Browsing: ಕರಾವಳಿ ಸುದ್ದಿ

ದ.ಕ. ಜಿಲ್ಲಾಡಳಿತ, ಕರ್ನಾಟಕ ಗೃಹ ಮಂಡಳಿ, ಸ್ಮಾರ್ಟ್ ಸಿಟಿ ಲಿಮಿಟೆಡ್ ಆಶ್ರಯದಲ್ಲಿ ಪಡೀಲ್‌ನಲ್ಲಿ ನಿರ್ಮಾಣಗೊಂಡಿರುವ ನೂತನ ಜಿಲ್ಲಾಧಿಕಾರಿ ಸಂಕೀರ್ಣ ‘ಪ್ರಜಾಸೌಧ’ವನ್ನು ಇಂದು CM ಸಿದ್ದರಾಮಯ್ಯ ಲೋಕಾರ್ಪಣೆಗೊಳಿಸಲಿದ್ದಾರೆ. ನೂತನ…

ಪುತ್ತೂರು: ಕಳೆದ ಏಪ್ರಿಲ್ ತಿಂಗಳಲ್ಲಿ ವನ್ಯಜೀವಿ ಬೇಟೆಯಾಡಿ, ಅದರ ಮಾಂಸವನ್ನು ದಾಸ್ತಾನಿರಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಗೆ ದ.ಕ ಜಿಲ್ಲಾ ಮತ್ತು ಸೆಶನ್ಸ್ ನ್ಯಾಯಾಲಯ ನಿರೀಕ್ಷಣ ಜಾಮೀನು ಮಂಜೂರುಗೊಳಿಸಿ…

ಮಂಗಳೂರು: ಮಂಗಳೂರಿನಲ್ಲಿ ಇಂದು ಲೋಕಾಯುಕ್ತ ಅಧಿಕಾರಿಗಳು ಸರ್ವೆ ಇಲಾಖೆಯ ಅಧಿಕಾರಿಯೊಬ್ಬರ ಮನೆ ಮತ್ತು ಕಚೇರಿಯ ಮೇಲೆ ದಿಢೀರ್ ದಾಳಿ ನಡೆಸಿದ್ದಾರೆ. ಕಳೆದ ಒಂದು ಗಂಟೆಯಿಂದ ಅಧಿಕಾರಿಗಳು ದಾಖಲೆಗಳನ್ನು…

ಬಂಟ್ವಾಳ: ದ್ವಿಚಕ್ರ ವಾಹನದಲ್ಲಿ ಸಂಚರಿಸುತ್ತಿದ್ದ ವಿದ್ಯಾರ್ಥಿಯೋರ್ವನಿಗೆ ಕಾರು ಢಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡು ಸಾವನ್ನಪ್ಪಿದ ಘಟನೆ ಬಂಟ್ವಾಳದಲ್ಲಿ ನಡೆದಿದೆ‌. ಇಪ್ಪತ್ತೆರಡು ವರ್ಷದ ಮಂಚಿ ಕುಕ್ಕಾಜೆ ನಿವಾಸಿ ಲಿಖಿತ್ ಸಾವನ್ನಪ್ಪಿದ…

ಮಂಗಳೂರು: ಬಜ್ಪೆ ಬಳಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮತ್ತೆ ಮೂವರು ಆರೋಪಿಗಳನ್ನು ಬಜ್ಪೆ ಪೊಲೀಸರು ಬಂಧಿಸಿದ್ದಾರೆ. ಕಳವಾರು ನಿವಾಸಿ ಅಜರುದ್ದೀನ್…

ಮಂಗಳೂರು: “ಮೇ 16ರಂದು ಜಿಲ್ಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೇಟಿ ನೀಡಲಿದ್ದು ಈ ವೇಳೆ ದೇಶದಲ್ಲೇ ಅತ್ಯಂತ ದೊಡ್ಡದಾದ ಹಾಗೂ ವಿವಿಧ ಇಲಾಖೆಗಳ ಕಚೇರಿಗಳನ್ನು ಒಂದೇ ಸೂರಿನಡಿ…

ಮಂಗಳೂರು: ಭಕ್ತರು ತಮ್ಮ ಕಾಣಿಕೆಗಳನ್ನು ಡಿಜಿಟಲ್ ವಿಧಾನದ ಮೂಲಕ ಪಾವತಿಸಲು ಅನುಕೂಲ ವಾಗುವಂತೆ, ಕೆನರಾ ಬ್ಯಾಂಕಿನ ಕಾರ್ಯನಿರ್ವಾಹಕ ನಿರ್ದೇಶಕ ಎಸ್.ಕೆ. ಮಜುಂದಾರ್ ಅವರು ಮಂಗಳೂರಿನ ಮಹತೋಭಾರ ಶ್ರೀ…

ಮಲ್ಪೆ: ಭಾರತ ಮತ್ತು ಪಾಕಿಸ್ತಾನದ ನಡುವೆ ಯುದ್ಧದ ಬಿಕ್ಕಟ್ಟು ಎದುರಾಗಿರುವ ಸಂದರ್ಭದಲ್ಲಿ ಮಂಗಳೂರಿನ ಮಲ್ಪೆ ಬಂದರಿನಲ್ಲಿ ಮಂಗಳವಾರ ಸಂಜೆ ಬಾಂಬ್‌ ಸ್ಫೋಟಗೊಂಡು ಐವರು ಗಂಭೀರ ಗಾಯಗೊಂಡ ಘಟನೆ…

ಮಂಗಳೂರು : ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಕರಾವಳಿಯನ್ನೇ ಬೆಚ್ಚಿಬೀಳಿಸಿದೆ. ಸುಹಾಸ್ ಶೆಟ್ಟಿ ಹತ್ಯೆಯ ಬಗ್ಗೆ ಸಾಕಷ್ಟು ವಿಚಾರಗಳು ಹಬ್ಬುತ್ತಲೇ ಇವೆ. ಇದೀಗ ಹತ್ಯೆಗೆ ಸಂಬಂಧಿಸಿದಂತೆ…

ಉಡುಪಿ: ಕುಡಿದ ಮತ್ತಿನಲ್ಲಿದ್ದ ವ್ಯಕ್ತಿಯೊಬ್ಬ ಮೇ 11 ರಂದು ತನ್ನ ಸ್ವಂತ ಮನೆಗೆ ಬೆಂಕಿ ಹಚ್ಚಿದ್ದಾನೆ. ಮದ್ಯದ ಅಮಲಿನಲ್ಲಿದ್ದ ವ್ಯಕ್ತಿ ಗಲಾಟೆ ಮಾಡಿ ಉಗ್ರ ವರ್ತನೆ ತೋರಿದ್ದರಿಂದ ಆತನ…