Browsing: ಕರಾವಳಿ ಸುದ್ದಿ

ಪುತ್ತೂರು: ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ಆರಕ್ಷಕ ಉಪನಿರೀಕ್ಷಕರನ್ನು ಲೋಕಸಭಾ ಚುನಾವಣೆಯ ಸಂದರ್ಭ ವರ್ಗಾವಣೆ ಮಾಡಿದ್ದು ಇದೀಗ ಚುನಾವಣಾ ಪೂರ್ವದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಠಾಣೆಗಳಿಗೆ ಮರು ನಿಯುಕ್ತಿಗೊಳಿಸಿ…

ಮಂಗಳೂರು: ನಗರದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮತ್ತೆ ಬಾಂಬ್ ಬೆದರಿಕೆಯ ಇ-ಮೇಲ್ ಬಂದಿದೆ. ಜೂ.18ರಂದು ಮಧ್ಯಾಹ್ನ 12:43ಕ್ಕೆ ವಿಮಾನ ನಿಲ್ದಾಣದ ಇ- ಮೇಲ್‌ಗೆ ಬೆದರಿಕೆ ಸಂದೇಶ…

ಮಂಗಳೂರು: ಮಂಗಳೂರು ತಾಲೂಕಿನ ಗಂಜಿಮಠದಲ್ಲಿ ಸ್ಥಾಪಿಸಲು ಉದೇಶಿಸಿರುವ ಪ್ಲಾಸ್ಟಿಕ್ ಪಾರ್ಕ್ ನಿರ್ಮಾಣಕ್ಕೆ ಸಂಬಂಧಿಸಿದ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ನಡೆಸುವಂತೆ ದಕ್ಷಿಣ ಕನ್ನಡ ಲೋಕಸಭಾ ಸದಸ್ಯ ಬ್ರ್ರಿಜೇಶ್ ಚೌಟ ಅವರು ಸೂಚಿಸಿದ್ದಾರೆ.ಅವರು…

ಉಪ್ಪಿನಂಗಡಿ: ಇಲ್ಲಿಗೆ ಸಮೀಪದ ಪೆರ್ನೆ ಗ್ರಾಮದ ಬಿಳಿಯೂರಿನ ದರ್ಖಾಸು ನಿವಾಸಿ ಹೇಮಾವತಿ (37) ಭಾನುವಾರ ತಡರಾತ್ರಿ ಕುತ್ತಿಗೆ ಹಿಸುಕಿ ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿ ಬಂಧಿತ ಅಪ್ರಾಪ್ತ ವಯಸ್ಕ ಬಾಲಕನನ್ನು…

ಉಪ್ಪಿನಂಗಡಿ : ಸಮೀಪದ ಪೆರ್ನೆ ಗ್ರಾಮದ ಬಿಳಿಯೂರಿನ ದರ್ಖಾಸು ನಿವಾಸಿ ಹೇಮಾವತಿ (37) ಎಂಬವರು ರವಿವಾರ ತಡರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದರು. ಪ್ರಕರಣದ ಬೆನ್ನು ಹತ್ತಿದ ಪೊಲೀಸರು…

ಸುಳ್ಯ : ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ಕಾಂತಮಂಗಲ ಶಾಲಾ ಜಗಲಿಯಲ್ಲಿ ವ್ಯಕ್ತಿಯ ಕೊಲೆ ಪ್ರಕರಣವನ್ನು ಸುಳ್ಯ ಪೊಲೀಸರು ಭೇದಿಸಿದ್ದಾರೆ. ಕೃತ್ಯ ಎಸಗಿದ ಕಡಬ ತಾಲೂಕಿನ ಎಡಮಂಗಲದ…

ಪುತ್ತೂರು : ನಗರದ ಹೊರವಲಯದ ಜಿಡೆಕಲ್ಲು ಕಾಲೇಜು ಸಮೀಪದ ಮನೆಯೊಂದರಲ್ಲಿ ರೆಫ್ರಿಜರೇಟರ್ ಸ್ಪೋಟಗೊಂಡ ಘಟನೆ ಸಂಭವಿಸಿದೆ. ಜಿಡೆಕಲ್ಲು ಕಾಲೇಜು ಸಮೀಪದ ಮೋನಪ್ಪ ಅವರ ಮನೆಯಲ್ಲಿ ಘಟನೆ‌ ನಡೆದಿದೆ.…

ಸ್ನೇಹಿತೆ ಪವಿತ್ರಾ ಗೌಡ ಅವರಿಗೆ ರೇಣುಕಸ್ವಾಮಿ ಎನ್ನುವ ವ್ಯಕ್ತಿಯೊರ್ವ ಅಶ್ಲೀಲ ಸಂದೇಶ ಕಳಿಸಿದ್ದಾನೆ ಎಂದು ಹತ್ಯೆ ಮಾಡಿದ ಆರೋಪ ನಟ ದರ್ಶನ್ ಮತ್ತು ಅವರ ಗ್ಯಾಂಗ್ ಮೇಲಿದೆ.…

ಉಡುಪಿಯಲ್ಲಿ ಮತ್ತೊಂದು ಗ್ಯಾಂಗ್‌ ವಾರ್‌ ಪ್ರಕರಣ ಬೆಳಕಿಗೆ ಬಂದಿದ್ದು, ಉಡುಪಿಯ ಪುತ್ತೂರಿನ ಬಿರಿಯಾನಿ ಪಾಯಿಂಟ್‌ ಬಳಿ ಎರಡು ಗುಂಡುಪುಗಳ ನಡುವೆ ಮಾರಾಮಾರಿ ನಡೆದಿದೆ. ಪುತ್ತೂರು ಸಲೂನ್‌ ನೌಕರ…

ಕಾಸರಗೋಡು: ಅವಳಿ ಸಹೋದರರಿಬ್ಬರು ಕಲ್ಲಿನ ಕ್ವಾರಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ಸೋಮವಾರ ಸಂಜೆ ಚೀಮೇನಿ ಕನಿಯಾಂದಲದಲ್ಲಿ ನಡೆದಿದೆ.ಚೀಮೇನಿ ಕನಿಯಾಂದಲದಲ್ಲಿ ರಾಧಾಕೃಷ್ಣ ರವರ ಮಕ್ಕಳಾದ ಸುದೇವ್ ( 10)…