Browsing: ಕರಾವಳಿ ಸುದ್ದಿ

ವಿಟ್ಲ: ಮಹಿಳೆಯೋರ್ವರು ಮನೆ ಸಮೀಪದ ಗುಡ್ಡದಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಪಡ್ನೂರು ಗ್ರಾಮದ ಕುಂಟುಕುಡೇಲು ಕಾಪಿಕಾಡ್ ಎಂಬಲ್ಲಿ ನಡೆದಿದೆ. ವಿಟ್ಲ ಪಡ್ನೂರು…

ಕಡಬ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಉದನೆ ಎಂಬಲ್ಲಿ ಖಾಸಗಿ ಬಸ್ ಹಾಗೂ ಕಂಟೆನರ್ ನಡುವೆ ಭೀಕರ ಅಪಘಾತ ಸಂಭವಿದೆ. ಅಪಘಾತದಲ್ಲಿ ಹಲವರು ಗಂಭೀರ ಗಾಯಗೊಂಡು…

ಉಡುಪಿ: ರೌಡಿ ದಿವಾಕರ್ ನಿವಾಸದ ಮೇಲೆ ಪೊಲೀಸರು ದಾಳಿ ನಡೆಸಿ ಸಜೀವ ಗುಂಡುಗಳು ಸೇರಿದಂತೆ ಅಕ್ರಮ ವಸ್ತುಗಳನ್ನು ವಶಕ್ಕೆ ಪಡೆದ ಘಟನೆ ಉಡುಪಿಯ ಹಿರಿಯಡ್ಕದಲ್ಲಿ ನಡೆದಿದೆ. ಬ್ರಹ್ಮಾವರ…

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಇಂದು ಬೆಳಿಗ್ಗೆ ಕುದ್ರೋಳಿ ಗೋಕರ್ಣನಾಥ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಬಳಿಕ ಮೆರವಣಿಗೆಯಲ್ಲಿ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು,…

ವಿಟ್ಲ : ವ್ಯಕ್ತಿಯೋರ್ವರಿಗೆ ಅವ್ಯಾಚವಾಗಿ ಬೈದು, ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ ಘಟನೆ ನೆಟ್ಲ ಮುಡ್ನೂರು ಗ್ರಾಮದ ಜನತಾಗೃಹ ಎಂಬಲ್ಲಿ ನಡೆದಿದೆ. ನೆಟ್ಲಮುಡ್ನೂರು ಗ್ರಾಮ ಬಂಟ್ವಾಳ…

ಮಂಗಳೂರು: ಚುನಾವಣಾ ಕರ್ತವ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿಯೊಬ್ಬರು ನಗರದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಆವರಣದಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಇಂದು(ಎ.2). ಬೆಳಗ್ಗೆ ನಡೆದಿದೆ. ಶ್ರೀಧರ್ ಹೆಗಡೆ ಆತ್ಮಹತ್ಯೆಗೆ ಯತ್ನಿಸಿದವರು. ನಗರದ…

ಮಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆ ನೀತಿ ಸಂಹಿತೆ ಜಾರಿಯಾದ ದಿನದಿಂದ ಎಪ್ರಿಲ್ 1ರವರೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 41,90,665 ರೂ. ಮೌಲ್ಯದ 12,844 ಲೀಟರ್ ಮದ್ಯವನ್ನು ವಶಕ್ಕೆ ಪಡೆಯಲಾಗಿದೆ.…

ಬಂಟ್ವಾಳ : ಮನೆಯ ಮಹಡಿಯ ಮೇಲಿಂದ ಕೆಳಗೆ ಬಿದ್ದು ಬಾಲಕ ಮೃತಪಟ್ಟ ಘಟನೆ ಸೋಮವಾರ ಮುಂಜಾನೆ ಜಕ್ರಿ ಬೆಟ್ಟಿನಲ್ಲಿ ನಡೆದಿದೆ. ಬಂಟ್ವಾಳ ಜಕ್ರಿ ಬೆಟ್ಟು ನಿವಾಸಿ ದಿನೇಶ್…

ಕಡಬ : ಅಕ್ರಮ ಸ್ಪೋಟಕ ಬಳಸಿ ಕಲ್ಲು ಒಡೆಯುತ್ತಿರುವ ಪರಿಣಾಮ ಮನೆಯ ಶೀಟುಗಳಿಗೆ ಹಾನಿಯಾಗುತ್ತಿರುವ ಹಾಗೂ ಪರಿಸರ ಮಾಲಿನ್ಯ ಉಂಟಾಗುತ್ತಿರುವ ಬಗ್ಗೆ ಮನೆ ಮಾಲಿಕ ಸ್ಫೋಟ ನಡೆಸುವವನ…

ಉಡುಪಿ: ಲಾರಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರನೋರ್ವ ಮೃತಪಟ್ಟು, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ. ಇಂದು ಮಧ್ಯಾಹ್ನ ತ್ರಾಸಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ…