರ ಮೇಲೆ ಯಾವುದೇ ಮುಲಾಜಿಲ್ಲದೇ ಕ್ರಮ ಕೈಗೊಳ್ಳಬೇಕು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಸೂಚನೆ ನೀಡಿದರು. ಅವರು ಸೋಮವಾರ ದಾವಣಗೆರೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ…

ಉಳ್ಳಾಲ: ಮೆಹಂದಿ ಶಾಸ್ತ್ರದ ದಿನ ನಾಪತ್ತೆಯಾಗಿದ್ದ ಮದುಮಗ ಬಳ್ಳಾರಿಯಲ್ಲಿ ಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ. ವರ್ಕಾಡಿ ದೇವಂದಪಡ್ಪುವಿನ ಉದ್ಯಮಿ ಐತಪ್ಪ ಶೆಟ್ಟಿ ಅವರ ಪುತ್ರ ಕಿಶನ್‌ ಶೆಟ್ಟಿ…

ಮಂಗಳೂರು: ಉಳ್ಳಾಲ ಸಮೀಪದ ಸೋಮೇಶ್ವರ ಬೀಚ್‌ನಲ್ಲಿ ಕೇರಳ ಮೂಲದ ವಿದ್ಯಾರ್ಥಿಗಳ ಮೇಲೆ ನಡೆದ ಅನೈತಿಕ ಪೊಲೀಸ್‌ಗಿರಿ ಪ್ರಕರಣಕ್ಕೆ ಸಂಬಂಧಿಸಿ ಸಂತ್ರಸ್ತ ವಿದ್ಯಾರ್ಥಿಗಳ ಮೇಲೆಯೇ ಉಳ್ಳಾಲ ಎಸ್ಸೈ ಹಲ್ಲೆ…

ಮಂಗಳೂರು; ರಾಡ್ ನಿಂದ ಚುಚ್ಚಿ ಯುವಕನನ್ನು ಬರ್ಬರ‌ವಾಗಿ ಹತ್ಯೆ ಮಾಡಿರುವ ಘಟನೆ ಮಂಗಳೂರಿನ ಕೂಳೂರು ರಾಯಿಕಟ್ಟೆಯಲ್ಲಿ ನಡೆದಿದೆ. ಪಶ್ಚಿಮ‌ ಬಂಗಾಳದ ನಿವಾಸಿ ಬಿಕಾಸ್ ಗುನಿಯಾ(22) ಮೃತ ದುರ್ದೈವಿ. ವಾಸುದೇವ…

ಕೇರಳ; ಹಾಸ್ಯ ಪಾತ್ರಗಳಿಗೆ ಹೆಸರಾದ ಮಲಯಾಳಂ ನಟ ಕೊಲ್ಲಂ ಸುಧಿ ಸೋಮವಾರ ಕಾರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಸುಧಿ ಅವರು ಸಹ ಕಲಾವಿದರಾದ ಮಹೇಶ್, ಬಿನು…

ಬಿಹಾರ:ಭಾನುವಾರದಂದು ಬಿಹಾರದ ಭಾಗಲ್ಪುರದಲ್ಲಿ ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿದಿದೆ.ವೈರಲ್ ವಿಡಿಯೋಗಳು ಸೇತುವೆಯ ಎರಡು ಭಾಗಗಳು ಒಂದರ ನಂತರ ಒಂದರಂತೆ ಕುಸಿಯುತ್ತಿರುವುದನ್ನು ತೋರಿಸಿದೆ. ಇಲ್ಲಿಯವರೆಗೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ…

ಕಾರ್ಕಳ: ಮರ್ಣೆ ಗ್ರಾಮ ಕಾಡುಹೊಳೆ ಸೇತುವೆಯ ಬಳಿಯ ಅಪಾಯಕಾರಿ ತಿರುವಿನಲ್ಲಿ ಅತಿವೇಗವಾಗಿ ಬಂದ ಕಾರೊಂದು ಬೈಕ್ ಹಾಗೂ ಸ್ಕೂಟರ್‌ಗೆ ಡಿಕ್ಕಿಯಾಗಿ ಮಕ್ಕಳು ಸಹಿತ 6 ಜನರಿಗೆ ಗಾಯಗಳಾದ…

ಬೆಂಗಳೂರು : ಕಾಂಗ್ರೆಸ್‌ ನ ಚುನಾವಣಾ ಪ್ರಣಾಳಿಕೆಯಲ್ಲಿನ ಐದು ಗ್ಯಾರಂಟಿಗಳನ್ನು ಜಾರಿ ಮಾಡಿದೆ. ಸದ್ಯ ಈ ಗ್ಯಾರಂಟಿಗಳಿಗೆ ಮಾರ್ಗಸೂಚಿಯನ್ನು ಪ್ರಕಟಿಸಿದೆ. ಕೌಶಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ…

ಬೆಂಗಳೂರು : ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಓರ್ವ ಮಹಿಳೆಯನ್ನು ರಕ್ಷಣೆ ಮಾಡಿದ್ದಾರೆ. ಮೆಜೆಸ್ಟಿಕ್ನ ಬಸ್ ನಿಲ್ದಾಣದ…