Browsing: ಇತ್ತೀಚಿನ ಸುದ್ದಿ

ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಒಂಟಿ ಮಹಿಳೆಯ ಕೊಲೆ ನಡೆದಿರುವ ಘಟನೆ ನಡೆದಿದ್ದು,3 ದಿನಗಳ ಹಿಂದೆ ದುಷ್ಕರ್ಮಿಗಳು ಮಹಿಳೆಯನ್ನು ಹತ್ಯೆ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.…

ಬೆಳ್ತಂಗಡಿ: ಹೊಟ್ಟೆನೋವಿನಿಂದ ನರಳಿ ಆಸ್ಪತ್ರೆಗೆ ದಾಖಲಾದ ಗೆಳತಿಯರಿಬ್ಬರು ಅನುಮಾನಸ್ಪದವಾಗಿ ಎ.6 ರಂದು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿ ಮೇಲ್ನೋಟದ ತನಿಖೆಯಲ್ಲಿ ವಿಷ ಪ್ರಾಶನವೇ ಕಾರಣ ಎಂಬುದು ತಿಳಿದುಬಂದಿದೆ. ಪಟ್ರಮೆ ಗ್ರಾಮದ…

ಪುರಸಭಾ ವ್ಯಾಪ್ತಿಯ ಜ್ಯೋತಿನಗರದಲ್ಲಿ ಶನಿವಾರ ರಾತ್ರಿ ಕಾರೊಂದು ಬೈಕ್ ಗೆ ಢಿಕ್ಕಿ ಹೊಡೆದ ಪರಿಣಾಮವಾಗಿ ಬೈಕ್ ಸವಾರ ಮೃತಪಟ್ಟ ಘಟನೆ ನಡೆದಿದೆ. ಕಾಶಿಪಟ್ಣದ ಉಮೇಶ್ ( 49)…

ಮನೆ ನಿರ್ಮಿಸಲು ಸಹಾಯ ಮಾಡ್ತೀನಿ ಅಂತಾ ಹೇಳಿ ವ್ಯಕ್ತಿಯೋರ್ವ ಮಹಿಳೆಯ ಚಿನ್ನಾಭರಣ ಪಡೆದು ವಂಚಿಸಿರುವ ಘಟನೆ ಮಂಗಳೂರಲ್ಲಿ ನಡೆದಿದೆ. ಆತಿಕಾ ಎಂಬುವವರನ್ನು ತೊಕ್ಕೊಟ್ಟು ರೈಲ್ವೆ ಹಳಿಯ ಬಳಿ…

ಬಂಟ್ವಾಳ : ನಿನ್ನೆ ಶನಿವಾರ ಮಧ್ಯಾಹ್ನ ನಾಪತ್ತೆಯಾಗಿದ್ದ ಬಿ.ಸಿ.ರೋಡ್ ಸಮೀಪದ ಮಿತ್ತಬೈಲು ನಿವಾಸಿ, ಶಾಲಾ ಬಾಲಕನೋರ್ವನ ಮೃತದೇಹ ತಡರಾತ್ರಿ ಕಳ್ಳಿಗೆ ಗ್ರಾಮದ ಕುಪ್ಪಿಲ ಎಂಬಲ್ಲಿ ಕೆರೆಯಲ್ಲಿ ಪತ್ತೆಯಾಗಿದೆ.…

ಎಟಿಎಂಗೆ (ATM) ಹಣ ತುಂಬುವ 3 ವಾಹನಗಳನ್ನು ಹೆಬ್ಬಗೋಡಿ ಪೊಲೀಸರು ಜಪ್ತಿ ಮಾಡಿದ್ದಾರೆ. ಚುನಾವಣಾ‌ ನೀತಿ ಸಂಹಿತೆ (Election Code of Conduct) ಜಾರಿ ಹಿನ್ನೆಲೆಯಲ್ಲಿ ಪೊಲೀಸರು…

ಉಳ್ಳಾಲ: ರಾ.ಹೆ66 ರ ಕೋಟೆಕಾರು ಬಳಿಯಿಂದ ಪಿಕಪ್ ವಾಹನ ಕಳವು ನಡೆಸಿದ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದು, ಆತನಿಂದ ಕಳವು ನಡೆಸಿದ ಪಿಕಪ್ ವಾಹನ ವಶಪಡಿಸಿಕೊಳ್ಳಲಾಗಿದೆ. ಕೇರಳ…

ಉಡುಪಿ: ಮುಕ್ತ, ಪಾರದರ್ಶಕ ಮತ್ತು ನ್ಯಾಯ ಸಮ್ಮತ ಚುನಾವಣೆ ನಡೆಸುವುದು ಚುನಾವಣಾ ಆಯೋಗದ ಮುಖ್ಯ ಉದ್ದೇಶ ವಾಗಿದ್ದು, ಈ ಉದ್ದೇಶ ಈಡೇರಿಕೆಗೆ ಚುನಾವಣಾ ಸಮಯದಲ್ಲಿ ನಡೆಯುವ ಹಲವು…

ಕುಂದಾಪುರ:  ವಿದ್ಯಾರ್ಥಿಯೊಬ್ಬ ನೀರುಪಾಲಾಗಿ ನಾಪತ್ತೆಯಾದ ಘಟನೆ ಬೈಂದೂರು ತಾಲೂಕಿನ ಯಡ್ತರೆ ಗ್ರಾಮದ ಕೊಸಳ್ಳಿ ಪಾಲ್ಸ್ ನಲ್ಲಿ ಶುಕ್ರವಾರ ಸಂಜೆ ನಡೆದಿದೆ. ಘಟನೆಯಲ್ಲಿ ನಾಪತ್ತೆಯಾದ ವಿದ್ಯಾರ್ಥಿಯನ್ನು ಚಿಕ್ಕಮಗಳೂರು ಜಿಲ್ಲೆಯ…

ಸಂಗಾರೆಡ್ಡಿ:ತೆಲಂಗಾಣದ ಆಘಾತಕಾರಿ ಘಟನೆಯೊಂದರಲ್ಲಿ ಅಪ್ರಾಪ್ತ ವಿದ್ಯಾರ್ಥಿನಿ ಹಾಸ್ಟೆಲ್ ಆವರಣದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ನಂತರ ಪ್ರಾಂಶುಪಾಲರು ಮಗುವನ್ನು 15 ಕಿಮೀ ದೂರದ ಕಸದ ತೊಟ್ಟಿಯಲ್ಲಿ ಎಸೆದಿದ್ದಾರೆ…