ಉಡುಪಿ: ಶೌಚಾಲಯಕ್ಕೆ ಹೋಗಬೇಕೆಂದು ಕೇಳಿ ಮನೆಯೊಳಗೆ ನುಗ್ಗಿದ ಅಪರಿಚಿತ ಬುರ್ಖಾಧಾರಿ ಮಹಿಳೆಯೊಬ್ಬರು ಮಗುವಿನ ಕಳ್ಳತನಕ್ಕೆ ಯತ್ನಿಸಿದ ಘಟನೆ ಉಡುಪಿಯ ಬೆಳಪು ಪಂಚಾಯತ್ ವ್ಯಾಪ್ತಿಯ ಜನತಾ ಕಾಲೋನಿಯಲ್ಲಿ ನಡೆದಿದೆ.…
Browsing: ಕರಾವಳಿ ಸುದ್ದಿ
ಮಂಗಳೂರು : ಸಿಎಂ ಸಿದ್ದರಾಮಯ್ಯ ಮಂಗಳೂರು ಪ್ರವಾಸ ಕೈಗೊಂಡಿದ್ದು, ಮಂಗಳೂರಿನ ಉರ್ವದಲ್ಲಿ ನೂತನವಾಗಿ ನಿರ್ಮಿಸಿರುವ ಕಬಡ್ಡಿ ಹಾಗೂ ಬ್ಯಾಡ್ಮಿಂಟನ್ ಒಳಾಂಗಣ ಕ್ರೀಡಾಂಗಣವನ್ನು ಶುಕ್ರವಾರ ಬ್ಯಾಡ್ಮಿಂಟನ್ ಆಡುವ ಮೂಲಕ…
ಬಂಟ್ವಾಳ : ನಾಲ್ಕು ಮಂದಿಯ ತಂಡವೊಂದು ಯುವಕನೋರ್ವನಿಗೆ ಚೂರಿಯಿಂದ ಇರಿದು ಪರಾರಿಯಾದ ಘಟನೆ ಪಾಣೆಮಂಗಳೂರು ಸಮೀಪದ ಅಕ್ಕರಂಗಡಿ ಬಸ್ಸು ನಿಲ್ದಾಣ ಬಳಿ ಶುಕ್ರವಾರ ರಾತ್ರಿ ನಡೆದಿದೆ. ಚೂರಿ…
ಬಂಟ್ವಾಳ: ಪುಂಜಾಲಕಟ್ಟೆ ಪೊಲೀಸ್ ಠಾಣೆಯ ಪೊಲೀಸ್ ಕಾನ್ಸ್‌ಟೇಬಲ್ ಮನೋಹರ ಪಿ.ಸಿ ರವರು ಹೆಡ್ ಕಾನ್ಸ್ ಟೇಬಲ್ ಹುದ್ದೆಗೆ ಮುಂಬಡ್ತಿಗೊಂದು ಬಂಟ್ವಾಳ ಸಂಚಾರ ಪೊಲೀಸ್ ಠಾಣೆಗೆ ನಿಯೋಜನೆಗೊಂಡಿದ್ದಾರೆ. ಮನೋಹರ…
ಬಂಟ್ವಾಳ: ಎಂ.ಡಿ.ಎಂ.ಎ ಮಾದಕ ವಸ್ತು ಸೇವಿಸಿ ಬಳಿಕ ಮಾರಾಟದ ಉದ್ದೇಶದಿಂದ ಅವಿತುಕೊಂಡಿದ್ದ ಮೂವರು ಆರೋಪಿಗಳ ಸಹಿತ ಲಕ್ಷಾಂತರ ರೂ ಮೌಲ್ಯದ ವಿವಿಧ ಸೊತ್ತುಗಳನ್ನು ಬಂಟ್ವಾಳ ನಗರ ಎಸ್.ಐ.ರಾಮಕೃಷ್ಣ…
