ಬಂಟ್ವಾಳ: ಯುವತಿಯೋರ್ವಳು ಮಲಗಿದ್ದಲ್ಲೇ ಮೃತಪಟ್ಟ ಘಟನೆ ವಗ್ಗ ಸಮೀಪದ ಮದ್ವ ಎಂಬಲ್ಲಿ ನಡೆದಿದೆ. ಕಾವಳಮೂಡುರು ಗ್ರಾಮದ ಪುಳಿಮಜಲು ನಿವಾಸಿ ರಾಜ ಅವರ ಪುತ್ರಿ. ಮಿತ್ರ ಶೆಟ್ಟಿ (23) ಮೃತಪಟ್ಟ…
Browsing: ಇತ್ತೀಚಿನ ಸುದ್ದಿ
ಮಂಗಳೂರು: ದ.ಕ.ಜಿಲ್ಲೆಯಲ್ಲಿ ಮಳೆಯ ರಜೆ ಸರಿದೂಗಿಸಲು ಸೆಪ್ಟೆಂಬರ್ ಮೊದಲ ವಾರದಿಂದ ಮುಂದಿನ 14 ಶನಿವಾರಗಳ ಕಾಲ ಇಡೀ ದಿನ ಶಾಲೆ ನಡೆಸುವಂತೆ ದ.ಕ.ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ…
ಮಂಗಳೂರು: ಚಾಲನೆಯಲ್ಲಿದ್ದ ಬಸ್ ನ ಮುಂಭಾಗದ ಬಾಗಿಲಿನಲ್ಲಿದ್ದ ಸಿಟಿ ಬಸ್ ನಿರ್ವಾಹಕನೋರ್ವನು ಆಯತಪ್ಪಿ ಬಿದ್ದು ಮೃತಪಟ್ಟಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಈರಯ್ಯ(23) ಮೃತಪಟ್ಟ ಸಿಟಿ ಬಸ್ ನಿರ್ವಾಹಕ.…
ಉಳ್ಳಾಲ : ಮಂಗಳೂರು ಪೊಲೀಸ್ ಕಮಿಷನರೇಟ್ ನ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇತ್ತೀಚೆಗೆ ನಡೆದ ಯುವಕನೋರ್ವನ ಕೊಲೆ ಯತ್ನ ಪ್ರಕರಣದಲ್ಲಿ ಭಾಗಿಯಾದ ಕುಖ್ಯಾತ ಆರೋಪಿಯನ್ನು ಮಂಗಳೂರು…
ಬಂಟ್ವಾಳ: ಅಕ್ರಮವಾಗಿ ಮರ ಮಟ್ಟುಗಳನ್ನು ಸಾಗಾಟ ಮಾಡುತ್ತಿದ್ದ ವೇಳೆ ಖಚಿತ ಮಾಹಿತಿ ಮೇಲೆ ದಾಳಿ ಮಾಡಿದ ಅರಣ್ಯ ಇಲಾಖೆಯವರು ಆರೋಪಿ ಸಹಿತ ಲಕ್ಷಾಂತರ ರೂಪಾಯಿ ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಂಡು…
ಮದುವೆ ಸಮಾರಂಭದಲ್ಲಿ ಊಟ ಸೇವಿಸಿದ್ದ 100ಕ್ಕೂ ಹೆಚ್ಚು ಜನರಿಗೆ ವಾಂತಿ ಬೇಧಿಯಾಗಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಸೋಮವಾರ ಚಿಕ್ಕೋಡಿಯ ಹಿರೇಕೋಡಿ ಹೊರವಲಯದಲ್ಲಿ ನಡೆದಿದೆ. ಸೋಮವಾರ ಹಿರೇಕೋಡಿ…
ಬಂಟ್ವಾಳ: ಸಾರ್ವಜನಿಕರ ಸುಗಮ ಸಂಚಾರಕ್ಕೆ ಅಡ್ಡಿಪಡಿಸಿ, ಸಂಚಾರಿ ನಿಯಮಗಳನ್ನು ಉಲ್ಲಂಘಿಸಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಸಮಸ್ಯೆ ಕಾರಣವಾದ ಕಂಪೆನಿಯ ಗುತ್ತಿಗೆದಾರರ ವಿರುದ್ಧ ಬಂಟ್ವಾಳ ಮೆಲ್ಕಾರ್ ಸಂಚಾರಿ…
ಬೆಳಗಾವಿ ಮಕ್ಕಳು ಅಂತ್ಯಕ್ರಿಯೆಗೆ ಬರಲು ಒಪ್ಪದ ಕಾರಣ ಪೊಲೀಸರು ಹಾಗೂ ಗ್ರಾಮಪಂಚಾಯಿತಿ ಸಿಬ್ಬಂದಿಯೇ ವ್ಯಕ್ತಿಯೋರ್ವರ ಅಂತ್ಯಕ್ರಿಯೆ ನಡೆಸಿದ್ದಾರೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನ ನಾಗರಮುನ್ನೊಳ್ಳಿಯಲ್ಲಿ ಘಟನೆ ನಡೆದಿದೆ…
ಬೆಳ್ತಂಗಡಿ: ಹೆರಿಗೆ ವೇಳೆ ಉಂಟಾದ ಗಾಯದ ನೋವು ತಾಳಲಾಗದೆ ಬಾಣಂತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ವೇಣೂರು ಪೊಲೀಸ್ ಠಾಣೆ ವ್ಯಾಪ್ತಿಯ ಸುಲ್ಕೇರಿಮೊಗ್ರು ಗ್ರಾಮದ ಜಾರಿಗೆದಡಿ ನಿವಾಸಿ ಆನಂದ…
ಉಳ್ಳಾಲ: ಸ್ನೇಹಿತರ ಜತೆ ಸ್ನಾನಕ್ಕೆಂದು ತೆರಳಿ ಕೊಳಕ್ಕೆ ಇಳಿದ ಯುವಕನೋರ್ವ ನೀರುಪಾಲಾಗಿರುವ ಘಟನೆ ಕೆಳಗಿನ ತಲಪಾಡಿ ಬಳಿ ಸಂಭವಿಸಿದೆ.ಕೇರಳದ ಹೊಸಂಗಡಿ ದುರ್ಗಿಪಳ್ಳ ನಿವಾಸಿ ದಿ. ಸುಬ್ರಾಯ ಆಚಾರ್ಯ-ಉಮಾವತಿ ದಂಪತಿ…










