Browsing: ಕರಾವಳಿ ಸುದ್ದಿ

ಮಲ್ಪೆ: ಸಾರ್ವಜನಿಕ ಸ್ಥಳದಲ್ಲಿ ಹಣದ ಬೆಟ್ಟಿಂಗ್ ಮಾಡಿ ಕೋಳಿ ಅಂಕ ನಡೆಸುತ್ತಿರುವ ಬಗ್ಗೆ ಸಿಕ್ಕ ಮಾಹಿತಿಯ ಮೇರೆಗೆ ಪೊಲೀಸರು ದಿಢೀರನೆ ಜುಗಾರಿ ಅಡ್ಡಕ್ಕೆ ದಾಳಿ ನಡೆಸಿರುವ ಘಟನೆ…

ಮುಂಬೈನಿಂದ ಉಡುಪಿ-ಶಿರ್ವ ಮಾರ್ಗವಾಗಿ ಮಂಗಳೂರಿಗೆ ಪ್ರಯಾಣಿಸುತ್ತಿದ್ದ ಸರ್ಕಾರಿ ಐರಾವತ ಬಸ್ಸಿನಲ್ಲಿ ಕೂತಿದ್ದ ಪ್ರಯಾಣಿಕರೋರ್ವರು ಪ್ರಯಾಣ ಮಾಡುತ್ತಿದ್ದಾಗಲೇ ಕೂತಲ್ಲೇ ಮೃತಪಟ್ಟ ಘಟನೆ ಇಂದು ಮುಂಜಾನೆ ನಡೆದಿದೆ. ಕುಮಟಾ ಮೂಲದ…

ಉಡುಪಿ: ಯಾವುದೇ ಅಧಿಕೃತ ಪರವಾನಿಗೆ ಇಲ್ಲದೆ ಅಕ್ರಮವಾಗಿ ನಡೆಯುತ್ತಿದ್ದ ಕೆಂಪು ಕಲ್ಲು ಗಣಿಗಾರಿಕೆಯ ಬಗ್ಗೆ ಮಾಹಿತಿ ನೀಡದ ಕಾರಣಕ್ಕೆ ಒಂಭತ್ತು ಮಂದಿ ಪೊಲೀಸರನ್ನು ಅಮಾನತು ಮಾಡಿ ಜಿಲ್ಲಾ…

ಮಂಗಳೂರು: ಬಜಾಲ್ ಕಟ್ಟಪುಣಿಯಲ್ಲಿ ವಾಸವಾಗಿದ್ದ ಕೊಪ್ಪಳ ಮೂಲದ ಶಿವಪುತ್ರಪ್ಪ ಎಂಬವರ ಪುತ್ರಿ ಯಲ್ಲಮ್ಮ (18) ಅವರು ಎ.14ರಂದು ಮನೆಯಿಂದ ನಾಪತ್ತೆಯಾಗಿದ್ದಾರೆ. ಶಿವಪುತ್ರಪ್ಪ ಬೆಳಗ್ಗೆ 7ಕ್ಕೆ ಉಳ್ಳಾಲ ಆಜಾದ್…

ಮಂಗಳೂರು: ನಗರದ ಅತ್ತಾವರದಲ್ಲಿ 2014ರಲ್ಲಿ ನಡೆದ ಜೋಡಿ ಕೊಲೆ ಪ್ರಕರಣದ ಮೂವರು ಆರೋಪಿಗಳಿಗೆ ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿ…

ಮಂಗಳೂರು: ಕರಾವಳಿಯ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ರೋಹನ್ ಕಾರ್ಪೊರೇಶನ್ ಸಂಸ್ಥೆಯ ನೂತನ ಯೋಜನೆ ‘ರೋಹನ್ ಇಥೋಸ್’ ಇದರ ಭೂಮಿ ಪೂಜೆಯು ಶನಿವಾರ ನಗರದ ಫಾ.ಮುಲ್ಲರ್ ಆಸ್ಪತ್ರೆ ಬಳಿ…

ಮಂಗಳೂರು: ವಕ್ಫ್ ತಿದ್ದುಪಡಿ ಕಾನೂನು ವಿರೋಧಿಸಿ ಮಂಗಳೂರಿನಲ್ಲಿ ಶುಕ್ರವಾರ ನಡೆದ ಪ್ರತಿಭಟನೆಯಲ್ಲಿ ಪೊಲೀಸ್ ವಾಹನದಲ್ಲೇ ಪ್ರತಿಭಟನೆಕಾರರಿಗೆ ಡ್ರಾಪ್‌ ಕೊಡಲಾಗಿತ್ತು ಎಂಬ ವೀಡಿಯೊ ವೈರಲ್‌ ಆಗಿತ್ತು. ಹೆದ್ದಾರಿ ಬಂದ್…

ಉಳ್ಳಾಲ: ನಗರದಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ ಮೂವರು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ತನಿಖೆಗೆ ನಾಲ್ಕು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ…

ಕಾಸರಗೋಡು: ಸೇತುವೆ ಮೇಲಿಂದ ನದಿಗೆ ಹಾರಿದ ವ್ಯಕ್ತಿಯೋರ್ವನ ಮೃತದೇಹ ಪತ್ತೆಯಾಗಿದೆ. ಮೃತಪಟ್ಟವರನ್ನು ಚೆಂಗಳದ ಶರೀಫ್ (45) ಎಂದು ಗುರುತಿಸಲಾಗಿದೆ. ಗುರುವಾರ ಸಂಜೆ ಬೈಕ್‌ನಲ್ಲಿ ಬಂದ ಶರೀಫ್ ಚಂದ್ರಗಿರಿ…

ಮುಲ್ಕಿ: ಇತಿಹಾಸ ಪ್ರಸಿದ್ದ ಬಪ್ಪನಾಡು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಅತ್ಯಂತ ವಿಜೃಂಭಣೆಯಿಂದ ವರ್ಷಾವಧಿ ಜಾತ್ರಾ ಮಹೋತ್ಸವ ನಡೆಯಿತು. ಇದರ ಅಂಗವಾಗಿ ನೆರವೇರಿದ್ದ ಬ್ರಹ್ಮರಥೋತ್ಸವದ ಸಂದರ್ಭ ದೇವರ ರಥ ಮುರಿದು…