Browsing: ಕರಾವಳಿ ಸುದ್ದಿ

ಮಂಗಳೂರು: ನಗರದ ಸುರತ್ಕಲ್ ಸಮೀಪ ರಸ್ತೆ ಮಧ್ಯೆ ನಿಲ್ಲಿಸಿದ್ದ ಟಿಪ್ಪರ್ ಲಾರಿಗಳನ್ನು ತೆರವು ಮಾಡುವಂತೆ ಹೇಳಿದ್ದಕ್ಕಾಗಿ ತಂಡವೊಂದು ಯುವಕನಿಗೆ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಮುಂಚ್ಚೂರು ಎಂಬಲ್ಲಿ…

ಗುರುವಾರದಂದು ರಾತ್ರಿ ಮನೆಗೆ ಬಂದಾತ ತಾಯಿಯೊಂದಿಗೆ ಜಗಳವಾಡಿದ್ದರು. ಈ ಸಂದರ್ಭ ಸ್ವರಕ್ಷಣೆಗಾಗಿ ತಾಯಿ ನೆರೆಮನೆಗೆ ಹೋಗಿದ್ದರು.ಈ ವೇಳೆ ಮನೆಯ ಎದುರುಗಡೆಯ ಹಾಲ್‌ನಲ್ಲಿ ಅಡ್ಡಕ್ಕೆ ನೇಣು ಬಿಗಿದು ಈತ…

ವಿಟ್ಲ: ವ್ಯಕ್ತಿಯೋರ್ವರ ಮೃತದೇಹವು ವಿಟ್ಲದ ಖಾಸಗಿ ಬಸ್ ನಿಲ್ದಾಣದ ಬಳಿಯ ಪಟ್ಟಣ ಪಂಚಾಯತ್ ಹಿಂಭಾಗದಲ್ಲಿರುವ ವ್ಯಕ್ತಿ ಯೋರ್ವರ ಜಮೀನಿನಲ್ಲಿರುವ ಪಾಳು ಬಾವಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಮಾ.21ರಂದು…

ಮಂಗಳೂರು: ಪತ್ರಕರ್ತರ ನಕಲಿ ಐಡಿ ಕಾರ್ಡ್‌ ದುರ್ಬಳಕೆ ಮಾಡುವ ಹಾಗೂ ಮೀಡಿಯಾ ನಕಲಿ ಸ್ಟಿಕ್ಕರ್‌ ಅಳವಡಿಸಿಕೊಂಡಿರುವ ವಾಹನಗಳನ್ನು ಪತ್ತೆ ಹಚ್ಚುವಂತೆ ಸಂಚಾರಿ ಪೊಲೀಸರಿಗೆ ಪೊಲೀಸ್‌ ಕಮಿಷನರ್‌ ಅನುಪಮ್‌…

ಧರ್ಮಸ್ಥಳ: ಬೈಕ್ ಮತ್ತು ಬಸ್ ನಡುವೆ ಭೀಕರ ಅಪಘಾತ ಸಂಭವಿಸಿ ಸವಾರ ಗಂಭೀರ ಗಾಯಗೊಂಡ ಘಟನೆ ಕನ್ಯಾಡಿ ಸಮೀಪ ನಡೆದಿದೆ. ಗಂಭೀರ ಗಾಯಗೊಂಡ ಬೈಕ್‌ ಸವಾರನ್ನು ಮಂಜುನಾಥ್‌…

ಬೆಳ್ತಂಗಡಿ: ರಾಜ್ಯ ಹೆದ್ದಾರಿಯಲ್ಲಿ ಹೋಗುತ್ತಿದ್ದ ಬೈಕ್ ಸವಾರನ ಮೇಲೆ ಮರದ ಕೊಂಬೆಯೊಂದು ಮುರಿದು ಬಿದ್ದು ಬೈಕ್ ಸವಾರ ಮೃತಪಟ್ಟ ಘಟನೆ ಬೆಳ್ತಂಗಡಿಯ ಗೇರುಕಟ್ಟೆ ಜಾರಿಗೆ ಬೈಲು ಎಂಬಲ್ಲಿ…

ಉಡುಪಿ: ಮೀನು ಕದ್ದ ಮಹಿಳೆಯ ಮೇಲೆ ಹಲ್ಲೆ ಪ್ರಕರಣದ ತನಿಖೆಯನ್ನು ಪೊಲೀಸರು ಮುಂದುವರಿಸಿದ್ದಾರೆ. ಈ ದಿನ ಮಹಿಳೆಯನ್ನು ಮರಕ್ಕೆ ಕಟ್ಟಿಹಾಕಿದ ಸಂಬಂಧ ಇಬ್ಬರಾದ ಲೀಲಾ ಮತ್ತು ಪಾರ್ವತಿ…

ಕಾಸರಗೋಡು: ಮನೆಯೊಂದಕ್ಕೆ ಬೆಂಕಿ ತಗುಲಿ ಅಪಾರ ಹಾನಿಯುಂಟಾದ ಘಟನೆ ಚೆಂಗಳದಲ್ಲಿ ನಡೆದಿದೆ. ಚೆಂಗಳದ ಶಾಫಿ ಎಂಬವರ ಮನೆಯಲ್ಲಿ ಈ ಘಟನೆ ನಡೆದಿದ್ದು, ಶಾರ್ಟ್ ಸರ್ಕ್ಯೂಟ್ ಘಟನೆಗೆ ಕಾರಣ…

ಉಡುಪಿ: ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮೀನು ಕದ್ದಳೆಂದು ಮಹಿಳೆಗೆ ಥಳಿಸಿದ ಘಟನೆ ನಡೆದಿದ್ದು, ಪ್ರಕರಣ ಸಂಬಂಧ ನಾಲ್ವರನ್ನು ಬಂಧಿಸಲಾಗಿದೆ. ಮೀನುಗಾರಿಕೆಗೆ ತೆರಳಿದ ಬೋಟಿನಿಂದ ಬಂದರಿನಲ್ಲಿ ಮೀನು ಖಾಲಿ…

ಕಾರ್ಕಳ: ಕಾರ್ಕಳ ನಗರ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ವಿಚಾರಣೆ ಸಂದರ್ಭದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯೊಬ್ಬನನ್ನು 34 ವರ್ಷ ಬಳಿಕ ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ…