ಸುರತ್ಕಲ್: ಖಾಸಗಿ ಸೊಸೈಟಿಯೊಂದರ ಸುರತ್ಕಲ್ ಶಾಖೆಯಲ್ಲಿ ಅಲ್ಲಿನ ಅಧಿಕಾರಿಗಳು, ಸಿಬಂದಿ ಶಾಮೀಲಾಗಿ ನಕಲಿ ಲೆಕ್ಕ ತೋರಿಸಿ 2.10 ಕೋಟಿ ರೂ. ಚಿನ್ನಾಭರಣ ಸಾಲ ಹಾಗೂ ಠೇವಣಿ ಲೆಕ್ಕದಲ್ಲಿ ಗೋಲ್‌ಮಾಲ್…
Browsing: ಕರಾವಳಿ ಸುದ್ದಿ
ಬೆಳ್ತಂಗಡಿ : ತಲೆ ಮೇಲೆ ದಾರಂದ ಬಿದ್ದು ಪುಟ್ಟ ಬಾಲಕಿ ಸಾವನ್ನಪ್ಪಿರುವ ದಾರುಣ ಘಟನೆ ಬೆಳ್ತಂಗಡಿಯ ಪುತ್ತಿಲ ಗ್ರಾಮದ ಕುಂಡಡ್ಕ ಸಮೀಪದ ಕೇರ್ಯಾದ ಕೊನಲೆ ಎಂಬಲ್ಲಿ ನಡೆದಿದೆ.…
ಮಂಗಳೂರು: ಕೋಟ ಶ್ರೀನಿವಾಸ ಪೂಜಾರಿಯವರಿಂದ ತೆರವಾದ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಉಪಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ. ಬೈಂದೂರಿನ ರಾಜು ಪೂಜಾರಿ, ಉಡುಪಿಯ ಉದಯ…
ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಯಾಗಬೇಕೆಂಬ ಬಲಗೊಳ್ಳುತ್ತಿದ್ದು ಬೇಡಿಕೆ ಮತ್ತೊಂದು ಹೋರಾಟಕ್ಕೆ ವೇದಿಕೆ ಸಜ್ಜಾಗುತ್ತಿದೆ. ಹೈಕೋಟ್ ಪೀಠ ಮಂಗಳೂರಿನಲ್ಲಿ ಸ್ಥಾಪನೆಯಾದರೆ ದ.ಕ. ಜಿಲ್ಲೆ ಮಾತ್ರವಲ್ಲದೆ ಉಡುಪಿ, ಮಡಿಕೇರಿ,…
ಬೆಳ್ತಂಗಡಿ : ಮನೆ ಅಂಗಳದಿಂದ ಕಾರನ್ನು ರಿವರ್ಸ್ ತೆಗೆಯುವ ವೇಳೆ ಬಾಲಕನೊಬ್ಬ ಆಕಸ್ಮಿಕವಾಗಿ ಕಾರಿನಡಿಗೆ ಬಿದ್ದು ಸಾವನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಮಲ್ಲಿಗೆಮಜಲು ಎಂಬಲ್ಲಿ…
ಮಂಗಳೂರು: ನಿಷೇದಿತ ಮಾದಕದ್ರವ್ಯ ಎಂಡಿಎಂಎಯನ್ನು ಮಾರಾಟ ಮಾಡುತ್ತಿದ್ದ ಐವರನ್ನು ಬಂಧಿಸಿರುವ ಸಿಸಿಬಿ ಪೊಲೀಸರು 70ಗ್ರಾಂ ಎಂಡಿಎಂಎಯನ್ನು ವಶಪಡಿಸಿಕೊಂಡಿದ್ದಾರೆ. ಕಾಸರಗೋಡು ಮಂಜೇಶ್ವರ ಬೆಂಗ್ರೆ ನಿವಾಸಿ ಅಬ್ದುಲ್ ಶಾಕೀರ್(24), ಕಾಸರಗೋಡು…
ಮಂಗಳೂರು: ಕೊರಿಯರ್ ಮಾಡಿದ ಪಾರ್ಸೆಲ್ ನಲ್ಲಿ ಡ್ರಗ್ಸ್ ಇತ್ತೆಂದು ಆರೋಪಿಸಿ ವ್ಯಕ್ತಿಯನ್ನು ಬೆದರಿಸಿ 39.30 ಲಕ್ಷ ರೂ. ಪಡೆದು ವಂಚಿಸಿರುವ ಬಗ್ಗೆ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.…
ಮಂಗಳೂರು: ನಗರದ ಕೆಂಜಾರಿನಲ್ಲಿರುವ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭದ್ರತೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಶ್ವಾನ ತಂಡದದಲ್ಲಿದ್ದ ಜೂಲಿ ನಿವೃತ್ತಿ ಹೊಂದಿದೆ. ಸಿಐಎಸ್ಎಫ್‌ನ ಏರ್ಪೋರ್ಟ್ ಸೆಕ್ಯುರಿಟಿ ಗ್ರೂಪ್‌ನ ಕೆ9 ಸ್ಕ್ವಾಡ್‌ನ…
ಮಂಗಳೂರು: ಸೈಬರ್ ವಂಚನೆಗಳಿಗೆ ಕಡಿವಾಣ ಹಾಕುವ ಸಲುವಾಗಿ ಸ್ಥಾಪಿಸಲಾಗಿರುವ ದ.ಕ.ಜಿಲ್ಲೆಯ ಎಲ್ಲಾ ಸೆನ್ ಪೊಲೀಸ್ ಠಾಣೆಗಳನ್ನು ಮೇಲ್ದರ್ಜೆಗೆ ಏರಿಸಲು ಸರಕಾರ ಮುಂದಾಗಿವೆ. ಮಂಗಳೂರು ನಗರ ಪೊಲೀಸ್ ಆಯುಕ್ತಾಲಯ…
ಉಡುಪಿ: ಮಿನಿ ಲಾರಿ ಹಾಗೂ ದ್ವಿಚಕ್ರ ವಾಹನ ಮಧ್ಯೆ ಭೀಕರ ಅಪಘಾತ ನಡೆದ ಪರಿಣಾಮ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಕಾರ್ಕಳ- ಧರ್ಮಸ್ಥಳ-…










