Browsing: ಕರಾವಳಿ ಸುದ್ದಿ

ಮಂಗಳೂರು: ದೈವಸ್ಥಾನದ ಬಾಗಿಲು ಹಾಗೂ ಕಿಟಕಿಯನ್ನು ಮುರಿದು ಒಳನುಗ್ಗಿ ಕಾಣಿಕೆ ಹುಂಡಿಯಲ್ಲಿದ್ದ ಸುಮಾರು ₹15 ಸಾವಿರ ನಗದು ಕಳವು ಮಾಡಿದ್ದ ಆರೋಪಿಯನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ. ಆಗಸ್ಟ್…

ಮೂಡುಬಿದಿರೆ: ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಪತಿ, ಪತ್ನಿ ಹಾಗೂ ಮಗನಿಗೆ ಸುಟ್ಟ ಗಾಯಗಳಾಗಿರುವ ಘಟನೆ ಆ. 11 ರಂದು ಮೂಡುಬಿದಿರೆ ಪೊಲೀಸ್ ಠಾಣಾ ವ್ಯಾಪ್ತಿಯ ಮಿಜಾರ್ ಬಳಿ ನಡೆದಿದೆ.…

ಮಂಗಳೂರು : ಶೀಟ್ ಮೇಲ್ಛಾವಣಿ ನಿರ್ಮಾಣ ಕಾಮಗಾರಿ ವೇಳೆ ಹೈಟೆನ್ಷನ್ ವಿದ್ಯುತ್ ತಂತಿ ತಾಗಿ ಗುತ್ತಿಗೆದಾರರೊಬ್ಬರು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟ ಘಟನೆ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕೃಷ್ಣಾಪುರ…

ವಿಟ್ಲ: ಚಾಲಕನ ನಿಯಂತ್ರಣ ಕಳೆದು ಶಾಲಾ ಬಸ್ಸೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ವಿಟ್ಲ ಪಡ್ನೂರು ಗ್ರಾಮದ ಪೂರ್ಲಪ್ಪಾಡಿ ಸಮೀಪದ ಕುಂಟುಕುಡೇಲು ಎಂಬಲ್ಲಿ ನಡೆದಿದೆ. ವಿಟ್ಲದ…

ಪಡುಬಿದ್ರೆ: ಹೆಬ್ರಿ ತಾಲೂಕಿನ ಮುದ್ರಾಡಿ ಹಾಗೂ ಮುನಿಯಾಲು ಪ್ರದೇಶದಲ್ಲಿ ರಬ್ಬರ್ ಮರಗಳನ್ನು ಕಡಿದು, ನಿಗದಿತ ಹಣ ಪಾವತಿಸದೆ ಮರದ ತುಂಡುಗಳನ್ನು ಲಾರಿಯಲ್ಲಿ ಸಾಗಿಸಿ ಪರಾರಿಯಾಗಲು ಯತ್ನಿಸಿದ ಆರೋಪ…

ಬಂಟ್ವಾಳ: ಆರೋಪಿಯೊಬ್ಬರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಬಂಟ್ವಾಳ ಹೆಚ್ಚುವರಿ ಸಿವಿಲ್ ಜಡ್ಜ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯ ಹೊರಡಿಸಿದ್ದ ಆದೇಶಕ್ಕೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್…

ಉಡುಪಿಯ ಕಲ್ಪನಾ ಟಾಕೀಸ್ ಸಮೀಪ ಇರುವ ಸೊಸೈಟಿ ಒಂದರ ಮುಖ್ಯ ಕಾರ್ಯನಿರ್ವಾಣಾಧಿಕಾರಿ ಸಚಿನ್ ಶೆಟ್ಟಿ (44) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಚಿನ್ ಶೆಟ್ಟಿ ಕಳೆದ ನಾಲ್ಕು…

ಉಡುಪಿ:ಮುದರಂಗಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಮತ್ತು ಗುತ್ತಿಗೆದಾರ ಡೇವಿಡ್ ಡಿಸೋಜಾ ಅವರ ಹತ್ಯೆ ಪ್ರಕರಣದ ಇಬ್ಬರು ಆರೋಪಿಗಳನ್ನು ಇಲ್ಲಿನ ನ್ಯಾಯಾಲಯವು 10 ದಿನಗಳ ಪೊಲೀಸ್ ಕಸ್ಟಡಿಗೆ ನೀಡಿದೆ.…

ಮಂಗಳೂರು: ತೊಕ್ಕೊಟ್ಟು ವಿನಮ್ರ ಬಾರ್‌ಗೆ ತಲವಾರು ಬೀಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಬಾರ್ ಬಂದ್ ಮಾಡುವಂತೆ ಬೆದರಿಕೆ ಹಾಕಿದ ಘಟನೆಗೆ ಸಂಬಂಧಿಸಿದಂತೆ ಕುಖ್ಯಾತ ರೌಡಿಶೀಟರ್ ಸೇರಿದಂತೆ ಇಬ್ಬರನ್ನು ಉಳ್ಳಾಲ ಪೊಲೀಸರು…

ಉಡುಪಿ: ಮುದರಂಗಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡ, ಗುತ್ತಿಗೆದಾರ ಡೇವಿಡ್ ಡಿಸೋಜ ಅವರನ್ನು ಶುಕ್ರವಾರ ಗುಂಡಿಕ್ಕೆ ಹತ್ಯೆಗೈದಿರುವುದು ಉತ್ತರ ಭಾರತದ ಸುಪಾರಿ ಕಿಲ್ಲರ್ ಗಳು…