Browsing: ಇತ್ತೀಚಿನ ಸುದ್ದಿ

ಉಡುಪಿ : ಸ್ಕೂಟರ್‌ಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ನಿವೃತ್ತ ಮುಖ್ಯೋಪಾಧ್ಯಾಯರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಘಟನೆ ಮಲ್ಪೆ ಕಲ್ಮಾಡಿಯಲ್ಲಿ ಇಂದು ಸಂಭವಿಸಿದೆ. ಮೃತರನ್ನು ಮಲ್ಪೆ…

ಮಂಗಳೂರು: ಜಿಲ್ಲಾ ಕಾರಾಗೃಹದ 40 ಮಂದಿ ವಿಚಾರಣಾಧೀನ ಕೈದಿಗಳು ಡ್ರಗ್ಸ್ ಸೇವನೆ ಮಾಡಿರುವುದು ಪರೀಕ್ಷೆ ವೇಳೆ ಗೊತ್ತಾಗಿದೆ ಎಂದು ಮಂಗಳೂರು ಪೊಲೀಸ್‌ ಆಯುಕ್ತ ಅನುಪಮ್‌ ಅಗರ್‌ವಾಲ್‌ ತಿಳಿಸಿದ್ದಾರೆ.…

ಬೆಂಗಳೂರು: ಆಗಸ್ಟ್‌ ತಿಂಗಳು ಆರಂಭವಾಗುತ್ತಲೆ ತೈಲ ಮಾರುಕಟ್ಟೆ ಕಂಪನಿಗಳು ಭಾರತೀಯ ಮನೆಗಳಿಗೆ ಅಡುಗೆ ಅನಿಲ ಅಥವಾ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಗಳನ್ನು ಏರಿಕೆ ಮಾಡಿದೆ. 14.2 ಕೆಜಿ LPG…

ಬೆಂಗಳೂರು: ಯಾವುದೇ ಆರೋಪಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ಠಾಣೆಗೆ ಕರೆಸಿಕೊಳ್ಳುವಾಗ ನೀಡುವ ನೋಟಿಸ್‌ನಲ್ಲಿ ಎಫ್‌ಐಆರ್ ಪ್ರತಿ, ಅಪರಾಧ ಏನು ಎಂಬ ಬಗೆಗಿನ ಮಾಹಿತಿ, ದೂರಿನ ಸಂಕ್ಷಿಪ್ತ ರೂಪ…

ಮಂಗಳೂರು: ಪಬ್‌ಜಿ ಆನ್‌ಲೈನ್ ಆಟವಾಡುವ ಹವ್ಯಾಸವಿದ್ದ ನಗರದ ಬಿಜೈ ನಿವಾಸಿ ಯುವತಿಯೊಬ್ಬಳು ನಾಪತ್ತೆಯಾಗಿರುವ ಬಗ್ಗೆ ಬರ್ಕೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕೆಲಿಸ್ತಾ ಫೆರಾವೊ (18) ನಾಪತ್ತೆಯಾದ…

ಮಂಗಳೂರು: ಭಾರಿ ಮಳೆಯ ಹಿನ್ನೆಲೆಯಲ್ಲಿ ದ.ಕ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ನಾಳೆ (ಆಗಸ್ಟ್ 1) ರಂದು ರಜೆ ಘೋಷಿಸಲಾಗಿದೆ. ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ…

ಮಂಗಳೂರು: ಮಳೆಗಾಲದ ಸಂದರ್ಭ ಅಪಾಯಕಾರಿ ಪ್ರದೇಶಗಳಲ್ಲಿ ರೀಲ್ಸ್ ಮಾಡಿದರೆ ಅವರ ಮೇಲೆ ಎಫ್ಐಆರ್ ದಾಖಲಿಸಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈಮುಗಿಲನ್ ಎಚ್ಚರಿಕೆ ನೀಡಿದ್ದಾರೆ. ದಕ್ಷಿಣಕನ್ನಡ ಜಿಲ್ಲೆಯಲ್ಲಿರುವ…

ಮಂಗಳೂರು: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಕಾಲೇಜು ವಿದ್ಯಾರ್ಥಿಗೆ ಏಕಾಏಕಿ ಎದೆ ನೋವು ಕಾಣಿಸಿಕೊಂಡಿದ್ದು, ಚಾಲಕ ಹಾಗು ನಿರ್ವಾಹಕ ಏನನ್ನೂ ಯೋಚಿಸದೆ ಬಸ್ಸನ್ನು ಆಂಬುಲೆನ್ಸ್ ಮಾದರಿಯಲ್ಲಿ ಚಲಾಯಿಸಿ ಸೂಕ್ತ ಸಮಯದಲ್ಲಿ ಆಸ್ಪತ್ರೆಗೆ…

ಕೊಣಾಜೆ: ಅಡಿಕೆ ಕಳ್ಳತನ ನಡೆಸುತ್ತಿದ್ದ ಆರೋಪಿಗಳನ್ನು ಕೊಣಾಜೆ ಪೊಲೀಸರು ಬಂಧಿಸಿದ ಘಟನೆ ಕುರ್ನಾಡು ಮಿತ್ತಕೋಡಿ ಎಂಬಲ್ಲಿ ನಡೆದಿದೆ. ಬಂಧಿತ ಆರೋಪಿಗಳನ್ನು ರಿಯಾಝ್ ಹಾಗೂ ನಿಝಮುಲ್ ಹಕ್ ಎಂದು…

ಮಂಗಳೂರು: ನಗರದ ಕೊಣಾಜೆ ಠಾಣಾ ವ್ಯಾಪ್ತಿಯಲ್ಲಿ ಅಡಿಕೆ ಕಳವುಗೈದ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಪೊಲೀಸರು 2.50 ಲಕ್ಷ ರೂ. ಮೌಲ್ಯದ ಸೊತ್ತು ವಶಪಡಿಸಿಕೊಂಡಿದ್ದಾರೆ. ಮೊಹಮ್ಮದ್ ರಿಯಾಜ್ ಅಲಿಯಾಸ್…