Browsing: ಇತ್ತೀಚಿನ ಸುದ್ದಿ

ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಯೊಬ್ಬನನ್ನು ಕಡಬ ಠಾಣಾ ಪೊಲೀಸರು ಬಂಧಿಸಿದ್ದಾರೆ.  ಕಡಬ ನಿವಾಸಿ ಉಮೇಶ್ ಗೌಡ ಬಂಧಿತ ಆರೋಪಿ. ನ.13ರಂದು ರಾತ್ರಿ ಸಂತ್ರಸ್ತ ಮಹಿಳೆ ಮನೆಯ…

ಮಂಗಳೂರು: ಬರೋಬ್ಬರಿ 250ಕ್ಕೂ ಅಧಿಕ ಸಿಮ್‌ಗಳನ್ನು ಬಳಸಿಕೊಂಡು 300ಕ್ಕೂ ಹೆಚ್ಚು ಬ್ಯಾಂಕ್ ಖಾತೆಗಳನ್ನು ಹ್ಯಾಕ್ ಮಾಡಿ ಲಕ್ಷಗಟ್ಟಲೆ ಹಣವನ್ನು ಲಪಟಾಯಿಸಿದ ಆರೋಪಿಗಳನ್ನು ಬಂಧಿಸುವ ಮೂಲಕ ಬೃಹತ್ ಸೈಬರ್…

ಬಂಟ್ವಾಳ : ಇಲ್ಲಿನ ಅರಳ ಗ್ರಾಮದಲ್ಲಿ ಕಾರ್ಯಾಚರಿಸುತ್ತಿದ್ದ ಅಕ್ರಮ ಕಸಾಯಿಖಾನೆಗೆ ಪೊಲೀಸರು ಭಾನುವಾರ ದಾಳಿ ಮಾಡಿ ನಾಲ್ಕು ಜಾನುವಾರುಗಳನ್ನು ರಕ್ಷಿಸಿ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಅರಳ ಗ್ರಾಮದ…

ಮಂಗಳೂರು : ದಕ್ಷಿಣಕನ್ನಡ ಜಿಲ್ಲೆಯಲ್ಲಿ ನಡೆಯುವ ಕಂಬಳ, ಜಾತ್ರೆ ಯಕ್ಷಗಾನ ಹಾಗೂ ಇನ್ನಿತರ ಧಾರ್ಮಿಕ ಆಚರಣೆಗಳಿಗೆ ಯಾವುದೇ ರೀತಿ ಅಡ್ಡಿಪಡಿಸುವುದಿಲ್ಲ ಎಂದು ಜಿಲ್ಲಾಡಳಿತ ಭರವಸೆ ನೀಡಿದೆ. ಆದರೆ,…

ಬಂಟ್ವಾಳ: ಇನ್ನೋವಾ ಕಾರು ಅಪಘಾತಕ್ಕೀಡಾದ ಬಂಟ್ವಾಳದ ನಾರಾಯಣ ಗುರು ವೃತ್ತಕ್ಕೆ  ಎಸ್ಪಿ ಡಾ. ಅರುಣ್ ಅವರು ಭೇಟಿ ನೀಡಿದರು.  ಈ ವೇಳೆ ಘಟನಾಸ್ಥಳದಲ್ಲಿ ಪರಿಶೀಲನೆ ನಡೆಸಿದ ಎಸ್ಪಿ…

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 66ರ ಪಣಂಬೂರು ಸಿಗ್ನಲ್ ಬಳಿ ಶನಿವಾರ ಬೆಳಗ್ಗೆ ಸಂಭವಿಸಿದ ಸರಣಿ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ವರದಿಯಾಗಿದೆ. ಪಣಂಬೂರು ಸಿಗ್ನಲ್…

ಮಲ್ಪೆ : ಉಡುಪಿ ಜಿಲ್ಲೆಯ ಮಲ್ಪೆ ಸಮೀಪ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಅಂದರ್ ಬಾಹರ್ ಜುಗಾರಿ ಆಟ ಆಡುತ್ತಿರುವ ಮಾಹಿತಿ ಮೇರೆಗೆ ಮಲ್ಪೆ ಪೊಲೀಸರು ದಾಳಿ ನಡೆಸಿ…

ಬಂಟ್ವಾಳ: ಚೆಕ್ ಅಮಾನ್ಯ ಪ್ರಕರಣವೊಂದರಲ್ಲಿ ಪ್ರಾಥಮಿಕ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕನಿಗೆ ಜೈಲು ಶಿಕ್ಷೆ ವಿಧಿಸಿ ಮಂಗಳೂರಿನ ಒಂಭತ್ತನೇ ಜೆಎಂಎಫ್‌ಸಿ ನ್ಯಾಯಾಲಯ ತೀರ್ಪು ನೀಡಿದೆ. ಬಂಟ್ವಾಳದ ಕಾವಳಕಟ್ಟೆಯಲ್ಲಿರುವ…

ಸಾವಿರಾರು ಮರಗಳನ್ನು ನೆಟ್ಟು ‘ವೃಕ್ಷಮಾತೆ’ ಎಂದೇ ಹೆಸರುವಾಸಿಯಾಗಿರುವ ಪರಿಸರವಾದಿ, ಪದ್ಮಶ್ರೀ ಪುರಸ್ಕೃತ ಶತಾಯುಷಿ ಸಾಲುಮರದ ತಿಮ್ಮಕ್ಕ ನಿಧನರಾಗಿದ್ದಾರೆ. ಮರಗಳನ್ನೇ ತಮ್ಮ ಮಕ್ಕಳೆಂದು ತಮ್ಮ ಪತಿಯೊಂದಿಗೆ ರಾಮನಗರ ಜಿಲ್ಲೆಯ…

ಬಂಟ್ವಾಳ ತಾಲೂಕಿನ ಕುರ್ನಾಡು ಗ್ರಾಮದ ಮುಡಿಪು ಎಂಬಲ್ಲಿ “ಗುರುಲೀಲಾ” ಎಂಬ ಹೆಸರಿನ ಚಿಕನ್ ಸೆಂಟರ್ ನಡೆಸುತ್ತಿದ್ದ ಶ್ರೀಧರ್ (48) ಎಂಬ ವ್ಯಕ್ತಿ ಕಳೆದ ಹಲವು ವರ್ಷಗಳಿಂದ ಕಾಣೆಯಾಗಿರುವ…