Browsing: ಕರಾವಳಿ ಸುದ್ದಿ

ಅಪರಿಚಿತ ಬೈಕ್‌ ಸವಾರನೊಬ್ಬ ವಿಳಾಸ ಕೇಳುವ ನೆಪದಲ್ಲಿ ಚಿನ್ನದ ಸರ ಸುಲಿಗೆ ಮಾಡಿದ ಘಟನೆ ಕಾರ್ಕಳದ ಬಾರಾಡಿ-ಕಾಂತಾವರ ರಸ್ತೆಯಲ್ಲಿ ಸಂಭವಿಸಿದೆ. ಬೆಳಗ್ಗೆ 11ಕ್ಕೆ ಕಾಂತಾವರ ಗ್ರಾಮದ ಗೋಪಿ…

ಉಡುಪಿ: 6ನೇ ಮಹಡಿಗೆ ವಾಟರ್’ಪೂಫಿಂಗ್ ಅಂತಾ ಹೋಗಿದ್ದ ವೇಳೆ ಆಯತಪ್ಪಿ ಬಿದ್ದು ವ್ಯಕ್ತಿಯೋರ್ವರು ಸಾವನ್ನಪ್ಪಿರುವ ಘಟನೆ ಉಡುಪಿ ತಾಲ್ಲೂಕು ಮೂಡನಿಡಂಬೂರು ಗ್ರಾಮದ ಅಜ್ಜರಕಾಡು ಬಳಿ ನಡೆದಿದೆ. ಮೃತಪಟ್ಟ…

ವಿಟ್ಲ: ಆಟೋ ಚಾಲಕ ಯುವಕನೊಬ್ಬ ನಾಪತ್ತೆಯಾಗಿರುವ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವೀರಕಂಬ ಗ್ರಾಮದ ಬಾಯಿಲ ನಿವಾಸಿ ಪದ್ಮನಾಭ ನಾಯ್ಕ ಅವರ ಪುತ್ರ ಧನರಾಜ್‌(…

ಕಾಸರಗೋಡು: ಜಿಲ್ಲಾಧಿಕಾರಿಯವರ ನಿವೃತ್ತ ದಫೆದಾರ್ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ಬೆಳಿಗ್ಗೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಕೂಡ್ಲು ರಾಮ ದಾಸ್ ನಗರ ಕಾಳ್ಯಾಂಗಾಡ್…

ಉಳ್ಳಾಲ: ಟೋಲ್ ಸಿಬ್ಬಂದಿಗೆ ಕಾರಿನಲ್ಲಿದ್ದ ಮೂವರ ತಂಡ ಹಲ್ಲೆ ಎಸಗಿರುವ ಘಟನೆ ರಾ.ಹೆ. 66ರ ತಲಪಾಡಿಯಲ್ಲಿ ಭಾನುವಾರ ತಡರಾತ್ರಿ ವೇಳೆ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಹಲ್ಲೆ ನಡೆಸಿದ…

ಬೆಳ್ತಂಗಡಿ: ಸಮೀಪ ಬೆಳಾಲು ಗ್ರಾಮದ ಕೂಡಿಗೆ ಎಂಬಲ್ಲಿ ಸೋಮವಾರ (ಡಿ.02) ಸಂಜೆ ನೇತ್ರಾವತಿ ನದಿಗೆ ಇಳಿದ ವ್ಯಕ್ತಿ ನೀರಿನಲ್ಲಿ ಮುಳುಗಿ ನಾಪತ್ತೆಯಾದ ಘಟನೆಗೆ ಸಂಬಂಧಿಸಿದಂತೆ‌ ಮೃತದೇಹ ಹೊರತೆಗೆಯಲಾಗಿದೆ…

ಪುತ್ತೂರು: ಸಿಡಿಲು ಬಡಿದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಪುತ್ತೂರಿನಲ್ಲಿ ನಡೆದಿದೆ. ಕೆಯ್ಯೂರು ನಿವಾಸಿ ನಾರಾಯಣ (45) ಮೃತ ವ್ಯಕ್ತಿ. ಮನೆಯ ಮುಂಭಾಗದ ಶೀಟ್ ನಲ್ಲಿ ಬಲ್ಬ್ ಹೊತ್ತುತ್ತಿಲ್ಲ…

ಮಂಗಳೂರು: ಫೆಂಗಲ್ ಚಂಡಮಾರುತದಿಂದಾಗಿ ದ.ಕ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಕಾರಣ ನಾಳೆ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಜಿಲ್ಲೆಯ ಎಲ್ಲ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು…

ಬಂಟ್ವಾಳ : ನ್ಯಾಯಾಲಯಕ್ಕೆ ಹಾಜರಾಗದೆ ಸುಮಾರು 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಟ್ವಾಳ ಪೊಲೀಸರು ಬಂಧಿಸಿದ್ದಾರೆ. ಕಾವಳಪಡೂರು ಗ್ರಾಮದ ಮಧ್ವ ನಿವಾಸಿ ಮೊಹಮ್ಮದ್ ಅನ್ಸಾರ್ ಬಂಧಿತ ಆರೋಪಿ.ಆರೋಪಿಯು 2012ರಲ್ಲಿ…

ಮಂಗಳೂರು: ನಗರದ ದಕ್ಷಿಣ ಉಪವಿಭಾಗದ ಆ್ಯಂಟಿ ಡ್ರಗ್‌ ಟೀಮ್‌ನವರು ನಿಷೇಧಿತ ಎಂಡಿಎಂಎಯನ್ನು ಪೂರೈಕೆ ಮಾಡುತ್ತಿದ್ದ ಪ್ರಮುಖ ಆರೋಪಿಯನ್ನು ಕೊಣಾಜೆ ಪೊಲೀಸ್‌ ಠಾಣಾ ವ್ಯಾಪ್ತಿಯ ಮುಡಿಪುವಿನಲ್ಲಿ ಬಂಧಿಸಿದ್ದಾರೆ. ಬಂಧಿತ…