ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ 16 ಕಡೆ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಬಂಟ್ವಾಳ, ಬೆಳ್ತಂಗಡಿ, ಉಪ್ಪಿನಂಗಡಿ, ವೇಣೂರು ಸೇರಿದಂತೆ 16…
Browsing: ಇತ್ತೀಚಿನ ಸುದ್ದಿ
ವಿಟ್ಲ: ಕೇರಳಕ್ಕೆ ಅಕ್ರಮವಾಗಿ ಗೋಸಾಗಾಟ ಮಾಡುತ್ತಿದ್ದ ಪಿಕಪ್ ಅನ್ನು ಹಿಂ.ಜಾ.ವೇ. ಕಾರ್ಯಕರ್ತರು ತಡೆದು ಪೊಲೀಸರಿಗೊಪ್ಪಿಸಿದ ಘಟನೆ ನಡೆದಿದೆ. ಹಿಂದು ಜಾಗರಣ ವೇದಿಕೆ ವಿಟ್ಲ ತಾಲೂಕು ಕಾರ್ಯಕರ್ತರ ಮಿಂಚಿನ…
ಬೆಂಗಳೂರು: KSRTC ಕೇಂದ್ರ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ರಾಜ್ಯದ ಎಲ್ಲ ಮಹಿಳೆಯರಿಗೂ ಉಚಿತ ಪ್ರಯಾಣಕ್ಕೆ ಅವಕಾಶ ನೀಡುತ್ತೇವೆ, ಬಿಪಿಎಲ್ ಕಾರ್ಡ್ ಇದ್ರೆ ಮಾತ್ರ…
ಕಡಬ: ವಿದೇಶದಲ್ಲಿ ಉದ್ಯೋಗದಲ್ಲಿರುವ ಕಡಬ ತಾಲೂಕಿನ ಕೊಯಿಲ ಗ್ರಾಮದ ಯುವಕನೋರ್ವ ವಿದೇಶದಲ್ಲಿ ತನ್ನ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಕೊಯಿಲ…
ಪುತ್ತೂರು: ಬ್ಯಾನರ್ ವಿಚಾರದಲ್ಲಿ ಪೊಲೀಸರಿಂದ ದೌರ್ಜನ್ಯಕ್ಕೊಳಗಾದ ಯುವಕರು ಸೋಮವಾರ ರಾತ್ರಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದರು. ಇದೇ ಸಂದರ್ಭ ಹರ್ಷ ವ್ಯಕ್ತಪಡಿಸಿದ ಪುರುಷರಕಟ್ಟೆ ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರು…
ನವದೆಹಲಿ: ಭಾರತೀಯ ಕುಸ್ತಿ ಒಕ್ಕೂಟದ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಹೊರೆಸಿ, ಬ್ರಿಜ್ ಭೂಷಣ್ರನ್ನು ಅಧ್ಯಕ್ಷ ಸ್ಥಾನದಿಂದ ಇಳಿಸಬೇಕು, ಮಂಪರು…
ಬೈಂದೂರು: ನಿರುದ್ಯೋಗದ ಕಾರಣದಿಂದ ಮನನೊಂದ ಯುವತಿ ಡೆತ್ ನೋಟ್ ಬರೆದು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಕಾಲ್ತೊಡು ಗ್ರಾಮದ ಸಿಗೇಅಡಿ ನಿವಾಸಿ ಪ್ರಮೋದಾ ಶೆಟ್ಟಿ ಅವರ ಪುತ್ರಿ ಗೌತಮಿ (22)…
ಮಂಗಳೂರು: ಮದ್ಯ ಸೇವಿಸಿ ವಾಹನ ಚಲಾಯಿಸಿದ ಮೂವರ ವಿರುದ್ದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪೊಲೀಸರು ನಡೆಸಿದ ದಿಢೀರ್ ಕಾರ್ಯಾಚರಣೆಯಲ್ಲಿ ಒಟ್ಟು 59 ವಾಹನಗಳ ಚಾಲಕರನ್ನು ತಪಾಸಣೆಗೊಳಪಡಿಸಿದ್ದಾರೆ.ಇದ್ದು ತಪಾಸಣೆಯ ವೇಳೆ…
ನವದೆಹಲಿ : ಮುಂದಿನ ಕೆಲವು ದಿನಗಳಲ್ಲಿ ವಾಯುವ್ಯ ಪ್ರದೇಶ ಸೇರಿದಂತೆ ಭಾರತದ ಹಲವಾರು ಭಾಗಗಳಲ್ಲಿ ಮಳೆಯಾಗುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಭಾನುವಾರ ತಿಳಿಸಿದೆ.…
ಪುತ್ತೂರಿನ ವ್ಯಕ್ತಿಯೊಬ್ಬರು ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಸೌದಿ ಅರೇಬಿಯಾ:ಪುತ್ತೂರಿನ ವ್ಯಕ್ತಿಯೊಬ್ಬರು ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಮೇ 27ರಂದು ನಡೆದಿದೆ. ಪರ್ಲಡ್ಕ…










