Browsing: ಕರಾವಳಿ ಸುದ್ದಿ

ಮಂಗಳೂರು: 10 ‘IPS ಅಧಿಕಾರಿ’ಗಳ ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಮಂಗಳೂರು ನಗರ ಪೊಲೀಸ್ ಕಮಿಷನರೆಟ್‌ನ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಅಂಶು ಕುಮಾರ್ ಅವರನ್ನು…

ಕುಂದಾಪುರ: ಕಾರು ಹಾಗೂ ರಿಕ್ಷಾ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಯುವತಿಯೊಬ್ಬಳು ಸಾವನಪ್ಪಿದ ಘಟನೆ ಶುಕ್ರವಾರ ಕಂದಾವರ ಗ್ರಾಮದ ಮೂಡ್ಲಕಟ್ಟೆ ಕಂಬಳಗದ್ದೆ ಸಮೀಪ ನಡೆದಿದೆ. ಮೃತ…

ಉಡುಪಿ: ಶಿರ್ವದ ಆರೋಗ್ಯ ಮಾತಾ ದೇವಾಲಯದ ಬಳಿಯ ಕಾನ್ವೆಂಟ್ ರಸ್ತೆಯ ನಿವಾಸಿ ವಿದ್ಯಾರ್ಥಿನಿ ರಿಯಾನ್ನ ಜೇನ್ ಡಿಸೋಜಾ( 20) ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ಬೆಂಗಳೂರಿನಲ್ಲಿ ನಿಧನ ಹೊಂದಿದರು.…

ಮಂಗಳೂರು: ನಗರ ವ್ಯಾಪ್ತಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಹಿಮ್ಮೆಲೆಯಲ್ಲಿ ಪೊಲೀಸ್ ಇಲಾಖೆ ನಿಧನೆಗಳನ್ನು ಜಾರಿಗೆ ತಂದಿದೆ.ಕಾರ್ಯಕ್ರಮ ಆಯೋಜನೆಗೆ ಪೊಲೀಸ್ ಅನುಮತಿ ಕಡ್ಡಾಯಗೊಳಿಸಲಾಗಿದೆ. ಮಡಿಕೆಗಳನ್ನು 14 ಫೀಟ್ ಎತ್ತರದವರೆಗೆ ಮಾತ್ರ…

ಮಂಗಳೂರು: ಆಧಾರ್‌ ಸಕ್ರಿಯಗೊಳಿಸಿದ ಪಾವತಿ ವ್ಯವಸ್ಥೆ-ಎಇಪಿಎಸ್‌ ಪಾವತಿ ಸಿಸ್ಟಮ್‌ನಲ್ಲಿ ವಂಚನೆ ಮಾಡುವ ಸಾಧ್ಯತೆಗಳಿವೆ. ಹಾಗಾಗಿ ಈ ಬಗ್ಗೆ ಮುನ್ನೆಚ್ಚರಿಕೆ ವಹಿಸುವಂತೆ ಮಂಗಳೂರು ನಗರ ಪೊಲೀಸ್‌ ಆಯುಕ್ತರು ಸೂಚನೆ…

ಸೌಜನ್ಯಾಳ ಊರಿಗೆ ಸರ್ಕಾರಿ ಬಸ್ ..ಪಾಂಗಾಳ ರಸ್ತೆಯಲ್ಲಿ ಕೊನೆಗೂ ಸರ್ಕಾರ ಬಸ್ ಸಂಚಾರ ಮಾಡುವ ನಿರ್ಧಾರವನ್ನು ಕೈಗೊಂಡಿದೆ. ಹೊಸ ಬಸ್ ಓಡಾಟಕ್ಕೆ ಇಂದು, ಸೆಪ್ಟಂಬರ್ 1 ರ,…

ಬೆಳ್ತಂಗಡಿ: ಸಾಲದ ಆಯಪ್ ಕಿರುಕುಳಕ್ಕೆ ಬೇಸತ್ತು ಯುವ ಕಬಡ್ಡಿ ಆಟಗಾರ ನೇಣಿಗೆ ಶರಣಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿ ನಡೆದಿದೆ. ಪುದುವೆಟ್ಟು ನಿವಾಸಿ ಯುವ…

ಕುಂದಾಪುರ: ಎಸ್ಸೆಸ್ಸೆಲ್ಸಿ ಓದುತ್ತಿದ್ದ, ಹಾಸ್ಟೆಲ್ ನಲ್ಲಿದ್ದ ವಿದ್ಯಾರ್ಥಿನಿಯೊಬ್ಬಳು ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಪಡುಕೋಣೆ ಎಂಬಲ್ಲಿ ನಡೆದಿದೆ. ಕುಂದಾಪುರದ ಪುರಸಭೆಯಲ್ಲಿ ಪೌರಕಾರ್ಮಿಕರಾಗಿರುವ ಪಡುಕೋಣೆ ನಿವಾಸಿಗಳಾದ ಪ್ರಶಾಂತ್, ಸುನಂದಾ ದಂಪತಿ…

ಸುಳ್ಯ : ಇಲ್ಲಿಗೆ ಸಮೀಪದ ಅಡ್ಕಾರು ಎಂಬಲ್ಲಿ ಇಂದು ಬೆಳಗ್ಗೆ ರಸ್ತೆ ಬದಿ ನಿಂತಿದ್ದ ಕಾರ್ಮಿಕರಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟ ಘಟನೆ ನಡೆದಿದೆ.…

ಬೆಳ್ತಂಗಡಿ : ಯುವಕನೊಬ್ಬ ಮನೆಯ ಬಾತ್ ರೂಂ ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಎಂಬಲ್ಲಿ ನಡೆದಿದೆ. ಮೃತ ಯುವಕನನ್ನು ಪುದುವೆಟ್ಟು…