Browsing: ಇತ್ತೀಚಿನ ಸುದ್ದಿ

ಉಡುಪಿ: ಉಡುಪಿ ಜಿಲ್ಲಾ ಪೊಲೀಸ್ ವತಿಯಿಂದ ಉಡುಪಿಯಲ್ಲಿ ರವಿವಾರ ಬೆಳಗ್ಗೆ ಹಮ್ಮಿಕೊಳ್ಳಲಾದ ಮ್ಯಾರಥಾನ್ ನಲ್ಲಿ ಪಾಲ್ಗೊಂಡಿದ್ದ ಕುಂದಾಪುರ ಗ್ರಾಮಾಂತರ ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತಪಟ್ಟ…

ಮಂಗಳೂರು: MDMA ಮಾರಾಟಕ್ಕೆ ಪ್ರಯತ್ನಿಸುತ್ತಿದ್ದ ವ್ಯಕ್ತಿಗಳನ್ನು ಸುರತ್ಕಲ್ ಠಾಣಾ ವ್ಯಾಪ್ತಿಯ ಮುಕ್ಕಾ ವೇಯಿಂಗ್ ಬ್ರಿಜ್ ಸಮೀಪ ಪೊಲೀಸರು ಬಂಧಿಸಿದ್ದಾರೆ. ಸ್ಥಳಕ್ಕೆ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ ಸಮಯದಲ್ಲಿ…

ಬೆಳ್ತಂಗಡಿ : ಬೆಳ್ತಂಗಡಿ ಬಾರ್ಯ ಗ್ರಾಮ, ಹೊಸವಕ್ಲು ಎಂಬಲ್ಲಿ, ಮನೆಯೊಂದರ ಆವರಣದಲ್ಲಿ, ಅಕ್ರಮವಾಗಿ ಗೋ ಹತ್ಯೆ ಮಾಡಿ ಮಾಂಸ ಮಾಡುತ್ತಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ, ಉಪ್ಪಿನಂಗಡಿ ಪೊಲೀಸರು…

ಮಂಗಳೂರು: ನಗರದ ಕುಂಟಿಕಾನ ಪರಿಸರದಲ್ಲಿ ಶಾಲಾ ಮಕ್ಕಳ ಅಪಹರಣ ನಡೆಯುತ್ತಿದೆ ಎಂಬ ಆಧಾರರಹಿತ ವದಂತಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಸಾರ್ವಜನಿಕರು ಇಂತಹ ಸುಳ್ಳು ಸುದ್ದಿಗಳಿಗೆ ಕಿವಿಗೊಡಬಾರದು ಎಂದು…

ಸಾಮಾನ್ಯವಾಗಿ ಜನರ ಮನೆಗೆ ನುಗ್ಗಿ ಚಿನ್ನಾಭರಣ ಅನ್ನೋದು ಕರಿಯುತ್ತಿದ್ದ ಕಳ್ಳರು ಇದೀಗ ಪೊಲೀಸರ ಮನೆಗೆ ನುಗ್ಗಿ ಚಿನ್ನಾಭರಣ ಕಳ್ಳತನ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಹೌದು ಬೆಂಗಳೂರು…

ಮಂಗಳೂರು : ಮಂಗಳೂರಲ್ಲಿ ನೂರಾರು ಮಂದಿ ವಿದ್ಯಾರ್ಥಿಗಳಿಗೆ ಹಣ‌ ವಂಚನೆ ಮಾಡಿದ ಪ್ರಕರಣ ಬೆಳಕಿಗೆ ಬಂದಿದೆ. ಕುದ್ರೋಳಿಯ ಅಳಕೆ ಭಾಗದ ಶ್ರೇಯಾ ಸ್ವೀಟ್ಸ್ ಎದುರಿಗಿನ ಕಟ್ಟಡದಲ್ಲಿ ಮೊಕ್ಕಾಂ ಹೂಡಿರುವ…

ಬಂಟ್ವಾಳ : ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿದ್ದ ಸರಗಳ್ಳತನ ಪ್ರಕರಣದ ಶಂಕಿತ ಆರೋಪಿಯ ಮುಖಚಹರೆ ಪತ್ತೆಯಾಗಿದ್ದು, ಆದನ್ನು ಪೊಲೀಸರು ಸಾರ್ವಜನಿಕರ ಮಾಹಿತಿಗಾಗಿ ಬಿಡುಗಡೆ ಮಾಡಿದ್ದಾರೆ. ಕೆಲವು ದಿನಗಳ…

ಮಂಗಳೂರು: ನಗರದಲ್ಲಿ ಹಲವು ದಿನಗಳಿಂದ ಸುದ್ದಿಯಲ್ಲಿರುವ ಚಿರತೆಯ ಹಾವಳಿಯ ಮಧ್ಯೆಯೇ ಚಿರತೆಯನ್ನು ಸೆರೆ ಹಿಡಿಯಲು ಇರಿಸಿದ್ದ ಬೋನಿಗೆ ನಾಯಿ ಬಿದ್ದ ಘಟನೆ ಬೆಳಕಿಗೆ ಬಂದಿದೆ. ನಗರದ ಕದ್ರಿ ಕೈಬಟ್ಟಲು…

ಮಂಗಳೂರು: ನಗರದ ಬಿಜೈ ಪ್ರದೇಶದಲ್ಲಿರುವ ಪ್ರತಿಷ್ಠಿತ ಲೂರ್ಡ್ಸ್ ಸೆಂಟ್ರಲ್ ಶಾಲೆಗೆ ಬಾಂಬ್ ಬೆದರಿಕೆ ಇಮೇಲ್ ಬಂದಿರುವ ಘಟನೆ ಬೆಳಕಿಗೆ ಬಂದಿದೆ. ಶಾಲೆಯ ಅಧಿಕೃತ ಇಮೇಲ್ ವಿಳಾಸಕ್ಕೆ ಬೆದರಿಕೆ ಸಂದೇಶ…

ಮಂಗಳೂರು : ಮುಂಬೈ ಸಿಸಿಬಿ ಪೊಲೀಸ್ ಎಂದು ಹೇಳಿ ವ್ಯಕ್ತಿಯೊಬ್ಬರನ್ನು ಡಿಜಿಟಲ್ ಅರೆಸ್ಟ್ ಮಾಡಿ ಬರೋಬ್ಬರಿ 41 ಲಕ್ಷಹಣವನ್ನು ವಸೂಲಿ ಮಾಡಿದ ಘಟನೆ ನಡೆದಿದ್ದು, ಮಂಗಳೂರು ಸೆನ್…