Browsing: ಕರಾವಳಿ ಸುದ್ದಿ

ಮಂಗಳೂರು: ನಗರದ ಮರವೂರು ಬಳಿಯ ಸೇತುವೆಯಿಂದ ಕೆಳಗೆ ಬಿದ್ದು ಮಹಿಳೆಯೋರ್ವರು ಮೃತಪಟ್ಟ ಘಟನೆ ರವಿವಾರ ಬೆಳಳಗ್ಗೆ ನಡೆದಿದೆ.ಕುಂಜತ್ತಬೈಲು ನಿವಾಸಿ ರೇವತಿ (60) ಮೃತ ಮಹಿಳೆ ಎಂದು ತಿಳಿದು…

ಬೆಳ್ಳಾರೆ: ಯುವಕನೋರ್ವನ ಮೇಲೆ ತಂಡವೊಂದು ಹಲ್ಲೆ ನಡೆಸಿ ಗಾಯಗೊಂಡ ಘಟನೆ ಶನಿವಾರ ರಾತ್ರಿ ಬೆಳ್ಳಾರೆ ಪೇಟೆಯಲ್ಲಿ ನಡೆದಿದೆ. ಹಲ್ಲೆಯಿಂದ ಗಾಯಗೊಂಡ ಯುವಕ ಆಶೀರ್ ಬೆಳ್ಳಾರೆ ಎಂದು ಗುರುತಿಸಲಾಗಿದೆ.…

ಮಂಗಳೂರು:ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯು ಜ10ರಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜರುಗಿತು. ಅಪರ ಜಿಲ್ಲಾಧಿಕಾರಿ ಡಾ.ಜಿ.ಸಂತೋಷ್ ಕುಮಾರ್ ಮಾತನಾಡಿ, ಎಲ್ಲಾ ಸರಕಾರಿ…

ಮಂಗಳೂರು: ಕಂಬಳ ಕ್ರೀಡೆ ಮತ್ತು ಕಲೆಗೆ ಜಾತಿ-ಧರ್ಮದ ಬೇಲಿ ಇಲ್ಲ. ಇದು ಸರ್ವರ ಸಂಭ್ರಮ.‌ ನಮ್ಮ ದೇಶ ಬಹುತ್ವದ ದೇಶ‌ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಣ್ಣಿಸಿದರು. ಉಳ್ಳಾಲ…

ಮಂಗಳೂರು: ಪಾರ್ಟಿಗೆ ಆಗಮಿಸಿದ್ದ ಯುವತಿಗೆ ಪ್ರಜ್ಞೆ ತಪ್ಪುವ ಪದಾರ್ಥ ಬೆರೆಸಿದ್ದ ವೈನ್ ನೀಡಿ ಅತ್ಯಾಚಾರ ಎಸಗಿರುವ ಅಪರಾಧಿಗೆ ಮಂಗಳೂರಿನ ಆರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ…

ಪುತ್ತೂರು: ಹಾಡುಹಗಲೇ ಮನೆಯೊಳಗೆ ನುಗ್ಗಿ ಚಿನ್ನಾಭರಣ ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳ್ಳತನಕ್ಕೆ ಬಳಸಿದ ಕಾರು ಸಮೇತ ಪ್ರಮುಖ ಆರೋಪಿ ಯನ್ನು ಪೊಲೀಸರು ಬಂಧಿಸಿ, ಚಿನ್ನಾಭರಣ ಸಮೇತ ರೂ.…

ಉಡುಪಿ: ಟ್ರಕ್ ಒಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಾವನಪ್ಪಿ, ಬಳಿಕ ಟ್ರಕ್ ಬೆಂಕಿಗಾಹುತಿಯಾದ ಘಟನೆ ಉದ್ಯಾವರ ಗುಡ್ಡೆಅಂಗಡಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ…

ಮಂಗಳೂರು : ಸರ್ಕಾರಿ ಆಸ್ಪತ್ರೆ ವೆನ್ಲಾಕ್​ನಲ್ಲಿ 176 ವರ್ಷಗಳ ಇತಿಹಾಸದಲ್ಲಿ ಇಂದು ಮೊದಲ ಬಾರಿಗೆ ಅಂಗಾಂಗ ದಾನ ನಡೆದಿದ್ದು, ಮೆದುಳು ನಿಷ್ಕ್ರಿಯವಾದ ಮಹಿಳೆಯ ಎರಡು ಕಣ್ಣು ಮತ್ತು…

ಕಾಪು: ಕಾರು ಢಿಕ್ಕಿ ಹೊಡೆದು ಪಾದಚಾರಿಗೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಉಚ್ಚಿಲ ರಿಕ್ಷಾ ನಿಲ್ದಾಣದ ಬಳಿ ಜ.10ರಂದು ನಡೆದಿದೆ. ಮೃತರನ್ನು ಕುಂಜೂರು…

ಪುತ್ತೂರು ನರಿಮೊಗರು ಕೂಡುರಸ್ತೆಯಲ್ಲಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ಮನೆಯೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜನವರಿ 9ರಂದು ನಡೆದಿದೆ. ನರಿಮೊಗರು ಕೇಶವ ಎಂಬುವವರ ಪುತ್ರಿ ಸಂತ ಫಿಲೋಮಿನಾ…