Browsing: ಕರಾವಳಿ ಸುದ್ದಿ

ಮಂಗಳೂರು : ಕೇರಳದಲ್ಲಿ ಇಬ್ಬರನ್ನು ಬಲಿ ಪಡೆದಿರುವ ನಿಫಾ ವೈರಸ್ ಬಗ್ಗೆ ದ.ಕ.ಜಿಲ್ಲೆಯ ಜನತೆಗೆ ಆತಂಕ ಬೇಡ. ಆದರೆ ಜಾಗ್ರತೆಯಿರಲಿ. ಜ್ವರ ಕಂಡು ಬಂದಲ್ಲಿ ನಿರ್ಲಕ್ಷ್ಯ ಬೇಡ.…

ಮಂಗಳೂರು: ಗಡಿಭಾಗದ ಮಂಜೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ಉಪ್ಪಳ ಪಚ್ಚಂಪಾರೆಯಲ್ಲಿ ತಾಯಿ ತನ್ನ ಒಂದೂವರೆ ತಿಂಗಳ ಹೆಣ್ಣು ಮಗುವನ್ನು ಕೆಸರು ನೀರಿನಲ್ಲಿ ಮುಳುಗಿಸಿ ಕೊಲೆಗೈದ ಘಟನೆ ನಡೆದಿದೆ.…

ಮಂಗಳೂರು: ನಗರದ ಕೆಂಜಾರಿನಲ್ಲಿರು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಅಕ್ರಮ ಸಾಗಾಟದ 14.50 ಲಕ್ಷ ಮೌಲ್ಯದ ಚಿನ್ನವನ್ನು ವಶಕ್ಕೆ ಪಡೆದಿದ್ದಾರೆ. ಮಂಗಳವಾರ ಏರ್ ಇಂಡಿಯಾ…

ಉಡುಪಿ: ಬೈಂದೂರಿನ ಬಿಜೆಪಿ ಮುಖಂಡ, ಗೋವಿಂದ ಬಾಬು ಪೂಜಾರಿಗೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಸಂಗಡಿಗರೊಂದಿಗೆ ಸೇರಿಕೊಂಡು ಸುಮಾರು 7 ಕೋಟಿ ವಂಚಿಸಿದ…

ಉಡುಪಿ: ಕ್ಯೂ ಆರ್ ಕೋಡ್ ಬಳಸಿ ಗೂಗಲ್ ಪೇ ಮೂಲಕ ಖಾತೆಯಿಂದ ಹಣ ವರ್ಗಾಯಿಸಿ ವಂಚಿಸಿರುವ ಬಗ್ಗೆ ಉಡುಪಿ ಸೆನ್ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.…

ಬಂಟ್ವಾಳ: ತನ್ನ ಪತ್ನಿ ಮನೆಗೆ ಬಂದಿದ್ದ ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳದ ಕಳ್ಳಿಗೆ ಗ್ರಾಮದ ಪಚ್ಚಿನಡ್ಕದಲ್ಲಿ ನಡೆದಿದೆ. ಉಳ್ಳಾಲ ತಾಲೂಕು ಕೊಂಡಾಣ ಮಿತ್ರನಗರ…

ಮಂಗಳೂರು: ಮಂಗಳೂರು ಪಣಂಬೂರು ಬೀಚ್ ಪರಿಸರದಲ್ಲಿ ತಿಮಿಂಗಿಲ ವಾಂತಿ ಮಾರಾಟಕ್ಕೆ ಯತ್ನಿಸಿದ ಮೂವರನ್ನು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ಉಡುಪಿಯ ಸಾಲಿಗ್ರಾಮ ನಿವಾಸಿ ಜಯಕರ, ಶಿವಮೊಗ್ಗ ಜಿಲ್ಲೆಯ…

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಗಣೇಶೋತ್ಸವದ ಬಗ್ಗೆ ಎದ್ದಿರುವ ವಿವಾದದ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯೆ ನೀಡಿದ್ದು, ಕಳೆದ 40 ವರ್ಷಗಳಿಂದ ಅಲ್ಲಿ ಗಣೇಶೋತ್ಸವ…

ಬೆಳ್ತಂಗಡಿ : ಶಾಲಾ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಅಟೋ ರಿಕ್ಷಾವೊಂದು ಮಗುಚಿ ಬಿದ್ದು ಒಂಬತ್ತು ವಿದ್ಯಾರ್ಥಿಗಳು ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ…

ಬಂಟ್ವಾಳ : ಯುವಕನೊಬ್ಬನ ಮೇಲೆ ದುಷ್ಕರ್ಮಿಗಳ ತಂಡವೊಂದು ಹಲ್ಲೆ ನಡೆಸಿದ ಘಟನೆ ಮೈಂದಾಳ ಎಂಬಲ್ಲಿ ಶನಿವಾರ ರಾತ್ರಿ ನಡೆದಿದ್ದು, ಈ ಬಗ್ಗೆ ಬಂಟ್ವಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ…