Browsing: ಇತ್ತೀಚಿನ ಸುದ್ದಿ

ಮಂಗಳೂರು: ಎಂ.ಆರ್.ಜಿ. ಗ್ರೂಪ್‌ನ ಆಶಾ–ಪ್ರಕಾಶ್ ಶೆಟ್ಟಿ ಸಹಾಯ ಹಸ್ತ ಪ್ರದಾನ ಸಮಾರಂಭ ‘ನೆರವು–2025’ ಡಿಸೆಂಬರ್ 25ರಂದು ಮಂಗಳೂರಿನ ಕೂಳೂರಿನ ಗೋಲ್ಡ್ ಫಿಂಚ್ ಮೈದಾನದಲ್ಲಿ ನಡೆಯಲಿದೆ. ಈ ಸಂದರ್ಭದಲ್ಲಿ…

ಉಳ್ಳಾಲ : ತಲಪಾಡಿ ಗ್ರಾಮದ ಕೆ.ಸಿ ರೋಡ್ ಫಲಾಹ್ ಶಾಲಾ ಬಸ್ಸು ನಿಲ್ದಾಣದ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಎಮ್ ಡಿಎಮ್ಎ ಕ್ರಿಸ್ಟಲ್ ಎಂಬ ಮಾದಕ ವಸ್ತುವನ್ನು ಮಾರಾಟದಲ್ಲಿ ತೊಡಗಿದ್ದ…

ಉಪ್ಪಿನಂಗಡಿ: ಗುಂಡ್ಯ ಚೆಕ್‌ಪೋಸ್ಟ್ ಬಳಿ ನಿಲ್ಲಿಸಿದ್ದ ಅಂಬ್ಯುಲೆನ್ಸ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಉಪ್ಪಿನಂಗಡಿ ಪೊಲೀಸರು ತ್ವರಿತ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಕಾರ್ಕಳ ನಿವಾಸಿ ಶೋದನ್ (22)…

ಮಂಜೇಶ್ವರದಲ್ಲಿರುವ ಸ್ನೇಹಾಲಯ ಮನೋ-ಸಾಮಾಜಿಕ ಪುನರ್ವಸತಿ ಕೇಂದ್ರದಲ್ಲಿ “ಕ್ರಿಸ್ಮಸ್ ಸಂಭ್ರಮ – 2025” ಅನ್ನು ಅತ್ಯಂತ ಭಕ್ತಿಭಾವ ಮತ್ತು ಹಬ್ಬದ ಉಲ್ಲಾಸದೊಂದಿಗೆ ಆಚರಿಸಲಾಯಿತು.ಕ್ರಿಸ್‌ಮಸ್ ಅದರ ನಿಜವಾದ ಅರ್ಥದಲ್ಲಿ ಹೊಸತನದ…

ಮಂಗಳೂರು: ಕೇಂದ್ರ ಸರ್ಕಾರದ ಜನವಿರೋಧಿ ನೀತಿಗಳು ಹಾಗೂ ತನಿಖಾ ಸಂಸ್ಥೆಗಳ ದುರುಪಯೋಗವನ್ನು ಖಂಡಿಸಿ ಮಂಗಳೂರಿನ ಬಿಜೆಪಿ ಕಚೇರಿಗೆ ಘೇರಾವ್ ಹಾಕಲು ಮುಂದಾದ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್…

ಕರಾವಳಿ ಉತ್ಸವ ಅಂಗವಾಗಿ ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಜನಿಸಿದ ಹುಲಿ ಮರಿಗಳನ್ನು ಮೊದಲ ಬಾರಿಗೆ ಸಾರ್ವಜನಿಕ ವೀಕ್ಷಣೆಗೆ ಬಿಡುಗಡೆ ಮಾಡುವ ಹಾಗೂ ದತ್ತು ಯೋಜನೆಗೆ ಜಿಲ್ಲಾಧಿಕಾರಿ ದರ್ಶನ್…

ಉಡುಪಿ: ಭಾರತೀಯ ನೌಕಾಪಡೆಗೆ ಸಂಬಂಧಿಸಿದ ಸೂಕ್ಷ್ಮ ಮಾಹಿತಿಯನ್ನು ಅನಧಿಕೃತವಾಗಿ ಹಂಚಿಕೊಂಡ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಲ್ಪೆ ಪೊಲೀಸರು ಮೂರನೇ ಆರೋಪಿಯನ್ನು ಬಂಧಿಸಿದ್ದು, ತನಿಖೆ ನಡೆಸುತ್ತಿದ್ದಾರೆ. ಉಡುಪಿ ಕೊಚ್ಚಿನ್…

ಮಂಗಳೂರು : ಅಭಿವ್ಯಕ್ತಿ ಸ್ವಾತಂತ್ರ್ಯ ನೆಪದಲ್ಲಿ ಸತ್ಯಗಳನ್ನು ಮರೆಮಾಚಿಸಬೇಡಿ. ಪ್ರಚೋದನಾಕಾರಿ ಭಾಷಣ ಮೂಲಕ ಮುಗ್ಧ ಜನರಲ್ಲಿ ಗೊಂದಲ ಸೃಷ್ಟಿಸಬೇಡಿ. ನಾವು ಯಾವುದೇ ಘಟನೆಯಲ್ಲೂ ಸಮುದಾಯಗಳ ಆಧಾರದ ಮೇಲೆ ಪ್ರಕರಣಗಳನ್ನು ದಾಖಲಿಸುವುದಿಲ್ಲ.…

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಹೆಸರಿನಲ್ಲಿ ನಕಲಿ ವೆಬ್‌ಸೈಟ್ ಸೃಷ್ಠಿಸಿ, ಭಕ್ತರಿಂದ ಮುಂಗಡ ರೂಮ್ ಬುಕಿಂಗ್ ಹೆಸರಿನಲ್ಲಿ ಹಣ ಪಡೆದು ವಂಚಿಸುತ್ತಿದ್ದ ಆರೋಪಿಯನ್ನು ಕೊಲ್ಲೂರು ಪೊಲೀಸರು ಬಂಧಿಸಿದ್ದಾರೆ.…

ವಿಟ್ಲ : ಕೇಪು ಗ್ರಾಮದಲ್ಲಿ ಅನುಮತಿ ರಹಿತ ಕೋಳಿ ಅಂಕ ನಡೆದಿದ್ದು, ಅಕ್ರಮಕ್ಕೆ ಪ್ರಚೋದನೆ ನೀಡಿದ ಆರೋಪದಲ್ಲಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಸಹಿತ 17…