Browsing: ಕರಾವಳಿ ಸುದ್ದಿ

ಬಂಟ್ವಾಳ : ಕಾರು ಡಿಕ್ಕಿಯಾದ ವಿಚಾರಕ್ಕೆ ದಂಪತಿಗೆ ನಾಲ್ವರ ತಂಡವೊಂದು ಹಲ್ಲೆ ನಡೆಸಿರುವ ಘಟನೆ ಕಲ್ಲಡ್ಕದ ಕರಿಂಗಾನ ಕ್ರಾಸ್ ಎಂಬಲ್ಲಿ ನಡೆದಿದೆ. ಈ ಬಗ್ಗೆ ಬಂಟ್ವಾಳ ನಗರ…

ಸುರತ್ಕಲ್ : ಕಡಲಿನಲ್ಲಿ ಎಂಜಿನ್ ವೈಫಲ್ಯಕ್ಕೀಡಾಗಿ ಅಪಾಯಕ್ಕೆ ಸಿಲುಕಿದ್ದ ಕಾರವಾರ ಮೂಲದ ವ್ಯಕ್ತಿಗೆ ಸೇರಿದ್ದ ಮೀನುಗಾರಿಕೆ ದೋಣಿಯನ್ನು ಪಣಂಬೂರು ಕೇಂದ್ರೀಯ ಕೋಸ್ಟ್ ಗಾರ್ಡ್ ಕಣ್ಗಾವಲಿನಲ್ಲಿರುವ ಸಾವಿತ್ರಿಬಾಯಿ ಪುಲೆ ನೌಕೆ…

ಮಂಗಳೂರು: ದಂತವೈದ್ಯಕೀಯ ಪದವಿ ಪೂರೈಸಿ, ಮಂಗಳವಾರದಂದೇ ಕೆಲಸಕ್ಕೆ ಹಾಜರಾಗಬೇಕಿದ್ದ ಬಿಡಿಎಸ್ ಪದವೀಧರೆ ಮಂಗಳೂರಿನ ಪಾಂಡೇಶ್ವರದಲ್ಲಿರುವ ಪಿಜಿಯಲ್ಲಿ ಅಸಹಜ ರೀತಿಯಲ್ಲಿ ಮೃತಪಟ್ಟಿದ್ದಾರೆ. ಉಳ್ಳಾಲ ತಾಲೂಕಿನ ನರಿಂಗಾನ ನಿವಾಸಿ, ದಂತ…

ಸುಳ್ಯ: ರಸ್ತೆಯ ಬದಿಯಲ್ಲಿ ನಿಲ್ಲಿಸಿದ್ದ ಕಾರಿಗೆ ಕಂಟೈನರ್ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಕಾರು ಜಖಂಗೊಂಡಡಿರುವ ಘಟನೆ ಸುಳ್ಯ ಗಾಂಧಿನಗರ ಮಸೀದಿಯ ಮುಂಭಾಗದಲ್ಲಿ ನಡೆದಿದೆ. ಗಾಂಧಿನಗರ ಪೆಟ್ರೋಲ್…

ಮಂಗಳೂರು: ವಿದ್ಯಾರ್ಥಿನಿಗೆ ಅಶ್ಲೀಲ ವಿಡಿಯೋ ತೋರಿಸಿ ಲೈಂಗಿಕ ಕಿರುಕುಳ ನೀಡುತಿದ್ದ ಶಿಕ್ಷಕನನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆಯಲ್ಲಿ ನಡೆದಿದೆ. ಶಿಕ್ಷಕ ವಿರಾಜ್ ಜೈನ್…

ಬೆಂಗಳೂರು: ಹಿರಿಯ ನಟ ದ್ವಾರಕೀಶ್‌ (81) ವಿಧೀವಶರಾಗಿದ್ದಾರೆ ಎನ್ನಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಕಾಯಲಾಗುತ್ತಿದೆ. ದ್ವಾರಕೀಶ್ 1942ರ ಆಗಸ್ಟ್ 19ರಂದು ಜನಿಸಿದರು. ಅವರು ಮೈಸೂರಿನ ಇಟ್ಟಿಗೆಗೂಡಿನಲ್ಲಿ ಬೆಳೆದರು. ಅವರು…

ಮೂಡುಬಿದಿರೆ: ಮೆದುಳು ಜ್ವರ ಉಲ್ಪಣಗೊಂಡ ಪರಿಣಾಮ ವಿದ್ಯಾರ್ಥಿನಿಯೋರ್ವಳು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿರುವುದಾಗಿ ವರದಿಯಾಗಿದೆ. ಮೂಡುಬಿದಿರೆ ನಿವಾಸಿ ವಿದ್ಯಾರ್ಥಿನಿ ಸ್ವಸ್ತಿ ಶೆಟ್ಟಿ (15) ಮೃತ್ಯು.ಸ್ವಸ್ತಿ ಶೆಟ್ಟಿ ಅವರು ಶಿರ್ತಾಡಿ…

ಬಂಟ್ವಾಳ : ಅಟೋ ಡಿಕ್ಕಿ ಹೊಡೆದು ಸ್ಕೂಟರ್ ಸವಾರ ಗಂಭೀರ ಗಾಯಗೊಂಡ ಘಟನೆ ಪುದು ಗ್ರಾಮದ ಮಾರಿಪಳ್ಳ ಎಂಬಲ್ಲಿ ಸಂಭವಿಸಿದೆ. ಗಾಯಾಳು ಸ್ಕೂಟ‌ರ್ ಸವಾರನನ್ನು ಸಫ್ಘಾನ್ ಎಂದು…

ಮಂಗಳೂರು:ದ.ಕ. ಲೋಕಸಭಾ ಕ್ಷೇತ್ರದಲ್ಲಿ 6,053 ಹಿರಿಯ ನಾಗರಿಕರು ಹಾಗೂ 1,957 ವಿಶೇಷ ಚೇತನರಿಗೆ ಅಂಚೆ ಮತ ಪತ್ರದ ಮೂಲಕ ಮತದಾನ ಪ್ರಕ್ರಿಯೆ ನಡೆಯಲಿದೆ ಎಂದು ಚುನಾವಣಾಧಿಕಾರಿಗಳೂ ಆಗಿರುವ…

ವಿಟ್ಲ: ಪುಣಚ ಗ್ರಾಮದ ಬರೆಂಜ – ಕುಡಕಟ್ಟೆ ಸಂಪರ್ಕ ರಸ್ತೆಯ ಮಲ್ಲಿಪ್ಪಾಡಿಯಲ್ಲಿ ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿದು 7ಮಂದಿಗೆ ಗಾಯವಾಗಿದೆ.ಸೇತುವೆಯ ಕೊನೆಯ ಹಂತದ ಕಾರ್ಯವಾಗಿ ಕಾಂಕ್ರೀಟ್ ಮಿಕ್ಸ್…