ಪುತ್ತೂರು ಹುಲಿವೇಷದ ತಂಡ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಹತ್ಯೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಆರೋಪಿಗಳ ಜಾಮೀನು ನಿರಾಕರಣೆ ಬೆನ್ನಲ್ಲೇ ನೇರ ನಡೆಯ ನ್ಯಾಯವಾದಿ…
Browsing: ಕರಾವಳಿ ಸುದ್ದಿ
ಕಾಪು: ಉಡುಪಿ ಜಿಲ್ಲೆಯ ಕಾಪು ಸಮೀಪ ಹೊಳೆಯಲ್ಲಿ ಬಲೆ ಬೀಸುತ್ತಿದ್ದಾಗ ದೋಣಿಯ ವಾಡಿ ಮೇಲೆ ಬಿದ್ದು ಮೀನುಗಾರ ಮೃತಪಟ್ಟ ಘಟನೆ ಉದ್ಯಾವರ ಪಿತ್ರೋಡಿಯಲ್ಲಿ ಸಂಭವಿಸಿದೆ. ಪಿತ್ರೋಡಿಯ ವಾಸು…
ಲೋಕಸಭೆ ಚುನಾವಣೆ ಮತ ಎಣಿಕೆ ಜೂ.4ರಂದು ನಡೆಯಲಿದ್ದು ದಕ್ಷಿಣ ಕನ್ನಡದಲ್ಲಿಯೂ ಸಕಲ ತಯಾರಿ ನಡೆಸಿರುವುದಾಗಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ. ಇಂದು ಅವರು ಮತ ಎಣಿಕೆ ಕೇಂದ್ರದ…
ಪುತ್ತೂರು : ನಿನ್ನೆ ಸಂಜೆ ಸುಬ್ರಹ್ಮಣ್ಯ ಪರಿಸರದಲ್ಲಿ ಸುರಿದ ಭಾರಿ ಮಳೆ ಅವಾಂತರ ಸೃಷ್ಟಿಸಿದೆ. ಸೇತುವೆ ಮೇಲೆ ಸಂಚರಿಸುತ್ತಿದ್ದ ಪಿಕಪ್ ವಾಹನವೊಂದು ಹಠಾತ ಏರಿಕೆಯಾದ ಹೊಳೆಯ ನೀರಿಗೆ…
ಮಂಗಳೂರು: ಸ್ಕೀಮ್ ಹಾಗೂ ಸೇವಿಂಗ್ ಯೋಜನೆಯ ಇತಿಹಾಸದಲ್ಲೇ ಅತೀ ದೊಡ್ಡ ಬಹುಮಾನವನ್ನು ನೀಡುವ ಮಹತ್ತರ ಯೋಜನೆಗೆ ವಿಷನ್ 2 ಇಂಡಿಯಾ (ಸೀಸನ್ 2) ಚಾಲನೆ ನೀಡಿದೆ. 1ಕೋಟಿ…
ಉಡುಪಿ: ಉಡುಪಿಯಲ್ಲಿ ನಡೆದ ಗ್ಯಾಂಗ್ ವಾರ್ ಪ್ರಕರಣದ ಹಿನ್ನೆಲೆ ಮಾದಕ ದ್ರವ್ಯದ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಮಣಿಪಾಲದಲ್ಲಿ ರಾತ್ರಿ 10ಗಂಟೆಯಿಂದ ಹೊಟೇಲ್ ಬಾರ್ ಸೇರಿದಂತೆ ಎಲ್ಲ…
ಬಂಟ್ವಾಳ: ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿ ಡಿವೈಡರ್ ಮೇಲೆ ಬಿದ್ದ ಘಟನೆ ರಾಷ್ಟ್ರೀಯ ಹೆದ್ದಾರಿ.75ರ ತುಂಬೆ ಸಮೀಪದ ಕಡೆಗೋಳಿಯಲ್ಲಿ ಇಂದು ಮುಂಜಾನೆ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿ ಟ್ಯಾಂಕರ್…
ಉಡುಪಿ: ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿಯ ಅಧಿಕೃತ ಅಭ್ಯರ್ಥಿ ವಿರುದ್ಧ ಸ್ಪರ್ಧಿಸುತ್ತಿರುವ ಬಂಡಾಯ ಅಭ್ಯರ್ಥಿ ರಘುಪತಿ ಭಟ್ ಜೊತೆ ಗುರುತಿಸಿಕೊಂಡಿರುವ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಮಹೇಶ್ ಠಾಕೂರ್…
ಮಂಗಳೂರು: ಮನೆಯಿಂದ ಹೊರಟ ತಾಯಿ ಹಾಗೂ ಮಗು ನಾಪತ್ತೆಯಾಗಿರುವ ಬಗ್ಗೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೈಕಂಪಾಡಿ ಮೀನಕಳಿಯ ನಿವಾಸಿ ಶ್ವೇತಾ(31) ಹಾಗೂ ಮಗಳು ಇಶಿಕಾ(6)…
ಮಂಗಳೂರು: ಅಪರಿಚಿತನೋರ್ವನ ಮಾತು ನಂಬಿ ಕ್ರಿಪ್ಟೋ ಕರೆನ್ಸಿ ವ್ಯವಹಾರಕ್ಕೆ ಕೈಹಾಕಿ ಉಪ್ಪಿನಂಗಡಿ ಬಳಿಯ ಇಚ್ಲಂಪಾಡಿ ನಿವಾಸಿ ಯುವಕನೊಬ್ಬ ಒಂದು ಕೋಟಿ ರೂ ಗೂ ಅಧಿಕ ದುಡ್ಡು ಕಳಕೊಂಡಿದ್ದಾನೆ…










