Browsing: ಕರಾವಳಿ ಸುದ್ದಿ

ಸುಳ್ಯದಲ್ಲಿ ವ್ಯಕ್ತಿಯೊಬ್ಬರು ವಾಟ್ಸಾಪ್ ನಲ್ಲಿ ಸ್ಟೇಟಸ್ ಹಾಕಿ ಆತ್ಯಹತ್ಯೆಗೆ ಶರಣಾದ ಘಟನೆ ಸಂಭವಿಸಿದೆ. ‌ ಸುಳ್ಯದ ಮಂಡೆಕೋಲು ಶಿವಾಜಿನಗರ ನಿವಾಸಿ ಪುರುಷೋತ್ತಮ್ (30) ಎಂಬವರು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ…

ಉಡುಪಿ: ತೆಂಗಿನ ಕಾಯಿ ನಾರು ಸಾಗಿಸುತ್ತಿದ್ದ ವಾಹನಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ಲಾರಿ ಸಂಪೂರ್ಣ ಸುಟ್ಟುಹೋದ ಘಟನೆ ಕೆನರಾ ಬ್ಯಾಂಕ್ ಬಳಿ ನಡೆದಿದೆ. ವಿದ್ಯುತ್ ತಂತಿ…

ಕಾರ್ಕಳ: ಹೋಂ ನರ್ಸ್‌ ಆಗಿ ಮನೆ ಸೇರಿಕೊಂಡು ಮನೆ ಯಜಮಾನರ ಗೂಗಲ್‌ ಪೇ ಪಿನ್‌ ಕದ್ದು 9 ಲಕ್ಷ ರೂ. ವಂಚಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಬ್ಬರು ಆರೋಪಿಗಳನ್ನು…

ಮಂಗಳೂರು: ಹುಂಡೈ ಕಾರೊಂದು ಹೊತ್ತಿ ಉರಿದ ಘಟನೆ ಮಂಗಳೂರಿನ ಕೆ.ಎಸ್.ರಾವ್ ರಸ್ತೆಯ ಸಿಟಿ ಸೆಂಟರ್ ಬಳಿ ಸೋಮವಾರ ನಡೆದಿದೆ. ವೈದ್ಯೆಯೊಬ್ಬರು ತಮ್ಮ ಕಾರನ್ನು ಚಲಾಯಿಸಿಕೊಂಡು ಬಂದು ಅಪಾರ್ಟ್‌ಮೆಂಟ್…

ಮಂಗಳೂರು: ಬಾಲಕಿಯನ್ನು ಮದುವೆಯಾದ ವ್ಯಕ್ತಿ, ಆತನ ತಂದೆ- ತಾಯಿ ಮತ್ತು ಸಂತ್ರಸ್ತ ಬಾಲಕಿಯ ತಂದೆ ತಾಯಿಗೆ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ತ್ವರಿತ ಗತಿ ವಿಶೇಷ ನ್ಯಾಯಾಲಯ-…

ಉಳ್ಳಾಲ: ತಂಗಿಯ ಗಂಡನ ಪಿಂಡ ಪ್ರದಾನ ವಿಧಿಯಲ್ಲಿ ಪಾಲ್ಗೊಳ್ಳಲು ಬಂದಿದ್ದ ಮಹಿಳೆಯೊಬ್ಬರು ಸಮುದ್ರ ಪಾಲಾಗಿ ಸಾವನ್ನಪ್ಪಿದ ಘಟನೆ ಸೋಮೇಶ್ವರ ಸಮುದ್ರ ತೀರದಲ್ಲಿ ಸೋಮವಾರ (ಡಿ.16) ಸಂಭವಿಸಿದೆ. ದೇರೆಬೈಲ್…

ಬೆಳ್ತಂಗಡಿ: ಧರ್ಮಸ್ಥಳ – ಸುಬ್ರಹ್ಮಣ್ಯ ರಸ್ತೆಯ ಕೊಕ್ಕಡ ಸಮೀಪದ ಕಾಪಿನಬಾಗಿಲು ಎಂಬಲ್ಲಿ ಬಸ್ಸಿನಡಿಗೆ ಬೈಕ್‌ ಬಿದ್ದ ಪರಿಣಾಮ ಸವಾರ ಮೃತಪಟ್ಟ ಘಟನೆ ನಡೆದಿದೆ. ಮೃತ ಬೈಕ್‌ ಸವಾರನನ್ನು…

ಉಳ್ಳಾಲ: ಜಿಲ್ಲೆಯ ಉಳ್ಳಾಲ ಹತ್ತಿರದ ರಾಷ್ಟ್ರೀಯ ಹೆದ್ದಾರಿ 66ರ ತೊಕ್ಕೊಟ್ಟು ಓವರ್‌ ಬ್ರಿಡ್ಜ್ ಬಳಿಯ ಸರ್ವೀಸ್‌ ರಸ್ತೆಯಲ್ಲಿ ಅತೀ ವೇಗದಲ್ಲಿ ಆಗಮಿಸಿದ ಜೀಪ್‌, ಸ್ಕೂಟರ್‌ಗೆ ಢಿಕ್ಕಿ ಹೊಡೆದು…

ಉಡುಪಿ: ಒಬ್ಟಾಕೆ ಜತೆ ನಿಶ್ಚಿತಾರ್ಥ ಮಾಡಿಕೊಂಡು ಅದನ್ನು ಬಚ್ಚಿಟ್ಟು ಮತ್ತೋರ್ವಳನ್ನು ವಿವಾಹವಾಗಿ ಬಳಿಕ ನಿಶ್ಚಿತಾರ್ಥವಾದ ಯುವತಿಯನ್ನು ಮದುವೆ ಮಾಡಿಕೊಂಡು ಆಕೆಗೆ ದೈಹಿಕ, ಮಾನಸಿಕ ಹಿಂಸೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿ…

ಉಡುಪಿ : ಸಣ್ಣ ಪುಟ್ಟ ಭಿನ್ನಾಬಿಪ್ರಾಯದಿಂದ ವಿಚ್ಚೇದನಕ್ಕಾಗಿ ನ್ಯಾಯಾಲಯದ ಮೆಟ್ಟಿಲೇರುವ ಪ್ರಕರಣಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿದೆ. ಮದುವೆಯಾಗಿ ಹೊಂದಾಣಿಕೆಯ ಬಾಳು ಬದುಕಬೇಕಾದ ಅನೇಕರು ಈ ರೀತಿ ವಿಚ್ಛೇದನಕ್ಕಾಗಿ ನ್ಯಾಯಾಲಯ…