Browsing: ಕರಾವಳಿ ಸುದ್ದಿ

ಮಂಗಳೂರು: ಅತಿವೇಗದಿಂದ ಚಾಲನೆ ಮಾಡಿಕೊಂಡು ಬಂದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬಿಟ್ಟು ಹೊಂಡಕ್ಕಿಳಿದ ಘಟನೆ ನಗರದ ಹೊರವಲಯದ ಗುರುಪುರದ ಬಳಿ ನಡೆದಿದೆ. ಬಂಟ್ವಾಳ ಕೈಕಂಬ…

ಬೆಳ್ತಂಗಡಿ: 2012ರಲ್ಲಿ ದುಷ್ಟರ ಅಟ್ಟಹಾಸಕ್ಕೆ ಬಲಿಯಾದ ಧರ್ಮಸ್ಥಳ ಗ್ರಾಮದ ಪಾಂಗಾಳ ನಿವಾಸಿ ಸೌಜನ್ಯಳ 28ನೇ ವರ್ಷದ ಹುಟ್ಟುಹಬ್ಬದಂದು ಆಕೆಯ ಸಮಾಧಿ ಬಳಿಯೇ ಮೂರ್ತಿ ಪ್ರತಿಷ್ಠಾಪನೆಗೊಂಡಿದೆ. ಸೌಜನ್ಯ ಜೀವಂತವಾಗಿದ್ದರೆ…

ಮಂಗಳೂರು : ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ರಸ್ತೆ ಬದಿಯ ವಿದ್ಯುತ್‌ ಕಂಬ ತಲೆಗೆ ಬಡಿದ ಪರಿಣಾಮ ಬಾಲಕನೋರ್ವ ಮೃತಪಟ್ಟ ಘಟನೆ ಬುಧವಾರ ಸಂಜೆ ದಕ್ಷಿಣ ಕನ್ನಡ ಜಿಲ್ಲೆಯ…

ಬಂಟ್ವಾಳ: ಸ್ಟಾರ್ , ಚಲನಚಿತ್ರ ನಟಿ ರಾಧಿಕಾ ಅವರ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೋರ್ವಳು ಕಾಣೆಯಾಗಿರುವ ಬಗ್ಗೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ದೂರು‌ ದಾಖಲಾಗಿದೆ. ಮೂಲತಃ…

ಮಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ ರಸ್ತೆ ಬದಿಯ ಪಾದಚಾರಿ ಮಾರ್ಗದಲ್ಲಿ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಕಾರು ಹರಿದು ಯುವತಿಯೊಬ್ಬರು ಮೃತಪಟ್ಟು, ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳೂರು ಲೇಡಿಹಿಲ್‌…

ಬೆಳ್ತಂಗಡಿ: ರಸ್ತೆ ದಾಟುತ್ತಿರುವ ವೇಳೆ ಪಿಕಪ್‌ ವಾಹನವೊಂದು ಬಾಲಕನಿಗೆ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡು ಸಾವನ್ನಪ್ಪಿದ ಘಟನೆ ಬೆಳ್ತಂಗಡಿಯ ಲಾಯಿಲದಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಪಾರೆಂಕಿ…

ಮಂಗಳೂರು : ಬೆಳ್ತಂಗಡಿ ತಾಲೂಕಿನ ನಿಡ್ಲೆ ಗ್ರಾಮದಲ್ಲಿ ನಡೆಸಿದ ಕಾಮಗಾರಿ ನಡೆಸಿದ ಬಳಿಕ ಸ್ಥಳದ ಮೆಟೀರಿಯಲ್ ಪರಿಶೀಲನೆ ನಡೆಸಿ ವರದಿ ನೀಡಲು ಬೆಳ್ತಂಗಡಿಯ ಗುತ್ತಿಗೆದಾರನಿಂದ ಲಂಚಕ್ಕೆ ಬೇಡಿಕೆ…

ಬೆಂಗಳೂರು: ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಸಂಚು ರೂಪಿಸಿದ್ದ, ಐಸಿಸ್ ಉಗ್ರಗಾಮಿ ಸಂಘಟನೆಯ ಸಂಚುಕೋರ, ಶಿವಮೊಗ್ಗ ಮೂಲದ ಅರಾಫತ್ ಅಲಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ಬಂಧಿಸಿದ್ದು,…

ಮಂಗಳೂರು: ಕೊಂಕಣ ರೈಲು ಮಾರ್ಗದಲ್ಲಿ ಮಂಗಳೂರು ಸಮೀಪದ ತೋಕೂರು ನಿಲ್ದಾಣದ ಪಾಯಿಂಟ್ ನಂ.122ರಲ್ಲಿ ಅ.18ರಿಂದ 20ರವರೆಗೆ ಬದಲಿ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಈ ಮೂರು ದಿನಗಳಂದು…

ಉಳ್ಳಾಲ: ಗಾಂಜಾ ಸೇವಿಸಿ ರೌಡಿಸಂ ನಡೆಸಿದ್ದ ಮಾಜಿ ರೌಡಿ ಶೀಟರ್ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸೇವಂತಿಗುಡ್ಡೆ ನಿವಾಸಿ ಶಮೀರ್ (41) ಆತ್ಮ ಹತ್ಯೆಕ್ಕೀಡಾದ ವ್ಯಕ್ತಿ.. ಶಮೀರ್…