Browsing: ಕರಾವಳಿ ಸುದ್ದಿ

ಮೂಡಿಗೆರೆ: ಇತ್ತೀಚಿಗೆ ಕುಂದಾಪುರದ ಅರಶಿನಗುಂಡಿ ಜಲಪಾತದಲ್ಲಿ ರೀಲ್ಸ್ ಮಾಡಲು ಹೋಗಿ ಜಲಪಾತಕ್ಕೆ ಬಿದ್ದು ದಾವಣಗೆರೆಯ ಶರತ್ ಸಾವನ್ನಪ್ಪಿದ್ದ ಈ ಘಟನೆ ನಡೆದ ಬಳಿಕವೂ ಪ್ರವಾಸಿಗರು ಜಲಪಾತಗಳಲ್ಲಿ ಅಪಾಯಕಾರಿಯಾಗಿ…

ಮಂಗಳೂರು: ಮಳೆಪೀಡಿತ ಕರಾವಳಿ ಜಿಲ್ಲೆಗಳ ವೀಕ್ಷಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ಮಂಗಳೂರಿಗೆ ಆಗಮಿಸಿದರು. ನಗರದ ಏರ್ಪೋರ್ಟ್ನಲ್ಲಿ ಸುದ್ದಿಗಾರರೊಂದಿಗೆ ಮಾತಾಡಿದ ಅವರು ನೈತಿಕ ಪೊಲೀಸ್ ಗಿರಿ ನೆಪದಲ್ಲಿ ಕಾನೂನು ಕೈಗೆತ್ತಿಕೊಳ್ಳುವವರ…

ಕಡಬ : ಹನ್ನೊಂದು ವರ್ಷಗಳ ಹಿಂದೆ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಕುಂತೂರಿನ ರಾಜಿಕ್ ಎಂಬ ಆರೋಪಿಗೆ ಪುತ್ತೂರು ನ್ಯಾಯಾಲಯವು ಜೈಲು ಶಿಕ್ಷೆ…

ಕಾಸರಗೋಡು: ನೀರಿನ ಹೊಂಡದಲ್ಲಿ ಮುಳುಗಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ನೀಲೇಶ್ವರ ಬಂಗಳದಲ್ಲಿ ಸೋಮವಾರ ಸಂಜೆ ನಡೆದಿದೆ. ಬಂಗಳ ಕರಿಕುಂಡುವಿನ ಅಲ್ಬಿನ್ ಸೆಬಾಸ್ಟಿಯನ್ (16) ಮೃತಪಟ್ಟವನು. ಸೋಮವಾರ ಸಂಜೆ…

ಮೂಡುಬಿದಿರೆ: ಮೂಡುಬಿದಿರೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ದಯಾವತಿ ಮತ್ತು ಇರುವೈಲು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕಾಂತಪ್ಪ ಅವರನ್ನು ದ.ಕ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಆನಂದ್…

ಉಡುಪಿ: ಉಡುಪಿ ಜಿಲ್ಲೆಯ ಬೈಂದೂರು ಉಪ್ಪುಂದ ಸಮೀಪ ಮೀನುಗಾರಿಕಾ ದೋಣಿಯೊಂದು ಮುಳುಗಡೆಯಾಗಿ ಓರ್ವ ಮೃತಪಟ್ಟಿದ್ದರೆ ಮತ್ತೋರ್ವ ಗಂಭೀರ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ನಾಗೇಶ್ (29) ಮೃತಪಟ್ಟ ಯುವಕ ಎಂದು…

ಮಂಗಳೂರು: ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸರ ಅಟ್ಟಹಾಸ ಮುಂದುವರಿದಿದೆ. ಮಂಗಳೂರಿನ ಖಾಸಗಿ ವೆಬ್‌ಸೈಟ್‌ ವರದಿಗಾರನ ಮೇಲೆ ನೈತಿಕ ಪೊಲೀಸ್ ಗಿರಿ ನಡೆಸಲಾಗಿದೆ. ಕಾವೂರು ಬಳಿಯ ರೆಸ್ಟೋರೆಂಟ್ ಗೆ…

ಉಡುಪಿ: ಉಡುಪಿಯ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವಿದ್ಯಾರ್ಥಿನಿಯ ವಿಡಿಯೋ ಚಿತ್ರೀಕರಣ ಮಾಡಲಾಗಿತ್ತು ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಲೇಜಿನ ಅವ್ಯವಸ್ಥೆಗಳ ವಿರುದ್ಧ ಮಾತನಾಡಿದ್ದ ವಿದ್ಯಾರ್ಥಿನಿಗೆ ಅಶ್ಲೀಲ ಸಂದೇಶ ಕಳುಹಿಸಿದವರ…

ಮಂಗಳೂರು: ಕದ್ರಿ ಶಿವಬಾಗ್‌ನ ಅಪಾರ್ಟ್‌ಮೆಂಟ್‌ನಲ್ಲಿ ವೈದ್ಯಕೀಯ ವಿದ್ಯಾರ್ಥಿಯೊಬ್ಬರು ಐದನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿರುವ ದಾರುಣ ಘಟನೆ ಭಾನುವಾರ ನಡೆದಿದೆ. ಮೃತರನ್ನು ಅಡ್ಯಾರ್ ಮೂಲದ ಸಮಯ (21) ಎಂದು ಗುರುತಿಸಲಾಗಿದ್ದು,…

ಮಂಗಳೂರು: ಮಂಗಳೂರು ವಿಶ್ವವಿದ್ಯಾಲಯದ ಮಾಜಿ ಉಪಕುಲಪತಿ ಪ್ರೊ.ಕೆ.ಬೈರಪ್ಪ ಅವರು ಇಂದು(ಜುಲೈ 31) ಬೆಳಿಗ್ಗೆ ತೀವ್ರ ಹೃದಯಾಘಾತದಿಂದ ನಿಧನ ಹೊಂದಿದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. 2014 ಜೂನ್…