Browsing: ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ನೂತನ ಶಾಸಕರ ಅಭಿನಂದನಾ ಕಾರ್ಯಕ್ರಮದ ವೇಳೆ ಯುವಕನೊಬ್ಬ ಬರ್ಬರ ಹತ್ಯೆಯಾಗಿರುವ ಆತಂಕಕಾರಿ ಘಟನೆ ತರೀಕೆರೆ ಪಟ್ಟಣದಲ್ಲಿ ನಿನ್ನೆ (ಜೂ.3) ನಡೆದಿದೆ.ವರುಣ್​ (28) ಕೊಲೆಯಾದ ಯುವಕ. ಶಾಸಕರ ಅಭಿನಂದನಾ…

ದೆಹಲಿ: ಎರಡು ಅಥವಾ ಅದಕ್ಕಿಂತ ಹೆಚ್ಚು ಸಕ್ರಿಯ ಔಷಧ ಸಂಯೋಜನೆಯನ್ನು ಒಳಗೊಂಡಿರುವ 14 ಕಾಕ್‌ಟೈಲ್ ಅಥವಾ ಸ್ಥಿರ-ಡೋಸ್ ಸಂಯೋಜನೆಯ(ಎಫ್‌ಡಿಸಿ) ಔಷಧಿಗಳ ತಯಾರಿಕೆ, ಮಾರಾಟ ಮತ್ತು ವಿತರಣೆಯನ್ನು ಸರ್ಕಾರ ನಿಷೇಧಿಸಿದೆ.…

ಕೊಲೆ ಆರೋಪಿಯೋರ್ವನನ್ನು ಪೊಲೀಸರು ಕೊಂಬೆಟ್ಟು ಬಳಿ ಬಂಧಿಸಿದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಆರೋಪಿಯು ಕೇರಳದಲ್ಲಿ ಸಹೋದರನನ್ನು ಕೊಲೆಗೈದು ಪುತ್ತೂರಿನಲ್ಲಿ ತಲೆಮರೆಸಿಕೊಂಡಿದ್ದು, ಈ ಬಗ್ಗೆ ಮಾಹಿತಿ ತಿಳಿದ ಕೇರಳ…

ಪುತ್ತೂರು: ವಿಷ ಪದಾರ್ಥ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿಯೋರ್ವಳು ಚಿಕಿತ್ಸೆಗೆ ಸ್ಪಂದಿಸದೇ ಮಂಗಳೂರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ. ಬಲ್ನಾಡು ಬಂಗಾರಡ್ಕ ದಿ.ಕಮಲಾಕ್ಷ ಅವರ ಪುತ್ರಿ ವಂಶಿ ಬಿ.ಕೆ (17) ಮೃತಪಟ್ಟ…

ಮಂಗಳೂರು: ಬೈಕ್‌ನಲ್ಲಿ ಬಂದು ಇಬ್ಬರು ದುಷ್ಕರ್ಮಿಗಳು ಮಹಿಳೆಯೊಬ್ಬರ ಕುತ್ತಿಗೆಯಲ್ಲಿದ್ದ ಚಿನ್ನದ ಸರ ದೋಚಿ ಪರಾರಿಯಾಗಿರುವ ಘಟನೆ ಸುರತ್ಕಲ್‌ ಪೊಲೀಸ್‌ ಠಾಣಾ ವ್ಯಾಪ್ತಿಯ ತಡಂಬೈಲ್‌ ಎಂಬಲ್ಲಿ ನಡೆದಿದೆ. ಪುಷ್ಪಾ…

ಮಂಗಳೂರು: ಮಂಗಳೂರು ನಗರಾಭಿವೃದ್ದಿ ಪ್ರಾಧಿಕಾರ ಕಚೇರಿ ಸಿಬ್ಬಂದಿಯೋರ್ವರು ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ಇದೀಗ ವರದಿಯಾಗಿದೆ.ಆತ್ಮಹತ್ಯೆ ಮಾಡಿಕೊಂಡವರನ್ನು ಪಡೀಲ್ ನಿವಾಸಿ, ಮೂಡ ಕಚೇರಿ ಸಿಬ್ಬಂದಿ ಕೀರ್ತನ್ ಅಳಪೆ (36)…

ಬೆಂಗಳೂರು: ಜುಲೈ ತಿಂಗಳಿನಿಂದ 200 ಯೂನಿಟ್ ವರೆಗೆ ವಿದ್ಯುತ್ ಉಚಿತ, ಆಗಸ್ಟ್ 15ರಂದು ಗೃಹ ಲಕ್ಷ್ಮೀ ಯೋಜನೆಯ ಅಡಿಯಲ್ಲಿ ಮನೆಯ ಒಡತಿಗೆ ಪ್ರತಿ ತಿಂಗಳು ರೂ.2,000 ಹಣ…

ಉಳ್ಳಾಲ: ಸೋಮೇಶ್ವರ ಸಮುದ್ರ ತೀರದಲ್ಲಿ ವಿಹರಿಸುತ್ತಿದ್ದವರ ಮೇಲೆ ನೈತಿಕ ಪೊಲೀಸ್ ಗಿರಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಉಳ್ಳಾಲ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಉಳ್ಳಾಲ ಬಸ್ತಿಪಡ್ಪು ನಿವಾಸಿ ಯತೀಶ್,…

ಕಡಬದಲ್ಲಿ ಕಾಡಾನೆಯೊಂದು ಇಬ್ಬರನ್ನ ಬಲಿಪಡೆದ ಪ್ರಕರಣ ಮಾಸುವ ಮುನ್ನವೇ ಪದೇ ಪದೇ ಕಾಡಾನೆಗಳ ದಾಳಿ ನಡೆಯುತ್ತಲೆ ಇದೆ. ಮೂರ್ನಾಲ್ಕು ದಿನಗಳ ಹಿಂದೆ ದಾರಿಯಲ್ಲಿ ಹೋಗುತ್ತಿದ್ದ ವ್ಯಕ್ತಿಯೊಬ್ಬರ ಮೇಲೆ…