ವಿಟ್ಲ: ಆಟೋ ಚಾಲಕ ಯುವಕನೊಬ್ಬ ನಾಪತ್ತೆಯಾಗಿರುವ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವೀರಕಂಬ ಗ್ರಾಮದ ಬಾಯಿಲ ನಿವಾಸಿ ಪದ್ಮನಾಭ ನಾಯ್ಕ ಅವರ ಪುತ್ರ ಧನರಾಜ್(…
Browsing: ಕರಾವಳಿ ಸುದ್ದಿ
ಕಾಸರಗೋಡು: ಜಿಲ್ಲಾಧಿಕಾರಿಯವರ ನಿವೃತ್ತ ದಫೆದಾರ್ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ಬೆಳಿಗ್ಗೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಕೂಡ್ಲು ರಾಮ ದಾಸ್ ನಗರ ಕಾಳ್ಯಾಂಗಾಡ್…
ಉಳ್ಳಾಲ: ಟೋಲ್ ಸಿಬ್ಬಂದಿಗೆ ಕಾರಿನಲ್ಲಿದ್ದ ಮೂವರ ತಂಡ ಹಲ್ಲೆ ಎಸಗಿರುವ ಘಟನೆ ರಾ.ಹೆ. 66ರ ತಲಪಾಡಿಯಲ್ಲಿ ಭಾನುವಾರ ತಡರಾತ್ರಿ ವೇಳೆ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಹಲ್ಲೆ ನಡೆಸಿದ…
ಬೆಳ್ತಂಗಡಿ: ಸಮೀಪ ಬೆಳಾಲು ಗ್ರಾಮದ ಕೂಡಿಗೆ ಎಂಬಲ್ಲಿ ಸೋಮವಾರ (ಡಿ.02) ಸಂಜೆ ನೇತ್ರಾವತಿ ನದಿಗೆ ಇಳಿದ ವ್ಯಕ್ತಿ ನೀರಿನಲ್ಲಿ ಮುಳುಗಿ ನಾಪತ್ತೆಯಾದ ಘಟನೆಗೆ ಸಂಬಂಧಿಸಿದಂತೆ ಮೃತದೇಹ ಹೊರತೆಗೆಯಲಾಗಿದೆ…
ಪುತ್ತೂರು: ಸಿಡಿಲು ಬಡಿದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಪುತ್ತೂರಿನಲ್ಲಿ ನಡೆದಿದೆ. ಕೆಯ್ಯೂರು ನಿವಾಸಿ ನಾರಾಯಣ (45) ಮೃತ ವ್ಯಕ್ತಿ. ಮನೆಯ ಮುಂಭಾಗದ ಶೀಟ್ ನಲ್ಲಿ ಬಲ್ಬ್ ಹೊತ್ತುತ್ತಿಲ್ಲ…
ಮಂಗಳೂರು: ಫೆಂಗಲ್ ಚಂಡಮಾರುತದಿಂದಾಗಿ ದ.ಕ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಕಾರಣ ನಾಳೆ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಜಿಲ್ಲೆಯ ಎಲ್ಲ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು…
ಬಂಟ್ವಾಳ : ನ್ಯಾಯಾಲಯಕ್ಕೆ ಹಾಜರಾಗದೆ ಸುಮಾರು 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಟ್ವಾಳ ಪೊಲೀಸರು ಬಂಧಿಸಿದ್ದಾರೆ. ಕಾವಳಪಡೂರು ಗ್ರಾಮದ ಮಧ್ವ ನಿವಾಸಿ ಮೊಹಮ್ಮದ್ ಅನ್ಸಾರ್ ಬಂಧಿತ ಆರೋಪಿ.ಆರೋಪಿಯು 2012ರಲ್ಲಿ…
ಮಂಗಳೂರು: ನಗರದ ದಕ್ಷಿಣ ಉಪವಿಭಾಗದ ಆ್ಯಂಟಿ ಡ್ರಗ್ ಟೀಮ್‌ನವರು ನಿಷೇಧಿತ ಎಂಡಿಎಂಎಯನ್ನು ಪೂರೈಕೆ ಮಾಡುತ್ತಿದ್ದ ಪ್ರಮುಖ ಆರೋಪಿಯನ್ನು ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಮುಡಿಪುವಿನಲ್ಲಿ ಬಂಧಿಸಿದ್ದಾರೆ. ಬಂಧಿತ…
ಉಪ್ಪಿನಂಗಡಿ: ಮಾದಕ ವಸ್ತು ಸೇವನೆ ಮತ್ತು ಮಾರಾಟಕ್ಕೆ ಯತ್ನಿಸಿದ ವ್ಯಕ್ತಿಯನ್ನುಉಪ್ಪಿನಂಗಡಿ ಪೊಲೀಸರು ಪತ್ತೆ ಹಚ್ಚಿ ಬಂಧಿಸಿದ ಘಟನೆ ಪೆರ್ನೆಯಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಕೌಕ್ರಾಡಿ ಗ್ರಾಮದ ದೋಂತಿಲ್ಲ…
ಮಲ್ಪೆ: ಸೈಂಟ್‌ಮೇರಿಸ್ ಐಲ್ಯಾಂಡಿಗೆ ಬಂದಿದ್ದ ಮಂಡ್ಯ ಮೂಲದ ಶಾಲಾ ವಿದ್ಯಾರ್ಥಿಗೆ ರಕ್ತದೊತ್ತಡ ಕಡಿಮೆಯಾಗಿ ತೀವ್ರ ಅಸ್ವಸ್ಥಗೊಂಡಿದ್ದು, ಅವರನ್ನು ಪ್ರವಾಸಿ ಬೋಟ್ ನಿರ್ವಾಹಕರು ತತ್‌ಕ್ಷಣ ಸ್ಪೀಡ್‌ಬೋಟ್ ಮೂಲಕ ದಡ…










