Browsing: ಕರಾವಳಿ ಸುದ್ದಿ

ಉಡುಪಿ : 9/11 ದಾಖಲೆ ಮಾಡಿಕೊಡಲು 22 ಸಾವಿರ ಲಂಚಕ್ಕೆ ಕೈ ಒಡ್ಡಿದ್ದ ಗಂಗೊಳ್ಳಿ ಗ್ರಾಮ ಪಂಚಾಯತ್‌ ನ ಪಿ.ಡಿ.ಓ ಉಮಾಶಂಕರ್ ಮತ್ತು ದ್ವಿತಿಯ ದರ್ಜೆ ಸಹಾಯಕ…

ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪೆರಾಜೆ ಸಮೀಪದ ಕಲ್ವೆರ್ಪೆಯಲ್ಲಿ ಕಾರು ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ನಡೆದಿದೆ.…

ಉಡುಪಿ: ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಂಶ ನೀಡುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಗೆ ಲಕ್ಷಾಂತರ ರೂ. ವಂಚಿಸಿರುವ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.…

ಉಡುಪಿ: ವೈದ್ಯ ವಿದ್ಯಾರ್ಥಿಗೆ ಯುಕೆಯಲ್ಲಿ ಸೀಟು ಕೊಡಿಸುವುದಾಗಿ ನಂಬಿಸಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಸುಮನ್ ಎಸ್ (24), ಸುಹಾನ್ ಖಾನ್(22) ಮತ್ತು…

ವಿಟ್ಲ: ಅಡುಗೆ ಕೋಣೆಯಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿ ಗಂಭೀರ ಗಾಯಗೊಂಡ ಮಹಿಳೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಅನಂತಾಡಿ ಗ್ರಾಮದ ಶಾಕೊಟ್ಟೆ ನಿವಾಸಿ ದಿ. ಹೊನ್ನಪ್ಪ ಗೌಡ ಅವರ…

ಸುಳ್ಯ : ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದು, ಪ್ರಕರಣದಲ್ಲಿ ಬಂಧಿತರ…

ಬ್ರಹ್ಮಾವರ: ಆನ್‌ಲೈನ್‌ ವ್ಯವಹಾರ ಹೆಸರಲ್ಲಿ ಬಾರಕೂರಿನ ಮಹಿಳೆಗೆ ಲಕ್ಷಾಂತರ ರೂ. ಮೋಸ ಮಾಡಿದ ಬಗ್ಗೆ ಬ್ರಹ್ಮಾವರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಾರಕೂರು ಹೊಸಾಳ ನಿವಾಸಿ ದೀಪಶ್ರೀ…

ಕಾರ್ಕಳ: ಬಾವಿಗೆ ಹಾರಿ ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ನಿನ್ನೆ ತಡರಾತ್ರಿ ಕಾರ್ಕಳದ ಕಸಬಾ ಗ್ರಾಮದಲ್ಲಿ ನಡೆದಿದೆ. ಕಸಬಾ ಗ್ರಾಮದ ಮೀನಗುಂಡಿ ಕಂಪೌಂಡ್‌ನ ಕೆ. ವೆಂಕಟೇಶ ಹೆಗ್ಡೆ…

ಮಂಗಳೂರು: ಕೋಟೆಕಾರು ವ್ಯವಸಾಯ ಸಹಕಾರಿ ಸಂಘದ ಕೆ.ಸಿ.ರೋಡ್ ತಲಪಾಡಿ ಶಾಖೆ ಕಚೇರಿಯಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ತಮಿಳುನಾಡಿನಲ್ಲಿ ಬಂಧಿಸಲಾಗಿದೆ. ಬಂಧಿತರನ್ನು ತಮಿಳುನಾಡಿನ ತಿರುನಲ್ವೇಲಿಯ…

ಮಣಿಪಾಲ: ವೈಶ್ಯವಾಟಿಕೆ ನಡೆಸುತ್ತಿದ್ದ ಲಾಡ್ಜ್’ಗೆ ದಾಳಿ ನಡೆಸಿ ಮಹಿಳೆಯನ್ನು ರಕ್ಷಿಸಿ ಒರ್ವನನ್ನು ವಶಕ್ಕೆ ಪಡೆಯಲಾಗಿದೆ. ಜನವರಿ 19 ರಂದು ಪೊಲೀಸ್ ನಿರೀಕ್ಷಕರಾದ ರಾಮಚಂದ್ರ ನಾಯಕ್‌ ಪರ್ಕಳ ಬಸ್‌…