Browsing: ಕರಾವಳಿ ಸುದ್ದಿ

ಮಣಿಪಾಲ: ಕೇಂದ್ರ ಕಂದಾಯ ಇಲಾಖೆಯ ನಿವೃತ್ತ ಅಧಿಕಾರಿಯೊರ್ವರ ಶವವು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತರನ್ನು ಪೆರ್ಡೂರು ನಿವಾಸಿ 83 ವರ್ಷದ ಗೋಪಾಲ ನಾಯಕ್ ಎಂದು ಗುರುತಿಸಲಾಗಿದೆ. ಅನಾರೋಗ್ಯದಿಂದ…

ಮಂಗಳೂರು:‌ ನಗರದ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಉರ್ವ ಜಂಕ್ಷನ್ ಹತ್ತಿರದ ಮೈದಾನದಲ್ಲಿ ಮಟ್ಕಾ ಚೀಟಿ ದಂಧೆ ನಡೆಸುತ್ತಿದ್ದ ಆರೋಪದಡಿಯಲ್ಲಿ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ದೀಪಕ್…

ಉಡುಪಿ: ಅಪರೂಪ ಹಾಗೂ ಆಕರ್ಷಣೀಯವಾದ ‘ಸ್ಪಾಟೆಡ್ ಮೊರೈ ಈಲ್ಸ್’ ಮೀನು ಸುರತ್ಕಲ್ ಬೀಚ್ ಬಳಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಇದರ ವೈಜ್ಞಾನಿಕ ಹೆಸರು ಜಿಮ್ನೋಥೊರಾಕ್ಸ್ ಮೊರಿಂಗಾ. ಸ್ಥಳೀಯವಾಗಿ…

ಕಾಪು: ಕಾರ್ಮಿಕರಿಬ್ಬರ ಮಧ್ಯೆ ನಡೆದ ಗಲಾಟೆ ಓರ್ವನ ಕೊಲೆಯಲ್ಲಿ ಕೊನೆಗೊಂಡಿರುವ ಘಟನೆ ಕಟಪಾಡಿ ಪೇಟೆಯಲ್ಲಿ ಜು.17ರಂದು ಸಂಜೆ ನಡೆದಿದೆ. ಮೃತರನ್ನು ಒರಿಸ್ಸಾ ಮೂಲದ ಕಾರ್ಮಿಕ ಗಣೇಶ್(50) ಎಂದು…

ದೇವಾಲಯಗಳಿಗೆ ತೆರಳಿ ಪೋಟೋ ಕ್ಲಿಕ್ಕಿಸಲೆಂದೇ ತೆರಳುವವರಿಗೆ ರಾಜ್ಯ ಸರ್ಕಾರ ಶಾಕಿಂಗ್​ ನ್ಯೂಸ್​ ನೀಡಿದೆ. ಕರ್ನಾಟಕದ ದೇಗುಲಗಳಲ್ಲಿ ಮೊಬೈಲ್​ ಬಳಕೆಗೆ ನಿಷೇಧ ಹೇರಿ ನೂತನ ಆದೇಶ ಹೊರಡಿಸಿದೆ. ಇಂದು…

ಉಡುಪಿ : ಟಿಪ್ಪರ್ ಲಾರಿಯೊಂದರ ಡಂಪರ್ ಗೆ ಸ್ಯಾಂಟ್ರೋ ಕಾರು ಸಿಲುಕಿದ ಘಟನೆ ಉಡುಪಿಯಲ್ಲಿ ನಡೆದಿದ್ದು, ಇದೀಗ ಘಟನೆಯ ಭಯಾನಕ ವಿಡಿಯೋ ವೈರಲ್ ಆಗಿದೆ. ಸಾಗರದಿಂದ ಮಂಗಳೂರು…

ಶಿಮ್ಲಾ: ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ರಣಭೀಕರ ಮಳೆಯಿಂದ ಹಿಮಾಚಲ ಪ್ರದೇಶ ತತ್ತರಿಸಿ ಹೋಗಿದ್ದು, ಈ ನಡುವೆ ಕುಲು ಜಿಲ್ಲೆಯ ಕಿಯಾಸ್ ಮತ್ತು ನ್ಯೋಲಿಯಲ್ಲಿ ಮೇಘಸ್ಫೋಟ ಸಂಭವಿಸಿ,…

ಉಡುಪಿ: ಕರ್ನಾಟಕ ಸರಕಾರದ ಉಚಿತ ಯೋಜನೆಗಳಾದ ಗೃಹ ಜ್ಯೋತಿ ಮತ್ತು ಗೃಹ ಲಕ್ಷ್ಮೀ ಯೋಜನೆ ಬಗ್ಗೆ ಸಾರ್ವಜನಿಕ ಜಾಲತಾಣಗಳಲ್ಲಿ ಕಾರ್ಯಾಚರಿಸುತ್ತಿರುವ ನಕಲಿ ಅಪ್ಲಿಕೇಷನ್‌ಗಳ ಕುರಿತು ಸಾರ್ವಜನಿಕರು ಎಚ್ಚರ…

ಮಂಗಳೂರು; 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಉರ್ವ ಪೊಲೀಸರು ಯಶಸ್ವಿಯಾಗಿದ್ದಾರೆ. ಮಂಗಳೂರಿನ ಕಣ್ಣೂರು ಅಡ್ಯಾರ್‌ ನಿವಾಸಿ ಹಸೈನಾರ್‌ ಆಲಿಯಾಸ್‌ ಹಸೈನ್‌(35) ಬಂಧಿತ ಆರೋಪಿ. ಈತ 2012ರಲ್ಲಿ…

ಮಂಗಳೂರು : ಅಡುಗೆ ಉದ್ಯಮಕ್ಕೆ ಬೇಕಾದ ಪರಿಕರಗಳನ್ನು ಕಳುಹಿಸುವುದಾಗಿ ನಂಬಿಸಿ ಆನ್‌ಲೈನ್ ವಂಚನೆ ನಡೆಸಿದ ವ್ಯಕ್ತಿಯೊಬ್ಬ 1.16 ಲಕ್ಷ ರೂಪಾಯಿ ದೋಚಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ದೂರುದಾರರು…