ಸುಳ್ಯ: ಪುತ್ತೂರಿನಿಂದ ಮಡಿಕೇರಿಗೆ ಹೋಗುವ ಕೆ.ಎಸ್.ಆರ್.ಟಿ.ಸಿ. ಬಸ್ಸಿನಲ್ಲಿ ಅಪ್ತಾಪ್ತೆಗೆ ಕಿರುಕುಳ ನೀಡಿದ ಆರೋಪದಲ್ಲಿ ಯುವಕನೋರ್ವನನ್ನು ಸುಳ್ಯ ಪೊಲೀಸರು ಬಂಧಿಸಿದ್ದಾರೆ. ಪುತ್ತೂರು ಬೆಟ್ಟಂಪಾಡಿಯ ಅಬ್ದುಲ್ಲಾ ಬಂಧಿತ ಆರೋಪಿ. ಪುತ್ತೂರಿನಿಂದ…
ದ.ಕ. ಜಿಲ್ಲಾಡಳಿತ, ಕರ್ನಾಟಕ ಗೃಹ ಮಂಡಳಿ, ಸ್ಮಾರ್ಟ್ ಸಿಟಿ ಲಿಮಿಟೆಡ್ ಆಶ್ರಯದಲ್ಲಿ ಪಡೀಲ್‌ನಲ್ಲಿ ನಿರ್ಮಾಣಗೊಂಡಿರುವ ನೂತನ ಜಿಲ್ಲಾಧಿಕಾರಿ ಸಂಕೀರ್ಣ ‘ಪ್ರಜಾಸೌಧ’ವನ್ನು ಇಂದು CM ಸಿದ್ದರಾಮಯ್ಯ ಲೋಕಾರ್ಪಣೆಗೊಳಿಸಲಿದ್ದಾರೆ. ನೂತನ…
ಪುತ್ತೂರು: ಕಳೆದ ಏಪ್ರಿಲ್ ತಿಂಗಳಲ್ಲಿ ವನ್ಯಜೀವಿ ಬೇಟೆಯಾಡಿ, ಅದರ ಮಾಂಸವನ್ನು ದಾಸ್ತಾನಿರಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಗೆ ದ.ಕ ಜಿಲ್ಲಾ ಮತ್ತು ಸೆಶನ್ಸ್ ನ್ಯಾಯಾಲಯ ನಿರೀಕ್ಷಣ ಜಾಮೀನು ಮಂಜೂರುಗೊಳಿಸಿ…
ಮಂಗಳೂರು: ಮಂಗಳೂರಿನಲ್ಲಿ ಇಂದು ಲೋಕಾಯುಕ್ತ ಅಧಿಕಾರಿಗಳು ಸರ್ವೆ ಇಲಾಖೆಯ ಅಧಿಕಾರಿಯೊಬ್ಬರ ಮನೆ ಮತ್ತು ಕಚೇರಿಯ ಮೇಲೆ ದಿಢೀರ್ ದಾಳಿ ನಡೆಸಿದ್ದಾರೆ. ಕಳೆದ ಒಂದು ಗಂಟೆಯಿಂದ ಅಧಿಕಾರಿಗಳು ದಾಖಲೆಗಳನ್ನು…
ಬಂಟ್ವಾಳ: ದ್ವಿಚಕ್ರ ವಾಹನದಲ್ಲಿ ಸಂಚರಿಸುತ್ತಿದ್ದ ವಿದ್ಯಾರ್ಥಿಯೋರ್ವನಿಗೆ ಕಾರು ಢಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡು ಸಾವನ್ನಪ್ಪಿದ ಘಟನೆ ಬಂಟ್ವಾಳದಲ್ಲಿ ನಡೆದಿದೆ. ಇಪ್ಪತ್ತೆರಡು ವರ್ಷದ ಮಂಚಿ ಕುಕ್ಕಾಜೆ ನಿವಾಸಿ ಲಿಖಿತ್ ಸಾವನ್ನಪ್ಪಿದ…









