Browsing: ಕರಾವಳಿ ಸುದ್ದಿ

ಕಾರ್ಕಳ : ಚಾಲಕನ ನಿಯಂತ್ರಣ ತಪ್ಪಿ ಲಕ್ಸುರಿ ಕಾರೊಂದು ಪಲ್ಟಿಯಾದ ಘಟನೆ ಮುಂಡ್ಕೂರು- ಜಾರಿಗೆಕಟ್ಟೆ ಚರ್ಚ್ ಬಳಿ ನಡೆದಿದೆ. ಕಾರು ಶಿವಮೊಗ್ಗದಿಂದ ಮಂಗಳೂರಿಗೆ ತೆರಳುತ್ತಿತ್ತು. ಕಾರಿನಲ್ಲಿ ಪ್ರಯಾಣಿಸುತ್ತಿದ್ದವರ…

ಉಡುಪಿ: ಗ್ಯಾಸ್ ಟ್ಯಾಂಕರ್ ಪಲ್ಟಿಯಾದ ಘಟನೆ ಉಡುಪಿಯ ಕಿನ್ನಿಮುಲ್ಕಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಮುಂಜಾನೆ ನಡೆದಿದ್ದು, ಆತಂಕ ಸೃಷ್ಟಿಸಿದೆ. ಘಟನೆಗೆ ಕಾರಣವೇನೆಂಬುದು ಇನ್ನೂ ತಿಳಿದುಬಂದಿಲ್ಲ. ತಕ್ಷಣವೇ ಸ್ಥಳಕ್ಕೆ…

ಉಪ್ಪಿನಂಗಡಿ: ರಿಕ್ಷಾವೊಂದರಲ್ಲಿ ಸಾಗಿಸುತ್ತಿದ್ದ ಒಂದೂವರೆ ಕೆಜಿ ತೂಕದ ಗಾಂಜಾವನ್ನು ಪತ್ತೆ ಹಚ್ಚಿದ ಉಪ್ಪಿನಂಗಡಿ ಪೊಲೀಸರು, ಆರೋಪಿಯನ್ನು ಮಾಲು ಸಹಿತ ಬಂಧಿಸಿದ್ದಾರೆ ಎಂದು ಮಾಹಿತಿ ತಿಳಿಯಲಾಗಿದೆ. ಎಸ್‌ಐ ಅವಿನಾಶ್‌…

ಮಂಗಳೂರು: ನಾನು ಮುಂಬೈನಲ್ಲಿ ಬೆಳೆದರೂ, ಹುಟ್ಟೂರು ತುಳುನಾಡಿನ ಬಗ್ಗೆ ಅತೀವ ಹೆಮ್ಮೆ ಇದೆ. ಇಲ್ಲಿನ ಸಂಸ್ಕೃತಿ, ಜಾಗ ಅದ್ಭುತ. ಮುಂದೊಂದು ದಿನ ಪೂರ್ಣ ಪ್ರಮಾಣದಲ್ಲಿ ತುಳು ಸಿನಿಮಾ…

ಮಂಗಳೂರು: ಗೆಳೆಯರೊಂದಿಗೆ ಬ್ಯಾಡ್ಮಿಂಟನ್ ಆಟವಾಡುತ್ತಿದ್ದ ವೇಳೆ ಕುಸಿದು ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ಫಳ್ನೀರ್‌ನಲ್ಲಿ ಜನವರಿ 15 ರಂದು ನಡೆದಿದೆ. ಅಟ್ಟಾವರ್ ಐವರಿ ಟವರ್ ನಿವಾಸಿಯಾಗಿದ್ದ ಮತ್ತು ಅದ್ದೂರು…

ಪುತ್ತೂರು : ಕೆದಿಲ ಗ್ರಾಮದ ಸತ್ತಿಕಲ್ಲು ಎಂಬಲ್ಲಿ ಸ್ಕೂಟರ್‌ ಮೇಲೆ ಕುಳಿತಿದ್ದ ಯುವಕನಿಗೆ ಕಾರು ಢಿಕ್ಕಿ ಹೊಡೆದು ಯುವಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ಸಾವನ್ನಪ್ಪಿದ ಯುವಕನನ್ನು…

ಮಂಗಳೂರು : ಗಡಿ ಭಾಗದ ಕಾಸರಗೋಡು ಜಿಲ್ಲೆಯ ಮಂಜೇಶ್ವರ ಪೊಲೀಸ್‌ ಠಾಣೆ ವ್ಯಾಪ್ತಿಯ ಕಾಯರ್‌ಕಟ್ಟೆಯಲ್ಲಿ ನಿಲ್ಲಿಸಿದ್ದ ಟಿಪ್ಪರ್‌ನೊಳಗೆ ವ್ಯಕ್ತಿಯೊಬ್ಬನ ಮೃತ ದೇಹ ಸಿಕ್ಕಿದ್ದು, ಪೈವಳಿಕೆ ಬಾಯಾರು ಪದವು…

ಮಂಗಳೂರು: ಸೈಬರ್ ಅಪರಾಧಿಗಳಿಗೆ ಬ್ಯಾಂಕ್ ಖಾತೆಯಿಂದ ಹಣ ವರ್ಗಾವಣೆಗೆ ಸಹಕರಿಸಿದ ಇಬ್ಬರು ಆರೋಪಿಗಳನ್ನು ಮಂಗಳೂರಿನ ಸೆನ್ ಪೊಲೀಸರು ಹೆಡೆಮುರಿಕಟ್ಟಿ ಬಂಧಿಸಿದ್ದಾರೆ. ಪಿರ್ಯಾದಿದಾರರಿಗೆ ಅಪಚಿರಿತ ವ್ಯಕ್ತಿಯೊಬ್ಬ ವಾಟ್ಸ್ಆ್ಯಪ್‌ನಲ್ಲಿ ಷೇರು…

ಬೆಳ್ತಂಗಡಿ: ನಾಪತ್ತೆಯಾಗಿದ್ದ ವ್ಯಕ್ತಿಯೊಬ್ಬರ ಶವ ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ. ಮಾಲಾಡಿ ಶಕ್ತಿನಗರ ಕೋಲ್ಪೆದಬೈಲ್ ನಿವಾಸಿ ನಾಗೇಶ್ ಕುಲಾಲ್( 33) ಜ.13 ರಂದು ಬೆಳಗ್ಗೆ ಮನೆಯಲ್ಲಿ ಸಂಜೆ ಬರುತ್ತೇನೆ…

ಮಂಗಳೂರು: ನಗರದ ಜೈಲಿನಲ್ಲಿ ಕೈದಿಗಳು ಜೈಲು ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿ ಪಡಿಸಿ ಹಲ್ಲೆಗೆ ಯತ್ನಿಸಿದ ಘಟನೆ ನಡೆದಿದ್ದು, ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಂಗಳೂರಿನ ಜಿಲ್ಲಾ…