Browsing: ಕರಾವಳಿ ಸುದ್ದಿ

ಮಂಗಳೂರು: ಧಕ್ಕೆಯಿಂದ ಆಳ ಸಮುದ್ರ ಮೀನುಗಾರಿಕೆ ತೆರಳಿದ್ದ ಬೋಟ್ ವೊಂದು ಇಂದು ಬೆಳಗಿನ ವೇಳೆ ಸಮುದ್ರ ಮಧ್ಯೆ ಬೆಂಕಿಗಾಹುತಿಯಾದ ಘಟನೆ ನಡೆದಿದ್ದು, ಬೋಟ್‌ನಲ್ಲಿದ್ದ 10 ಮೀನುಗಾರರನ್ನು ರಕ್ಷಿಸಲಾಗಿದೆ.…

ಬಂಟ್ವಾಳ ಸಮೀಪ ಯುವಕರ ಎರಡು ತಂಡಗಳು ಹೊಡೆದಾಡಿಕೊಂಡು ಒಂದಷ್ಟು ಯುವಕರು ಆಸ್ಪತ್ರೆಗೆ ದಾಖಲಾದ ಘಟನೆ ಬಂಟ್ವಾಳ ಬೈಪಾಸ್‌ನಲ್ಲಿ ಸಂಭವಿಸಿದೆ. ಬಂಟ್ವಾಳ ಹಾಗೂ ಬಿ.ಸಿ. ರೋಡಿನ ಯುವಕರು ಹೊಡೆದಾಡಿಕೊಂಡಿದ್ದಾರೆ.…

ಮಣಿಪಾಲ: ಉಡುಪಿ ಜಿಲ್ಲೆಯ ಮಣಿಪಾಲ ಸಮೀಪ 80 ಬಡಗಬೆಟ್ಟು ಗ್ರಾಮದ ಖಾಸಗಿ ಲಾಡ್ಜ್ ಒಂದರಲ್ಲಿ ಅಕ್ರಮ, ಲಾಭಕ್ಕಾಗಿ ಬಲವಂತವಾಗಿ ಮಹಿಳೆಯನ್ನು ಇರಿಸಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ…

ಮಂಗಳೂರು: ಅರಣ್ಯಾಧಿಕಾರಿ ರಾಘವ ಪಾಟಾಳಿ, ಅವರ ಪತ್ನಿ ಮತ್ತು ಪುತ್ರಿಯ ವಿರುದ್ದ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣವನ್ನು ವಜಾಗೊಳಿಸಿ ನ್ಯಾಯಾಲಯ ಆದೇಶ ನೀಡಿದೆ. 2016ರಲ್ಲಿ ಬೆಳ್ತಂಗಡಿ…

ಮಂಗಳೂರು : ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿರುವ ಆರೋಪ ಸಾಬೀತಾಗಿರುವ ಹಿನ್ನೆಲೆಯಲ್ಲಿ ಆರೋಪಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಎಫ್‌ಟಿಎಸ್‌ಸಿ-2 ಪೋಕ್ಸೊ ವಿಶೇಷ ನ್ಯಾಯಾಲಯ 20…

ಪುತ್ತೂರು : ದಶಕದ ಹಿಂದೆ ಮಹಿಳೆಯೋರ್ವರ ಕತ್ತಿನಲ್ಲಿದ್ದ ಚಿನ್ನದ ಆಭರಣವನ್ನು ಎಗರಿಸಿದ್ದ ಸರಗಳ್ಳನ( chain snatcher) ನ್ನು 12 ವರ್ಷಗಳ ಬಳಿಕ ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ. 2012…

ಕುಂದಾಪುರ: ಗಂಗೊಳ್ಳಿಯ ಸಮುದ್ರತೀರದಲ್ಲಿ ಗೋಣಿಚೀಲದಲ್ಲಿ ಕಟ್ಟಿ ಎಸೆಯಲಾದ ಗೋವಿನ ಅವಶೇಷಗಳು ಪತ್ತೆಯಾಗಿದ್ದು, ಇಲ್ಲಿನ ಹಿಂದೂಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ. ಗಂಗೊಳ್ಳಿಯ ಕಡಲ ತೀರದಲ್ಲಿ ಗೋಣೆ ಚೀಲದಲ್ಲಿ ದನದ…

ಬೆಂಗಳೂರು:- ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ಆಶ್ರಯ ನೀಡಿದ್ದ ಇಬ್ಬರು ಆರೋಪಿಗಳ ವಿರುದ್ಧ ಎನ್​​ಐಎ ಚಾರ್ಜ್​​ಶೀಟ್​​ ಸಲ್ಲಿಸಿದೆ. ಆರೋಪಿ ಮುಸ್ತಫಾ ಪೈಚಾರ್​ಗೆ…

ಮಂಜೇಶ್ವರ: ವರ್ಕಾಡಿ ಗ್ರಾಮ ಪಂಚಾಯತ್ ಗೋಳಪಟ್ಟ 7 ನೇ ವಾರ್ಡ್ ಬಾಕ್ರಬೈಲ್ ಬಳಿಯ ಕಜೆ ಎಂಬಲ್ಲಿ ಮಳೆಗೆ ಸುಮಾರು 2 ಫೀಟ್ ನೆಲ ಕುಸಿದು ಹೋಗಿದೆ. ಬಜಿಲಾಡಿ…

ಬೆಳ್ತಂಗಡಿ : ಮನೆಯ ಬಾವಿಗೆ ಜಾರಿ ಬಿದ್ದು ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಬೆಳ್ತಂಗಡಿ ನಗರದ ಗುರುದೇವ ಕಾಲೇಜ್ ರಸ್ತೆಯಲ್ಲಿನ ಸೀಡ್ ಫಾರ್ಮ್ ಬಳಿ ಶುಕ್ರವಾರ ಸಂಜೆ ನಡೆದಿದೆ.…