Browsing: ಕರಾವಳಿ ಸುದ್ದಿ

ಬೆಳ್ತಂಗಡಿ : ವಿಧಾನಸಭೆ ಚುನಾವಣೆ ಹಿನ್ನೆಲೆ ನೀತಿ ಸಂಹಿತೆ ಜಾರಿಗೊಳಿಸಲಾಗಿದ್ದು, ಚುನಾವಣಾಧಿಕಾರಿಗಳು ಅಲರ್ಟ್ ಆಗಿದ್ದಾರೆ. ನೀತಿ ಸಂಹಿತೆ ಉಲ್ಲಂಘನೆ ಹಿನ್ನೆಲೆ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜ…

ಉಳ್ಳಾಲ: ಕೇರಳದಿಂದ ದಾಖಲೆಗಳಿಲ್ಲದೆ ಹಣ ಸಾಗಾಟ ನಡೆಸುತ್ತಿದ್ದ ಕಾರನ್ನು ತಡೆಹಿಡಿದ ಉಳ್ಳಾಲ ಪೊಲೀಸರು 7.95 ಲಕ್ಷ ನಗದು ಸಹಿತ ಕಾರನ್ನು ವಶಪಡಿಸಿಕೊಂಡಿದ್ದಾರೆ. ಕಾಸರಗೋಡು ಕುತ್ರಿಕ್ಕೋಡು ನಿವಾಸಿ ಸುರೇಶ್…

ಮಂಗಳೂರು : ಆಹಾರ ಸುರಕ್ಷತೆ ಮತ್ತು ಗುಣಮಟ್ಟದ ಕಾಯ್ದೆಯಡಿ ವಿಶೇಷ ನೋಂದಣಿ ಮತ್ತು ಪರವಾನಿಗೆ ಆಂದೋಲನ, ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಉರ್ವಾಸ್ಟೋರ್ ಮೈದಾನದಲ್ಲಿ ನಡೆಯಿತು. ಡಾ…

ಬಂಟ್ವಾಳ : ಪೇಂಟಿಂಗ್ ಕೆಲಸ ಮಾಡುತ್ತಿದ್ದ ವೇಳೆ ಆಯ ತಪ್ಪಿ ಬಿದ್ದ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ. ಬಂಟ್ವಾಳ ಗ್ರಾಮಾಂತರ ಪೋಲೀಸ್…

ಕಾಸರಗೋಡು;ಇಬ್ಬರು ಮದ್ರಸಾ ವಿದ್ಯಾರ್ಥಿಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿ ಮದ್ರಾಸ ಅಧ್ಯಾಪಕನಿಗೆ 53 ವರ್ಷ ಕಠಿಣ ಸಜೆ ಮತ್ತು 3.25 ಲಕ್ಷ ದಂಡ ನ್ಯಾಯಾಲಯ ವಿಧಿಸಿದೆ.…

ಕಾಸರಗೋಡು: ಬೈಕ್ ಮತ್ತು ಟ್ಯಾಂಕರ್ ಲಾರಿ ನಡುವೆ ಉಂಟಾದ ಅಪಘಾತದಲ್ಲಿ ಇಬ್ಬರು ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ ಚೆರ್ವತ್ತೂರು ಕೊವ್ವಲ್‌‌ನಲ್ಲಿ ನಡೆದಿದೆ. ನೀಲೇಶ್ವರ ಚಾಯೋತ್ ನ ದೀಪಕ್ (33)…

ಉಡುಪಿ: ದೂರವಾಣಿ ಕರೆ ಮಾಡಿದ ವ್ಯಕ್ತಿಯೊಬ್ಬ ಡೆಬಿಟ್ ಕಾರ್ಡ್ ಬ್ಲಾಕ್ ಆಗಿದೆ ಎಂದು ಮಹಿಳೆಯೊಬ್ಬರನ್ನು ನಂಬಿಸಿ, ಕಾರ್ಡ್ ಸಂಖ್ಯೆ ಪಡೆದು ಬ್ಯಾಂಕ್ ಖಾತೆಯಿಂದ 1,04,500 ಹಣವನ್ನು ಆನ್‌ಲೈನ್‌…

ಮಂಗಳೂರು : ಮಂಗಳೂರು ನಗರದ ಕೆ ಎಸ್ ರಾವ್ ರಸ್ತೆಯಲ್ಲಿನ ಲಾಡ್ಜ್ ಒಂದರಲ್ಲಿ ಒಂದೇ ಕುಟುಂಬದ ನಾಲ್ವರು ಸಾಮೂಹಿಕವಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.   ಆತ್ಮಹತ್ಯೆ ಮಾಡಿಕೊಂಡವರು  ಮೈಸೂರಿನ…

ಕಾರ್ಕಳ : ನಗರದ ಬಂಗ್ಲೆಗುಡ್ಡೆಯಲ್ಲಿ ಆ್ಯಂಬುಲೆನ್ಸ್‌ ಪಲ್ಟಿಯಾದ ಘಟನೆ ಮಾ. 30ರ ಸಂಜೆ ನಡೆದಿದ್ದು, ಪರಿಣಾಮ ಅದರಲ್ಲಿದ್ದ ನಾಲ್ವರು ಗಾಯಗೊಂಡಿದ್ದಾರೆ. ಕಾರ್ಕಳ ರೋಟರಿ ಆಸ್ಪತ್ರೆಯ ಆ್ಯಂಬುಲೆನ್ಸ್‌ ಕಾರ್ಕಳದಿಂದ…

ಬೆಳ್ತಂಗಡಿ: ಎರಡು ಬೈಕ್‌ಗಳ ನಡುವೆ ಅಪಘಾತ ಸಂಭವಿಸಿ ಓರ್ವ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಬೆಳ್ತಂಗಡಿಯ ಸವಣಾಲಿನಲ್ಲಿ ನಡೆದಿದೆ. ಸವಣಾಲು ಮಸೀದಿ ಬಳಿ ಎರಡು ಬೈಕ್‌ ಗಳು ಮುಖಾಮುಖಿ…