Browsing: ಕರಾವಳಿ ಸುದ್ದಿ

ಮಂಗಳೂರು: ನಗರದ ಹೊರವಲಯದ ಪೆರ್ಮುದೆ ಪಂಚಾಯತ್ ಕ್ರಾಸ್‌ ಬಳಿ ಎಂಡಿಎಂಎ ಮಾದಕದ್ರವ್ಯ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಜ್ಪೆ ಠಾಣಾ ಪೊಲೀಸರು ಬಂಧಿಸಿದ್ದಾರೆ. ಮಂಗಳೂರಿನ 62ನೇ ತೋಕೂರು ಗ್ರಾಮದ…

ಬಂಟ್ವಾಳ: ಖಾಸಗಿ ಬಸ್ ಬೈಕ್‌ಗೆ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲಿಯೇ ಓರ್ವ ಸಾವನ್ನಪ್ಪಿದ್ದು ಇನ್ನೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಬಂಟ್ವಾಳದ ಕಡೆಗೋಳಿ ಎಂಬಲ್ಲಿ ಭಾನುವಾರ ಸಂಭವಿಸಿದೆ. ಕಡೆಗೋಳಿ ನಿವಾಸಿ ಪ್ರವೀಣ (30)…

ಕೇರಳ: ಕಳೆದ ಏಪ್ರಿಲ್‌ನಲ್ಲಿ ನಡೆದ ತ್ರಿಶೂರ್ ಪೂರಂ ಉತ್ಸವ ನಡೆಯುವ ಸ್ಥಳಕ್ಕೆ ತೆರಳಲು ಆ್ಯಂಬುಲೆನ್ಸ್ ದುರ್ಬಳಕೆ ಮಾಡಿಕೊಂಡ ಆರೋಪಕ್ಕೆ ಸಂಬಂಧಪಟ್ಟಂತೆ ಕೇಂದ್ರ ಪ್ರವಾಸೋದ್ಯಮ ಮತ್ತು ಪೆಟ್ರೋಲಿಯಂ ರಾಜ್ಯ ಖಾತೆ…

ನಕಲಿ ವಿಳಾಸ ನೀಡುವ ಮೂಲಕ ಭಾರೀ ಮೌಲ್ಯದ ಸೊತ್ತುಗಳನ್ನು ಆರ್ಡರ್‌ ಮಾಡಿ ಅಮೆಜಾನ್ ಕಂಪೆನಿಗೆ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಸ್ಥಾನ ಮೂಲದ ಇಬ್ಬರು ಆರೋಪಿಗಳನ್ನು ಮಂಗಳೂರಿನ ಉರ್ವ…

ಕಡಬ : ಚಲಿಸುತ್ತಿದ್ದ ಸ್ಕೂಟರ್‌ಗೆ ಮರ ಬಿದ್ದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಶನಿವಾರ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಪಂಜದ ಪುಳಿಕುಕ್ಕು ಎಂಬಲ್ಲಿ ನಡೆದಿದೆ.…

ಶಾಲೆಗೆ ಹೋಗುವ ಮಕ್ಕಳ ಕೈಗೆ ಮೊಬೈಲ್ ಕೊಡಬೇಡಿ ಎಂದು ಹತ್ತು ಹಲವು ಸಲ ಬೊಬ್ಬೆ ಹಾಕಿದರೂ ಏನೂ ಪ್ರಯೋಜನ ಆಗುತ್ತಿಲ್ಲ. ಅವರು ಮೊಬೈಲ್ ನಲ್ಲಿ ಏನು ಚಟುವಟಿಕೆ…

ಮಂಗಳೂರು: ಮಾದಕ ವಸ್ತು ಹೈಡ್ರೋವೀಡ್ ಗಾಂಜಾ ಸಹಿತ ಆರೋಪಿಯೋರ್ವನನ್ನು ಮಂಗಳೂರು ಸಿಸಿಬಿ ಪೊಲೀಸರು ಶುಕ್ರವಾರ ನಡೆಸಿದ ಕಾರ್ಯಾಚರಣೆಯಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ. ಪುತ್ತೂರು ಹಾರಾಡಿಯವನಾಗಿದ್ದು, ಪ್ರಸ್ತುತ ತೊಕ್ಕೊಟ್ಟು ಚೊಂಬುಗುಡ್ಡೆ ಮಸೀದಿ…

ಮಂಗಳೂರು: ಪಾತ್ರೆಯಲ್ಲಿದ್ದ ಬಿಸಿ ಟೀ ಮೈಮೇಲೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ 2 ವರ್ಷದ ಮಗು ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ ಘಟನೆ ಮಂಗಳೂರಿನ ಆಸ್ಪತ್ರೆಯಲ್ಲಿ ನಡೆದಿದೆ.ಮೃತ ಮಗುವನ್ನು ಶಿವಮೊಗ್ಗ…

ಮಂಗಳೂರಿನ ಸಂತ ಆಗ್ನೆಸ್ ಸಮೂಹ ವಿದ್ಯಾಸಂಸ್ಥೆಗಳಿಂದ – ಸುವರ್ಣ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು, ವಿದ್ಯಾರ್ಥಿನಿಯರುಗಳ ಕೂಡುವಿಕೆಯೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.ಮೊದಲಿಗೆ ಸ್ವಾಗತ,…

ಉಡುಪಿ: ಮಣ್ಣು ತುಂಬಿದ ಮಿನಿ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದೆ. ಇದೆ ವೇಳೆ ಎದುರಿನಿಂದ ಸ್ಕೂಟಿ ಚಲಾಯಿಸಿಕೊಂಡು ಬರುತ್ತಿದ್ದ ಮಹಿಳೆಯು ವಾಹನ ಸಹಿತ ಲಾರಿಯಿಂದ…