Browsing: ಕರಾವಳಿ ಸುದ್ದಿ

ಮಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಅನ್ನ ಭಾಗ್ಯ ಯೋಜನೆ ಅನುಷ್ಟಾನಕ್ಕೆ ಕೇಂದ್ರ ಸರ್ಕಾರ ಅಕ್ಕಿ ಕೊಡಬೇಕು ಎಂದು ಆಗ್ರಹಿಸಿದ ಕಾಂಗ್ರೆಸ್ ಕಾರ್ಯಕರ್ತರು ಅನ್ನದ ಬಟ್ಟಲು ಬಡಿದು ಪ್ರತಿಭಟಿಸಿದರು. ಅಕ್ಕಿ…

ಬೆಳ್ತಂಗಡಿ: ಅಪ್ರಾಪ್ತ ಬಾಲಕಿಯನ್ನು ಬಲವಂತವಾಗಿ ಆಟೋ ರಿಕ್ಷಾದಲ್ಲಿ ಕರೆದೊಯ್ದು ಲೈಂಗಿಕ ದೌರ್ಜನ್ಯ ನೀಡಿದ ಆರೋಪದ ಮೇಲೆ ಇಬ್ಬರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಕೇಸ್ ದಾಖಲಾಗಿರುವ ಘಟನೆ ನಡೆದಿದೆ.…

ಮಂಗಳೂರು: ಕೆನಡಾದಲ್ಲಿ ಉದ್ಯೋಗ ನೇಮಕಾತಿ ಮಾಡಿಸಿಕೊಡುವುದಾಗಿ ಹೇಳಿ ಹಣ ಪಡೆದು ವಂಚಿಸಿರುವ ಘಟನೆ ನಡೆದಿದೆ. ವ್ಯಕ್ತಿಯೋರ್ವರು ವಿದೇಶದಲ್ಲಿ ಉದ್ಯೋಗಾವಕಾಶದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹುಡುಕಾಟ ನಡೆಸುತ್ತಿದ್ದಾಗ ಮಾ. 28ರಂದು…

ರಾಜ್ಯ ಸರ್ಕಾರ, ಮತಾಂತರ ನಿಷೇಧ ಕಾಯ್ದೆ ಹಾಗೂ ಗೋ ಹತ್ಯೆ ನಿಷೇಧ ಕಾಯ್ದೆಯನ್ನು ವಾಪಸ್ ಪಡೆಯಲು ಮುಂದಾಗಿರುವುದಕ್ಕೆ ಪೇಜಾವರ ಮಠದ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ವಿರೋಧ…

ಬೆಳ್ತಂಗಡಿ: ವಿದ್ಯಾರ್ಥಿಗಳನ್ನು ಬಸ್ಸಿನಲ್ಲಿ ಮುಂದೆ ಹೋಗಿ ಎಂದು ಕಂಡೆಕ್ಟರ್ ಮುಂದೆ ತಳ್ಳಿದ ಎಂಬ ಕಾರಣಕ್ಕಾಗಿ ಬಸ್ ನಿಲ್ಲಿಸಿ ದಾಂಧಲೆ ಮಾಡಿದ ಘಟನೆ ಜೂ 17 ರಂದು ಚಾರ್ಮಾಡಿ…

ಕಾರ್ಕಳ : ತೀರ್ಥಹಳ್ಳಿಯ ತೀರ್ಥಮತ್ತೂರು ಗ್ರಾಮದಲ್ಲಿರುವ ತುಂಗಾ ನದಿಗೆ ಈಜಲು ತೆರೆಳಿದ್ದ ಕಾರ್ಕಳದ ನಿಟ್ಟೆ ಕಾಲೇಜಿನ ಇಬ್ಬರು ಉಪನ್ಯಾಸಕರು ನೀರುಪಾಲಾಗಿರುವ ಘಟನೆ ನಡೆದಿದೆ. ಪುನೀತ್ (38 ) ಮತ್ತು…

ಉಡುಪಿ: ದೇವಸ್ಥಾನದ ಬಾವಿಗೆ ಬಿದ್ದಿದ್ದ ಬೆಕ್ಕಿನ ಮರಿಯನ್ನು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಸ್ವತಃ ಬಾವಿಗಿಳಿದು ರಕ್ಷಣೆ ಮಾಡಿದ್ದಾರೆ. ಜೂ.18ರಂದು ದೇವಸ್ಥಾನಕ್ಕೆ ಭೇಟಿ ನೀಡಿದಾಗ ಬೆಕ್ಕಿನ…

ಮೂಡುಬಿದಿರೆ: ಪುರಸಭೆ ವ್ಯಾಪ್ತಿಯ ಅಲಂಗಾರಿನಲ್ಲಿ ಭಾನುವಾರ ಬೆಳಗ್ಗೆ ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೂಡುಬಿದಿರೆ ಎಸ್.ಎನ್.ಎಂ ಪಾಲಿಟೆಕ್ನಿಕ್‌ನ ಮೆಕ್ಯಾನಿಕಲ್ ವಿಭಾಗದ ಮುಖ್ಯಸ್ಥ ಸುರೇಶ್ ಭಂಡಾರಿ ಅವರ ಪುತ್ರ, ನಿಟ್ಟೆ…

ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮೀಷನರೇಟ್‌ ವ್ಯಾಪ್ತಿಯ ಉಳ್ಳಾಲ ಠಾಣೆಯ 14 ಸಿಬ್ಬಂದಿ ಹಾಗೂ ಕೊಣಾಜೆ ಠಾಣೆಯ 8 ಮಂದಿ ಸಿಬ್ಬಂದಿಯನ್ನು ದಿಢೀರ್ ವರ್ಗಾವಣೆ ಮಾಡಿ ಮಂಗಳೂರು…

ಮಂಗಳೂರು; ಸುರತ್ಕಲ್ ನಲ್ಲಿ ಯುವಕನಿಗೆ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಗೆ ಜಾಮೀನು ಮಂಜೂರಾಗಿದೆ. ಸುರತ್ಕಲ್ ಜನತಾ ಕಾಲನಿಯಲ್ಲಿ ಗುರುವಾರ ರಾತ್ರಿ ಕಾನ ನಿವಾಸಿ ಮುಹಮ್ಮದ್ ಶಾಫಿ(35)ಎಂಬ…