ಪಡುಬಿದ್ರಿ: ಒಂದೇ ದಿನ ಒಂದೇ ಮನೆಯಲ್ಲಿ ತಂದೆ ಮತ್ತು ಮಗ ಮೃತಪಟ್ಟ ಘಟನೆ ನಡೆದಿದೆ. ಪಡುಬಿದ್ರಿ ಕಂಚಿನಡ್ಕದ ಸಂಜೀವ(72) ಹಾಗೂ ಅವರ ಪುತ್ರ ಉದಯ (45) ಒಂದೇ…
Browsing: ಕರಾವಳಿ ಸುದ್ದಿ
ಸುಳ್ಯ;ಬಾಲಕಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ. ಎಡಮಂಗಲ ಗ್ರಾಮದ ಕೊಳಂಬೆ ಶಿವರಾಮ ವಿರುದ್ಧ ಕೇಸ್ ದಾಖಲಾಗಿದೆ. ಶಿವರಾಮ್ ಎಂಬಾತ ಬಾಲಕಿ ಮನೆಯಲ್ಲಿ ಒಬ್ಬಳೆ…
ಬೆಳ್ತಂಗಡಿ : ನಾಮಪತ್ರ ಸಲ್ಲಿಕೆ ವೇಳೆ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಸಂಘರ್ಷ ನಡೆದ ಘಟನೆ ಏ. 17 ರಂದು ಬೆಳ್ತಂಗಡಿಯ ಸಂತೆಕಟ್ಟೆ ಬಳಿ ಸಂಭವಿಸಿದೆ. ಬಿಜೆಪಿ…
ಮಂಗಳೂರು: ಮಂಗಳೂರು ದಕ್ಷಿಣ ಕಾಂಗ್ರೆಸ್ ಅಭ್ಯರ್ಥಿ ಜೆ.ಆರ್.ಲೋಬೊ ಅವರ ನೂತನ ಚುನಾವಣಾ ಕಚೇರಿಯನ್ನು ಏಪ್ರಿಲ್ 17 ಸೋಮವಾರ ಕದ್ರಿ-ನಂತೂರು ರಸ್ತೆಯಲ್ಲಿರುವ ಒರೇನಿಯ ವಾಣಿಜ್ಯ ಸಂಕೀರ್ಣದಲ್ಲಿ ಉದ್ಘಾಟಿಸಲಾಯಿತು. ಪಕ್ಷದ ಕಾರ್ಯಕರ್ತರಾದ…
ಮಂಗಳೂರು: ವಿವಿಧ ಪ್ರಕರಣದಲ್ಲಿ ಭಾಗಿಯಾಗಿ, ತಲೆಮರೆಸಿಕೊಂಡಿದ್ದ ಕುಖ್ಯಾತ ಅಂತರ್ ಜಿಲ್ಲಾ ಮನೆ ಕಳ್ಳತನದ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಮೈಸೂರು ನಗರದ ಮೇಟಗಳ್ಳಿ ಮೂಲದ ಸಿದ್ಧರಾಜು@ ಮೂರ್ತಿ…
ಮಂಜೇಶ್ವರಂ ರೈಲು ನಿಲ್ದಾಣದಲ್ಲಿ ಹಳಿ ಮೇಲೆ ರೈಲಿಗೆ ಸಿಲುಕಿ 45 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಮೃತದೇಹವನ್ನು ಮಂಗಲ್ಪಾಡಿ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ. ಟಿಯಾನ್ ಬಗ್ಗೆ ಯಾವುದೇ ಮಾಹಿತಿ ಇದ್ದಲ್ಲಿ…
ಉಡುಪಿ: ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕಾರು ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ಇಂದ್ರಾಳಿಯಲ್ಲಿ ಇಂದು ನಸುಕಿನ ವೇಳೆ 1:30ರ ಸುಮಾರಿಗೆ ನಡೆದಿದೆ. ಕಾರು ಕಿನ್ನಿ…
ಮಂಗಳೂರು: ತೊಕ್ಕೊಟ್ಟು ಸಮೀಪದ ಕಲ್ಲಾಪುವಿನಲ್ಲಿ ಎಪ್ರಿಲ್ 15 ರ ಶನಿವಾರ ರಾತ್ರಿ ನಿದ್ದೆಯ ಮಂಪರಿನಲ್ಲಿ ವ್ಯಕ್ತಿಯೊಬ್ಬರು ಬಾವಿಗೆ ಬಿದ್ದು ಸಾವನ್ನಪ್ಪಿದ ಘಟನೆ ವರದಿಯಾಗಿದ್ದು, ಬಾವಿಗೆ ಬಿದ್ದಿರುವ ದೃಶ್ಯ ಮನೆಯ…
ಮಂಗಳೂರು: ಕಾಂಗ್ರೆಸ್ ಮುಖಂಡ, ಉದ್ಯಮಿ ವಿವೇಕ್ ರಾಜ್ ಪೂಜಾರಿ ಅವರ ನಗರದ ಮನೆ ಮತ್ತು ಕಚೇರಿಗೆ ಶನಿವಾರ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ.ಚಿಕ್ಕಮಗಳೂರು ಕಾಂಗ್ರೆಸ್ ಚುನಾವಣಾ…
ಮಂಗಳೂರು: ಪುತ್ತೂರು ಕ್ಷೇತ್ರದಿಂದ ಈ ಬಾರಿ ಪಕ್ಷೇತರನಾಗಿ ಸ್ಪರ್ಧಿಸಿ ಈ ಬಾರಿ ಗೆದ್ದು ಮತ್ತೆ ಬಿಜೆಪಿ ಪಕ್ಷಕ್ಕೆ ಸಹಕಾರ ಮತ್ತು ಬೆಂಬಲ ನೀಡುತ್ತೇನೆ. ಅದು ಬಿಟ್ಟು ಬೇರೆ…