Browsing: ಇತ್ತೀಚಿನ ಸುದ್ದಿ

ಚೆನ್ನೈ:ಅಂಜೂರ ಮರದಿಂದ ತಯಾರಿಸಲಾದ 32 ಅಡಿ ಎತ್ತರದ ಗಣೇಶನ ಮೂರ್ತಿಯು ಈ ವರ್ಷದ ಗಣೇಶೋತ್ಸವದ ವಿಶೇಷತೆಯಲ್ಲಿ ಒಂದಾಗಿದೆ. ಗಣೇಶ ಚತುರ್ಥಿಯ ಅಂಗವಾಗಿ ತಮಿಳುನಾಡಿನ ನಾಗಪಟ್ಟಣಂ ಜಿಲ್ಲೆಯಲ್ಲಿ 83…

ಸುಳ್ಯ:ಅನ್ಯ ಕೋಮಿನ ಕಾಲೇಜು ವಿದ್ಯಾರ್ಥಿನಿ ಜೊತೆ ಮಾತನಾಡಿದ ಕಾರಣಕ್ಕೆ ಅದೇ ಕಾಲೇಜಿನ ವಿದ್ಯಾರ್ಥಿಗೆ, ವಿದ್ಯಾರ್ಥಿಗಳ ತಂಡ ಗಂಭೀರವಾಗಿ ಹಲ್ಲೆ ನಡೆಸಿರುವ ಘಟನೆ ಸುಳ್ಯದಿಂದ ವರದಿಯಾಗಿದೆ. ಮೊಹಮ್ಮದ್ ಸನೀಫ್(19)…

ಉಡುಪಿ: ಬೈಕ್‌ವೊಂದು ಚರಂಡಿಗೆ ಬಿದ್ದು ಸವಾರ ಸಾವನ್ನಪ್ಪಿದ ಘಟನೆ ಉಡುಪಿಯ ಅಂಬಲಪಾಡಿ ಸಮೀಪದ ಸರ್ವಿಸ್ ರಸ್ತೆಯಲ್ಲಿ ನಿನ್ನೆ ಸಂಜೆ ಸಂಭವಿಸಿದೆ. ಕೊಡವೂರಿನ ಲಿಯಾನ್ ವಿಲ್ಸನ್ ಅಮ್ಮನ್ನ (…

ಉಡುಪಿ: ಉಡುಪಿ ನಗರದ ಹೃದಯ ಭಾಗದಲ್ಲಿ ಸಾವರ್ಕರ್ ಅವರ ಸರ್ಕಲ್ ನಿರ್ಮಾಣ ಮಾಡುವ ಬಗ್ಗೆ ಇಂದು ನಡೆದ ನಗರಸಭೆ ಅಧಿವೇಶನದಲ್ಲಿ ನಿರ್ಣಯ ಮಾಡಿದ್ದೇವೆ. ಆದರೆ ಅವರ ಪುತ್ಥಳಿ…

ಮಂಗಳೂರು: ಪ್ರಧಾನಿ ಮೋದಿಯವರು ಸೆ.2ರಂದು ಮಂಗಳೂರಿಗೆ ಭೇಟಿ ನೀಡಲಿದ್ದು, ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಅದೇ ದಿನ ಸಾರ್ವಜನಿಕ ಗಣೇಶೋತ್ಸವ ಕಾರ್ಯಕ್ರಮವೂ ಇರುವುದರಿಂದ ಅಂದು ಮಂಗಳೂರು ನಗರ ಪೊಲೀಸ್…

ಬೆಂಗಳೂರು: ನೂತನವಾಗಿ ರಾಜ್ಯಸಭಾ ಸದಸ್ಯನಾಗಿ ಅಧಿಕಾರವನ್ನು ಅಲಂಕರಿಸಿರುವ ಡಾ. ವಿರೇಂದ್ರ ಹೆಗ್ಗಡೆಯವರ ಮನವಿ ಮೇರೆಗೆ ಸಪ್ಟೆಂಬರ್ 1ರಂದು ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ ಎಂದು…

ಭಟ್ಕಳ: ಮೀನುಗಾರಿಕೆ ತೆರಳಿದ ದೋಣಿಯೊಂದು ಅಲೆಗಳ ಅಬ್ಬರಕ್ಕೆ ಸಿಲುಕಿ ಮುಳುಗಡೆಯಾಗಿರುವ ಘಟನೆ ಜಾಲಿಯಲ್ಲಿ ಸೋಮವಾರ ಸಂಜೆ ನಡೆದಿದೆ. ಘಟನೆಯಲ್ಲಿ ಓರ್ವ ಮೀನುಗಾರ ನಾಪತ್ತೆಯಾಗಿದ್ದು, (Missing) ಇಬ್ಬರು ಮೀನುಗಾರರನ್ನು…

ಕುಂದಾಪುರ: ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯ ಗೊಂಬೆ ಸೂತ್ರಧಾರ ಹಾಗೂ ಅರ್ಥಧಾರಿ, ಹಿರಿಯ ಗೊಂಬೆಯಾಟ ಕಲಾವಿದ ಹೆಮ್ಮಾಡಿ ಹೇಮಾಪುರ ನಿವಾಸಿ ನಾರಾಯಣ ಬಿಲ್ಲವ (63) ಅನಾರೋಗ್ಯದಿಂದ ಸೋಮವಾರ ಮಣಿಪಾಲ…

ಮಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಸೆಪ್ಟೆಂಬರ್‌ 2 ರಂದು ಆಗಮಿಸುತ್ತಿದ್ದು, ಆದರೆ ಮೋದಿ ಕಾರ್ಯಕ್ರಮದ ಸಮಯ ಬದಲಾವಣೆಯಾಗಿದೆ. ಸೆಪ್ಟೆಂಬರ್ 2ರ ಮಧ್ಯಾಹ್ನ 1 ಗಂಟೆಗೆ ಸುಮಾರಿಗೆ ಮಂಗಳೂರಿಗೆ…

ಮಂಗಳೂರು: ಪ್ರಧಾನಿ ಮೋದಿ ಅವರ ಆಗಮನದ ಹಿನ್ನೆಲೆ ಬಂಗ್ರ ಕೂಳೂರಿನ ಗೋಲ್ಡ್ ಫಿಂಚ್ ಮೈದಾನದಲ್ಲಿ ಸೆ.2ರಂದು ನಡೆಯುವ ಕಾರ್ಯಕ್ರಮದ ಹಿನ್ನೆಲೆ ಮುಂಜಾಗರೂಕತೆಯ ಕ್ರಮವಾಗಿ ಬಂಗ್ರ ಕೂಳೂರಿನ ಗುರುದ್ವಾರದಲ್ಲಿ…