Browsing: ಇತ್ತೀಚಿನ ಸುದ್ದಿ

ಮಂಗಳೂರು: 2022ರಲ್ಲಿ ಪತ್ತೆಯಾದ ಗಂಭೀರ ಮಾದಕ ವಸ್ತು ವಹಿವಾಟು ಪ್ರಕರಣದಲ್ಲಿ ಐವರು ಆರೋಪಿಗಳನ್ನು ಮಂಗಳೂರಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ತಪ್ಪಿತಸ್ಥರಾಗಿ ಘೋಷಿಸಿ, ದೀರ್ಘಾವಧಿಯ ಕಠಿಣ…

ರಾಜ್ಯದಲ್ಲಿ ಅಪರಾಧ ಕೃತ್ಯಗಳಲ್ಲಿ ಪೊಲೀಸರೇ ಭಾಗಿಯಾಗಿ, ಇಲಾಖೆಗೆ ಕೆಟ್ಟ ಹೆಸರು ತರುವಂತ ಪ್ರಕರಣಗಳು ಜಾಸ್ತಿಯಾಗುತ್ತಿವೆ. ಈ ಹಿನ್ನಲೆಯಲ್ಲಿ ಇವುಗಳನ್ನು ನಿಯಂತ್ರಿಸಲು ಖಡಕ್ ಆದೇಶವನ್ನು ಡಿಜಿ ಮತ್ತು ಐಜಿಪಿ…

ಬೆಳ್ತಂಗಡಿ: ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಮತ್ತೆ ಗಡಿಪಾರು ಮಾಡುವ ಬಗ್ಗೆ ನೋಟಿಸ್ ನೀಡಿರುವುದಾಗಿ ತಿಳಿದು ಬಂದಿದೆ. ಈ ವಿಚಾರ ಸೋಷಿಯಲ್‌ ಮೀಡಿಯಾದಲ್ಲಿ ನಿನ್ನೆಯಿಂದ ಬಹಳ…

ಭೀಕರ ರಸ್ತೆ ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ ಬೀಳಗಿ ಮೃತಪಟ್ಟ ಪ್ರಕರಣ ಮಾಸುವ ಮುನ್ನ ಮತ್ತೊಂದು ದುರಂತ ಸಂಭವಿಸಿದ್ದು, ಕಾರು ಅಪಘಾತದಲ್ಲಿ ಲೋಕಾಯುಕ್ತ ಇನ್ಸ್ ಪೆಕ್ಟರ್ ಸಜೀವ…

ಮಂಗಳೂರು: ದಿನಾಂಕ: 21-11-2025 ರಂದು ಕದ್ರಿ ಬಟ್ಟಗುಡ್ಡೆ ಬಳಿ 83 ವರ್ಷ ಪ್ರಾಯದ ವಯೋವೃದ್ದ ಮಹಿಳೆಯು ತನ್ನ ಮನೆಯ ಬಳಿ ಓಣಿಯಲ್ಲಿದ್ದಾಗ ಅಪರಿತ ವ್ಯಕ್ತಿಯು ದ್ವಿಚಕ್ರ ವಾಹನದಲ್ಲಿ…

ಬೆಂಗಳೂರು : ಇಡೀ ದಿನ ರಸ್ತೆಯ ಮೇಲೆ ಕರ್ತವ್ಯ ನಿರ್ವಹಿಸುವ ಸಂಚಾರಿ ಪೊಲೀಸರು ಶೌಚಾಲಯಕ್ಕೆ ಹೋಗಲು ತೀವ್ರ ಪರದಾಟ ಅನುಭವಿಸುವುದು ಎಲ್ಲರಿಗೂ ತಿಳಿಸಿದೆ. ಎಲ್ಲೆಡೆ ಸಾರ್ವಜನಿಕ ಶೌಚಾಲಯಗಳು…

ಎಂಸಿಸಿ ಬ್ಯಾಂಕ್, ಮಂಗಳೂರು ಇದರ ನವೀಕೃತ ಕಂಕನಾಡಿ ಶಾಖೆಯನ್ನು ದಿನಾಂಕ 04.12.2025ರಂದು ಪಂಪ್‌ವೆಲ್ ರಸ್ತೆಯಲ್ಲಿರುವ ಎಂಪೋರಿಯo ವಾಣಿಜ್ಯ ಸಂಕೀರ್ಣದಲ್ಲಿ ಉದ್ಘಾಟಿಸಲಾಯಿತು. ನವೀಕರಿಸಿದ ಶಾಖೆಯನ್ನು ಹೆಸರಾಂತ ಅನಿವಾಸಿ ಭಾರತೀಯ…

ಮಂಗಳೂರು : ಇತ್ತೀಚಿಗೆ ಇಡಿ ದೇಶದಲ್ಲಿ ಸೈಬರ್ ವಂಚನೆ, ಡಿಜಿಟಲ್ ಅರೆಸ್ಟ್ ಪ್ರಕರಣಗಳ ಸಂಖ್ಯೆ ಹೆಚ್ಚಿದ್ದು, ಇದೀಗ ಮಂಗಳೂರಲ್ಲಿ ಸಹ ಡಿಜಿಟಲ್ ಅರೆಸ್ಟ್ ಗೆ ಯತ್ನಿಸಲಾಗಿದೆ. ಆದರೆ…

ಕಡಬ: ತಡರಾತ್ರಿ ಮನೆಗೆ ಅಕ್ರಮ ಪ್ರವೇಶಿಸಿ ಮನೆಯ ಸದಸ್ಯರಿಗೆ ಹಲ್ಲೆ ನಡೆಸಿದ ಆರೋಪದಲ್ಲಿ ಕಡಬ ಠಾಣೆಯ ಹೆಡ್ ಕಾನ್‌ಸ್ಟೇಬಲ್ ರಾಜು ನಾಯ್ಕ ಎಂಬಾತನನ್ನು ಬಂಧಿಸಲಾಗಿದ್ದು ಸೇವೆಯಿಂದ ಅಮಾನತುಗೊಳಿಸಲಾಗಿದೆ.…

ವರ್ಷಂಪ್ರತಿ ಆಯೋಜಿಸುವ ವಿಶೇಷ ಪರಿಕಲ್ಪನೆಯ ‘ಸಾಂತ್ವನದ ಸಂಚಾರ’ ಕಾರ್ಯಕ್ರಮವು ಡಿಸೆಂಬರ್ 7ರ ರವಿವಾರ ನಡೆಯಲಿದೆ ಎಂದು ಕೋಸ್ಟಲ್ ಫ್ರೆಂಡ್ಸ್ ಅಧ್ಯಕ್ಷ ಷರೀಫ್ ಅಬ್ಬಾಸ್ ವಳಾಲು ಹೇಳಿದ್ದಾರೆ. ಅವರು…