ಕಾಸರಗೋಡು: ಎಟಿಎಂಗೆ ಹಣ ತುಂಬಿಸಲು ಬಂದಿದ್ದ ವಾಹನದಿಂದಲೇ 50 ಲಕ್ಷ ರೂ. ದರೋಡೆಗೈದಿರುವ ಪ್ರಕರಣದ ಪ್ರಮುಖ ಆರೋಪಿಯನ್ನು ವಿಶೇಷ ತನಿಖಾ ಪೊಲೀಸ್ ತಂಡ ತಮಿಳುನಾಡಿನ ತಿರುಚ್ಚಿಯಲ್ಲಿ ಬಂಧಿಸಿದೆ.…
Browsing: ಕರಾವಳಿ ಸುದ್ದಿ
ಉಡುಪಿ: ಅಂಬಲಪಾಡಿ ಜಂಕ್ಷನ್ ನಲ್ಲಿ ರಾ.ಹೆ. ಮೇಲ್ಸೇತುವೆ ಕಾಮಗಾರಿಗೆ ಅಗೆದಿರುವ ಬೃಹತ್ ಹೊಂಡಕ್ಕೆ ಕಾರೊಂದು ಮಗುಚಿಬಿದ್ದ ಘಟನೆ ಇಂದು ಮುಂಜಾನೆ 3ಗಂಟೆಗೆ ಸಂಭವಿಸಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಪ್ರಯಾಣಿಕರು…
ಮಂಗಳೂರು: ಹೊಸ ವರ್ಷದ ನೆಪದಲ್ಲಿ ಯುವ ಜನತೆಯನ್ನು ಗುರಿಯಾಗಿಸಿ ನಡೆಸುವ ಎಲ್ಲ ಕಾರ್ಯಕ್ರಮಗಳನ್ನು ಪೊಲೀಸ್ ಇಲಾಖೆ ನಿರ್ಬಂಧಿಸಬೇಕು ಎಂದು ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಪೊಲೀಸ್…
ಮಂಗಳೂರು: ರಾತ್ರಿ ಮಲಗಿದ್ದ ವೇಳೆ ಸಿಲಿಂಡರ್ ಸ್ಪೋಟಗೊಂಡು ಗಂಭೀರವಾಗಿ ಗಾಯಗೊಂಡು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಮೃತಪಟ್ಟಿದ್ದಾಳೆ. ಮಹದಿಯಾ ಮೃತಪಟ್ಟ ಬಾಲಕಿ. ಡಿಸೆಂಬರ್…
ಮಂಗಳೂರು: ಕ್ಯಾಪ್ಟನ್ ಬೃಜೇಶ್ ಚೌಟ ಸಾರಥ್ಯದಲ್ಲಿ 8ನೇ ವರ್ಷದ ಮಂಗಳೂರು ಕಂಬಳ ಡಿಸೆಂಬರ್ 28 ರಂದು ಬಂಗ್ರಕೂಳೂರಿನ ಗೋಲ್ಡ್ ಫಿಂಚ್ ಸಿಟಿಯ ರಾಮ ಲಕ್ಷ್ಮಣ ಜೋಡು ಕರೆಯಲ್ಲಿ…
ಮಂಗಳೂರು: ಮಾದಕ ವಸ್ತುವಾದ ಗಾಂಜಾ ಸೇವನೆ ಮಾಡಿದ ಆರೋಪದಲ್ಲಿ ಮಂಗಳೂರು ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ-66ರ ಗೋರಿಗುಡ್ಡೆ ಸರ್ವೀಸ್ ರಸ್ತೆ ಬದಿ ಮಾದಕ ವಸ್ತು ಸೇವನೆ…
ಕಾಸರಗೋಡು: ಕಾಡುಹಂದಿಯೊಂದು ಸೂಪರ್ ಮಾರ್ಕೆಟ್‌ಗೆ ನುಗ್ಗಿದ ಘಟನೆ ಗಡಿಭಾಗದ ಕಾಸರಗೋಡು ಜಿಲ್ಲೆಯ ಕುಂಬಳೆಯಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಕುಂಬಳೆ ಪೇಟೆಯಲ್ಲಿರುವ ಸೂಪರ್ ಪಾಯಿಂಟ್ ಹೈಪರ್ ಮಾರ್ಕೆಟ್ ನೊಳಗೆ…
ಮಂಗಳೂರು: ವ್ಯಕ್ತಿಯೋರ್ವ ನಕಲಿ ಚಿನ್ನ ಅಡವಿಟ್ಟು 2 ಕೋಟಿಗೂ ಅಧಿಕ ರೂ. ಸಾಲ ಪಡೆದು ಮಂಗಳೂರಿನ ಸಮಾಜ ಸೇವಾ ಸಹಕಾರಿ ಸಂಘಕ್ಕೆ ವಂಚಿಸಿರುವ ಆರೋಪ ಕೇಳಿಬಂದಿದೆ. ದಕ್ಷಿಣ…
ಮಂಗಳೂರು: ಡಿಜಿಟಲ್ ಅರೆಸ್ಟ್ ಮಾಡಿಸುವುದಾಗಿ ಮಂಗಳೂರಿನ ವ್ಯಕ್ತಿಯೊಬ್ಬರನ್ನು ನಂಬಿಸಿ 1.71ಕೋಟಿ ರೂ. ವಂಚನೆ ಮಾಡಿರುವ ಕೇರಳ ಮೂಲದ ಯುವಕನನ್ನು ಮಂಗಳೂರು ಸೆನ್ ಠಾಣಾ ಪೊಲೀಸರು ಬಂಧಿಸಿ ಕಂಬಿ…
ಮಂಗಳೂರು: ಅಧಿಕ ಲಾಭಾಂಶದ ಆಮಿಷವೊಡ್ಡಿ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿಸಿ 10.84ಲಕ್ಷ ರೂ. ವಂಚನೆಗೈದಿರುವ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಮಂಗಳೂರು ಸೆನ್ ಠಾಣಾ ಪೊಲೀಸರು ಓರ್ವನನ್ನು ಬಂಧಿಸಿದ್ದಾರೆ.…










