ಉಡುಪಿ: ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ಜಂಟಿ ಹೂಡಿಕೆ ಹೆಸರಿನಲ್ಲಿ ₹70 ಲಕ್ಷ ಪಡೆದು ವಂಚನೆ ಎಸಗಿದ ಆರೋಪದ ಜೊತೆಗೆ ಬ್ಲ್ಯಾಕ್‌ಮೇಲ್ ಹಾಗೂ ಜೀವ ಬೆದರಿಕೆ ಹಾಕಿದ ಪ್ರಕರಣದಲ್ಲಿ…
Browsing: ಕರಾವಳಿ ಸುದ್ದಿ
ಮಂಗಳೂರು,: ದಕ್ಷಿಣ ಕನ್ನಡ ಜಿಲ್ಲಾ ಸೈಬರ್ ಅಪರಾಧ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಡಿಜಿಟಲ್ ಅರೆಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ, ಸೈಬರ್ ವಂಚನೆಗೆ ಬ್ಯಾಂಕ್ ಖಾತೆಗಳನ್ನು ಒದಗಿಸಿ ಹಣದ ಅಕ್ರಮ ವಹಿವಾಟಿಗೆ…
ಉಡುಪಿ: ಗೋವಾದ ಕ್ಯಾಲಂಗುಟ್ನ ಅತಿಥಿ ಗೃಹದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದ ಉಡುಪಿ ಜಿಲ್ಲೆಯ ಮಲ್ಪೆ ನಿವಾಸಿ ಸಂದೀಪ್ ಸಾಲಿಯಾನ್ (40) ಕೊಲೆ ಪ್ರಕರಣದ ಪ್ರಮುಖ ಆರೋಪಿಯನ್ನು ಕ್ಯಾಲಂಗುಟ್ ಪೊಲೀಸರು…
ಉಡುಪಿ: ಮತ್ಸ್ಯಗಂಧ ಎಕ್ಸ್‌ಪ್ರೆಸ್ ರೈಲಿನಲ್ಲಿ ಟಿಕೆಟ್ ಇಲ್ಲದೆ ಪ್ರಯಾಣ ಮಾಡುತ್ತಿದ್ದ ಐವರು ಅಪ್ರಾಪ್ತ ಬಾಲಕರನ್ನು ಟಿಟಿಇ ಹಾಗೂ ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್) ಸಿಬ್ಬಂದಿಯ ಸಮಯೋಚಿತ ಕಾರ್ಯಾಚರಣೆಯಿಂದ…
ಮಂಗಳೂರು: ನಗರದ ಕೋಡಿಯಾಲ್‌ನಲ್ಲಿರುವ ಜೈಲಿನೊಳಗೆ ಗಾಂಜಾ ಎಸೆದ ಆರೋಪಿಯನ್ನು ಕೆಎಸ್‌ಐಎಸ್‌ಎಫ್ ಸಿಬ್ಬಂದಿ ಬೆನ್ನಟ್ಟಿ ಹಿಡಿದ ಘಟನೆ ಗುರುವಾರ ಮುಂಜಾನೆ ನಡೆದಿದೆ. ಮೂಲತಃ ಬಂಟ್ವಾಳ ಕೊಳತ್ತಮಜಲು ಕೋಳಕೇರಿಯ ಪ್ರಸಕ್ತ…
ಉಡುಪಿ: ಅಪ್ರಾಪ್ತ ವಯಸ್ಸಿನ ಬಾಲಕನನ್ನು ಬ್ರಹ್ಮಾವರ ಬಸ್ ನಿಲ್ದಾಣದಿಂದ ಅಪಹರಿಸಿಕೊಂಡು ಕೇರಳಕ್ಕೆ ಕೊಂಡೊಯ್ದು ಅಲ್ಲಿ ಬಲವಂತವಾಗಿ ಕೆಲಸಕ್ಕೆ ಸೇರಿಸಿ ದೌರ್ಜನ್ಯ ಎಸಗಿದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.…
ಉಡುಪಿ: ಕಾರಿಗೆ ಫುಲ್ ಟ್ಯಾಂಕ್ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿಯಾಗಿದ್ದ ಪ್ರಕರಣವನ್ನು ಶಿರ್ವ ಪೊಲೀಸರು ಭೇದಿಸಿ, ಮೂವರು ಆರೋಪಿಗಳನ್ನು ಬೆಂಗಳೂರಿನಲ್ಲಿ ಬಂಧಿಸಿ ಕೃತ್ಯಕ್ಕೆ ಬಳಸಿದ್ದ ಕಾರನ್ನು ವಶಪಡಿಸಿಕೊಂಡಿದ್ದಾರೆ.…
ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆ ಸಮೀಪ ಅನುಮಾನಾಸ್ಪದ ರೀತಿಯಲ್ಲಿ 27 ವರ್ಷದ ಯುವಕನ ಮೃತದೇಹ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ. ತಾಲೂಕಿನ ಕುವೆಟ್ಟು ಗ್ರಾಮದ ಶಕ್ತಿನಗರ ಸಮೀಪ ಇರುವ…
ಉಡುಪಿ: ಖಾಸಗಿ ಬಸ್ಸೊಂದರ ಹಿಂಬದಿಯ ಏಣಿಗೆ ನೇತಾಡಿಕೊಂಡು ವಿದ್ಯಾರ್ಥಿಗಳು ಅಪಾಯಕಾರಿ ಪ್ರಯಾಣ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಪ್ರಯಾಣಿಕರ ಸುರಕ್ಷತೆಯ ಬಗ್ಗೆ ತೀವ್ರ ಆತಂಕ ವ್ಯಕ್ತವಾಗಿದೆ.…
ಧರ್ಮಸ್ಥಳ: ಸುಮಾರು 09 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಧರ್ಮಸ್ಥಳ ಪೊಲೀಸರು ಆಂಧ್ರಪ್ರದೇಶದ ಚಿತ್ತೂರಿನಲ್ಲಿ ಬಂಧಿಸಿದ್ದಾರೆ.ಧರ್ಮಸ್ಥಳ ಪೊಲೀಸ್ ಠಾಣೆಯ 2016ರ (ಅ.ಕ್ರ.169/2016) ಕಳವು ಹಾಗೂ…










