ಕೋಟ:ಕಲ್ಲು ಕೋರೆಯೊಂದರಲ್ಲಿ ಅಕ್ರಮವಾಗಿ ಸ್ಫೋಟಕ ಬಳಸಿ ಬಂಡೆ ಒಡೆದ ಪ್ರಕರಣಕ್ಕೆ ಸಂಬಂಧಿಸಿ ಕರ್ತವ್ಯಲೋಪ ಹಿನ್ನೆಲೆಯಲ್ಲಿ ಬ್ರಹ್ಮಾವರ ಪೊಲೀಸ್ ಠಾಣೆ ಸಿಬಂದಿ ವಿರುದ್ಧ ಎಸ್‌ಪಿ ಕ್ರಮ ಕೈಗೊಂಡಿದ್ದಾರೆ. ಪ್ರಕರಣಕ್ಕೆ…
Browsing: ಕರಾವಳಿ ಸುದ್ದಿ
ಬಂಟ್ವಾಳ : ಸೂಪರ್ ಬಜಾರ್ ಒಂದರ ಶಟರ್ ಬೀಗ ಮುರಿದು ಸಾವಿರಾರು ರೂ. ನಗದು ಕಳವು ಮಾಡಿದ ಘಟನೆ ಕಲ್ಲಡ್ಕ ಪೇಟೆಯಲ್ಲಿ ಮಂಗಳವಾರ ರಾತ್ರಿ ವೇಳೆ ನಡೆದಿದೆ.…
ಕಾಸರಗೋಡು: ರೈಲಿಗೆ ಕಲ್ಲೆಸೆದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಬ್ಬರನ್ನು ಬೇಕಲ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಕಾಸರಗೋಡು ಮವ್ವಾರ್‌ನ ಸುಂದರ (49) ಮತ್ತು ಮುರ್ಷಿದಾಬಾದ್‌ನ ರೋಶನ್ ರಾಯ್…
ಕಾಪು: ಕಾರು ಮತ್ತು ಟಿಪ್ಪರ್ ಡಿಕ್ಕಿಯಾದ ಪರಿಣಾಮ ಟಿಪ್ಪರ್ ಅಡಿಗೆ ಬಿದ್ದು ಚಾಲಕ ಮೃತಪಟ್ಟ ಘಟನೆ ಕಾಪು ತಾಲೂಕಿನ ಶಂಕರಪುರ ದುರ್ಗಾ ನಗರ ಎಂಬಲ್ಲಿ ಸಂಭವಿಸಿದೆ.ಶಿರ್ವದಿಂದ ಕಟಪಾಡಿ…
ಮಂಗಳೂರು: ಕರಾವಳಿಯಲ್ಲಿ ತಾಪಮಾನ ಏರಿಕೆಯಾಗುತ್ತಿರುವುದರ ಮಧ್ಯೆ ಹಲವೆಡೆ ಚಿಕನ್ ಪಾಕ್ಸ್ ಆತಂಕ ಎದುರಾಗಿದ್ದು, ಇದೀಗ ಕಡಬ ತಾಲೂಕು ಒಂದರಲ್ಲೇ ವಿವಿಧ ಶಾಲೆಗಳ 21ಕ್ಕೂ ಅಧಿಕ ಮಕ್ಕಳಿಗೆ ಚಿಕನ್…
ಪುತ್ತೂರು: ಮುರ ಎಂಬಲ್ಲಿ ಬೈಕ್ ಮತ್ತು ಆಟೋ ರಿಕ್ಷಾ ನಡುವೆ ಡಿಕ್ಕಿ ನಡೆದಿದೆ.ಘಟನೆ ಪರಿಣಾಮ ಬೈಕ್ ಸವಾರ ಚೇತನ್ ಕೆಮ್ಮಿಂಜೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ…
ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಒಡೆತನದ ಜಮೀನಿನಲ್ಲಿ ಬಾಡಿಗೆಗಿದ್ದ ಕುಟುಂಬವೊಂದರ ಕಟ್ಟಡಗಳನ್ನು ಕಾನೂನು ಬಾಹಿರವಾಗಿ ಧ್ವಂಸಗೊಳಿಸಲಾಗಿದೆ ಎಂದು ಬಾಡಿಗೆದಾರರ ಪೈಕಿ ಓರ್ವರು ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ…
ಉಳ್ಳಾಲ: ಪೊಲೀಸ್ ಜೀಪ್‌ನಲ್ಲಿ ಇಟ್ಟಿದ್ದ ವಾಕಿಟಾಕಿ, ಕಳವಾಗಿರುವ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ .ಠಾಣೆಯ ಪಿಎಸ್‌ಐ ಧನರಾಜ್ ಎಸ್ ಅವರು ರಾತ್ರಿ ರೌಂಡ್ಸ್ ಕರ್ತವ್ಯಕ್ಕೆ ಹೊರಡುವಾಗ…
ಪುತ್ತೂರು : ಪುತ್ತೂರಿನ ಜಿಡೆಕಲ್ಲಿನಲ್ಲಿ ವ್ಯಸನಿಯೊಬ್ಬ 200ಕ್ಕೂ ಹೆಚ್ಚು ಮನೆಗಳಿಗೆ ಹೋಗುವ ಕುಡಿಯುವ ನೀರಿನ ಪೈಪ್ ಕಟ್ ಮಾಡಿರುವ ಘಟನೆ ನಡೆದಿದೆ. ಫೆ.2 ರಂದು ಪುತ್ತೂರು ನಗರಸಭಾ…
ವಿಟ್ಲ: ಬೀಡಿ ಮಾಲಕನ ಮನೆಯಲ್ಲಿ ನಡೆದ ನಕಲಿ ಇಡಿ ದಾಳಿ ಮತ್ತು ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೋರ್ವ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಯನ್ನು ಕೇರಳ…










