Browsing: ಕರಾವಳಿ ಸುದ್ದಿ

ಉಳ್ಳಾಲ: ಕರ್ಕಷ ಹಾರ್ನ್ ಬಳಸುತ್ತಿದ್ದ ವಾಹನಗಳನ್ನು ತಡೆದ ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಮೂರು ದಿನಗಳಲ್ಲಿ ಒಟ್ಟು 130 ವಾಹನಗಳ ಹಾರ್ನ್ ತೆಗೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.ಠಾಣಾಧಿಕಾರಿ ರಮೇಶ್…

ಉಪ್ಪಿನಂಗಡಿ; ಬಟ್ಟೆ ಅಂಗಡಿಯಲ್ಲಿ ಅಗ್ನಿ ಅವಘಡ ಸಂಭವಿಸಿದ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ. ಉಪ್ಪಿನಂಗಡಿಯ ವಿವಾ ಫ್ಯಾಶನ್ ಗೆ ಬೆಂಕಿ ಬಿದ್ದು ಅಗ್ನಿ ಅವಘಡ ಸಂಭವಿಸಿದೆ ಎನ್ನಲಾಗಿದೆ.ಘಟನೆಯಲ್ಲಿ ಬಟ್ಟೆಗಳು…

ಮಂಗಳೂರು : ಖದೀಮ ಕಳ್ಳನೋರ್ವನು ನಗರದ ದಕ್ಕೆಯಲ್ಲಿ ಮೀನು ವ್ಯಾಪಾರಿಯ 1.50 ಲಕ್ಷ ರೂ. ಕಸಿದು ಪರಾರಿಯಾಗಿದ್ದಾನೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪಾಂಡೇಶ್ವರ ಪೊಲೀಸರು ಆರೋಪಿಯ…

ಮಂಗಳೂರು: ಜೀವಬೆದರಿಕೆ ಇದ್ದ ಹಿನ್ನೆಲೆ ಹಿಂದುತ್ವ ಹೋರಾಟಗಾರ ಸತ್ಯಜಿತ್‌ ಸುರತ್ಕಲ್‌, ವಿಚಾರವಾದಿ ನರೇಂದ್ರ ನಾಯಕ್ ಜೊತೆ ಬಿಜೆಪಿ ಮುಖಂಡರುಗಳಾದ ರಹೀಂ ಉಚ್ಚಿಲ್‌ ಹಾಗೂ ಜಗದೀಶ್‌ ಶೇಣವ ಅವರಿಗೆ…

ಬಂಟ್ವಾಳ: ಶಂಕಿತ ರೇಬಿಸ್‌ಗೆ ಯುವಕನೋರ್ವ ಬಲಿಯಾಗಿರುವ ಘಟನೆ ಬಂಟ್ವಾಳ ತಾಲೂಕಿನ ಪಿಲಾತಬೆಟ್ಟು ಗ್ರಾಮದ ಪುಂಜಾಲಕಟ್ಟೆಯಲ್ಲಿ ನಡೆದಿದೆ. ಅಶೋಕ ಹೆಗ್ಡೆ ಎಂಬವರ ಪುತ್ರ ಪ್ರಶಾಂತ ಹೆಗ್ಡೆ(31) ಮೃತ ಯುವಕ.ಮೂರು ತಿಂಗಳ…

ಗುಂಡ್ಯ: ರಾಷ್ಟ್ರೀಯ ಹೆದ್ದಾರಿ ಬೆಂಗಳೂರು-ಮಂಗಳೂರು ಮಧ್ಯೆ ಗುಂಡ್ಯ ಎಂಬಲ್ಲಿ ಎ.2ರ ಬೆಳಗ್ಗೆ ರಸ್ತೆಯ ಬದಿಯಲ್ಲಿ ಮಲಗಿದ ವ್ಯಕ್ತಿಯ ಮೇಲೆ ಲಾರಿಯೊಂದು ಚಲಾಯಿಸಿ ಸಾರಿ ಸಮೇತ ಚಾಲಕ ಪರಾರಿಯಾದ…

ಉಡುಪಿ: ವಿದೇಶಿ ಕರೆನ್ಸಿ ವಿನಿಮಯದ ನೆಪದಲ್ಲಿ ಹಲವು ವ್ಯಕ್ತಿಗಳಿಗೆ ವಂಚನೆ ಮಾಡಿದ ಅಂತರರಾಜ್ಯ ಖದೀಮರನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಮೂಲದ, ಉತ್ತರ ಪ್ರದೇಶದಲ್ಲಿ ನೆಲಿಸಿದ್ದ ಮೊಹಮ್ಮದ್…

ಕೊಣಾಜೆ : ಹರೇಕಳ ಗ್ರಾಮದ ದೇರಿಕಟ್ಟೆ ನಿವಾಸಿ ದಿ. ಅಬ್ದುಲ್ ಖಾದ್ರಿ ಅವರ ಪತ್ನಿ ನೆಬಿಸಾ ಎಂಬವರ ಮನೆಯಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿ, ಹಂಚಿನ ಮನೆಯು…

ಮಂಗಳೂರು ನಗರದಲ್ಲಿರುವ ಜಿಲ್ಲಾ ಕಾರಾಗೃಹಕ್ಕೆ ಮಂಗಳೂರು ನಗರ ಪೊಲೀಸ್‌ ಆಯುಕ್ತ ಕುಲ್‌ದೀಪ್‌ ಆರ್‌ ಜೈನ್‌ ನೇತೃತ್ವದಲ್ಲಿ ಇಂದು ಪೊಲೀಸರು ದಾಳಿ ನಡೆಸಿದ್ದಾರೆ. ಕರ್ನಾಟಕ ವಿಧಾನಸಭಾ ಚುನಾವಣಾ ಹಿನ್ನೆಲೆಯಲ್ಲಿ…

ವಿಟ್ಲ: ಮಹಿಳೆಯೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನೆಟ್ಲಮುಡ್ನೂರು ಗ್ರಾಮದ ಏಲ್ಕಾಜೆ ಎಂಬಲ್ಲಿ ನಡೆದಿದೆ. ಯಮುನಾ ಆತ್ಮಹತ್ಯೆ ಮಾಡಿಕೊಂಡವರು. ಈ ಬಗ್ಗೆ ಅವರ ಪುತ್ರ ಉಮೇಶ್…