ಕಾರ್ಕಳ ನಗರ ಪೊಲೀಸ್ ಠಾಣೆಯ ಪ್ರಕರಣದಲ್ಲಿ ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕಾರ್ಕಳ ನಗರ ಠಾಣೆಯ ಪ್ರಕರಣದಲ್ಲಿ ಆರೋಪಿಯಾಗಿರುವ ಇಬ್ರಾಹಿಂ ಯಾನೆ @ ಇಬ್ಬು…
Browsing: ಕರಾವಳಿ ಸುದ್ದಿ
ಮಂಗಳೂರು: ನಿವೃತ್ತ ಬ್ಯಾಂಕ್ ಮಹಿಳಾ ಉದ್ಯೋಗಿಯ ಮೊಬೈಲ್ ಹ್ಯಾಕ್ ಮಾಡಿ 28.46ಲಕ್ಷ ರೂ. ವಂಚನೆ ಮಾಡಿರುವ ಕುರಿತು ಸೆನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. 68ವರ್ಷದ ಮಹಿಳೆಯೋರ್ವರು…
ಮಂಗಳೂರು: ನಗರದಲ್ಲಿ ಕಾಲೇಜು ವಿದ್ಯಾರ್ಥಿಗಳು ಹಾಗೂ ಯುವಕ-ಯುವತಿಯರಿಗೆ ನಿಷೇಧಿತ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಜಾಲವನ್ನು ಪೊಲೀಸರು ಹುಡುಕಿ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಒಟ್ಟು ಆರು ಮಂದಿಯನ್ನು…
ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ, ಸುಮಾರು 6 ವರ್ಷಗಳಿಂದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. 2017ರಲ್ಲಿ ದಾಖಲಾಗಿದ್ದ ಧರ್ಮಸ್ಥಳ ಪೊಲೀಸ್…
ಉಳ್ಳಾಲ: ಅರಣ್ಯಾಧಿಕಾರಿಯ ಬಾಡಿಗೆ ಮನೆಯಿಂದ ಕಳ್ಳರು ನಗ, ನಗದು ದೋಚಿದ ಘಟನೆ ಅಂಬಿಕಾರೋಡ್‌ನ ಕಾಪಿಕಾಡು ಎಂಬಲ್ಲಿ ನಡೆದಿದೆ. ಕೋಟೆಕಾರು ಉಪ ವಲಯ ಅರಣ್ಯಾಧಿಕಾರಿ ಮೆಹಬೂಬ್ ಸಾಬ್ ಗುಡಿಹೊಲ…
ಪುತ್ತೂರು: ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬರಿಗೆ ಪಿಸ್ತೂಲ್ ತೋರಿಸಿ ಗುಂಡು ಹೊಡೆಯಲು ಯತ್ನಿಸಿದ ಘಟನೆ ಪುತ್ತೂರಿನಲ್ಲಿ ನಡೆದಿದೆ.ಪ್ರಕರಣದ ದೂರುದಾರರಾದ ಪುತ್ತೂರು ಕೆಮ್ಮಿಂಜೆ ನಿವಾಸಿ ಅಬ್ದುಲ್ ಹಕೀಂ (42) ಅವರು…
ಉಡುಪಿ : ವೈಯಕ್ತಿಕ ಕಾರಣದಿಂದ ಮನನೊಂದ ನರ್ಸಿಂಗ್ ವಿದ್ಯಾರ್ಥಿನಿ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿಯಲ್ಲಿ ಸಂಭವಿಸಿದೆ. ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ಕಡಬ ರೆಂಜಿಲಾಡಿಯ…
ಉಪ್ಪಿನಂಗಡಿ: ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಬಜತ್ತೂರು ಗ್ರಾಮದ ಮಣಿಕ್ಕಳ ಎಂಬಲ್ಲಿ ಮಾ.3ರಂದು ಅಕ್ರಮವಾಗಿ ಕೋಳಿ ಅಂಕ ಜೂಜಾಟ ನಡೆಯುತ್ತಿರುವ ಬಗ್ಗೆ ಮಾಹಿತಿ ಪಡೆದು ದಾಳಿ ನಡೆಸಿದ…
ಮಲ್ಪೆ : ಹಿಂದೂ ಸಂಘಟನೆಯ ಮುಖಂಡ ಮಂಜು ಕೊಳ ಅವರಿಗೆ ಯುವಕರ ತಂಡ ಚೂರಿಯಿಂದ ಇರಿದ ಪ್ರಕರಣಕ್ಕೆ ಸಂಬಂಧಿಸಿ ಮಲ್ಪೆ ಪೊಲೀಸರು 5 ಮಂದಿ ಯುವಕರನ್ನು ವಿಚಾರಣೆ…
ಮಂಗಳೂರು: “Support madi bro Ullal masjid hathira bomb blast madthini” ಇನ್‌ಸ್ಟಾಗ್ರಾಂ ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಕಾಮೆಂಟ್ ಮಾಡಿ ಧರ್ಮಗಳ ಮಧ್ಯೆ ದ್ವೇಷ ಹಾಗೂ…










